ಯುಎಇ: 14 ಕೋಟಿ ಜನರಿಗೆ ಆಹಾರ ಸಂಕಷ್ಟ: ಕ್ರಿಸ್ಟಾಲಿನಾ ಜಾರ್ಜಿವಾ
Team Udayavani, Oct 4, 2022, 7:25 AM IST
ದುಬಾೖ: ಅರಬ್ ಸಂಯುಕ್ತ ಸಂಸ್ಥಾನದಲ್ಲಿರುವ ಸರಿ ಸುಮಾರು 14.1 ಕೋಟಿ ಜನರು ಜಾಗತಿಕ ಆರೋಗ್ಯ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್)ಯ ವ್ಯವಸ್ಥಾಪಕ ನಿರ್ದೇಶಕರಾಗಿರುವ ಕ್ರಿಸ್ಟಾಲಿನಾ ಜಾರ್ಜಿವಾ ಅವರು ಸೋಮವಾರ ತಿಳಿಸಿದ್ದಾರೆ.
ಸೌದಿ ಅರೇಬಿಯಾದ ರಿಯಾಧ್ ನಗರದಲ್ಲಿ ಸಮಾವೇಶವೊಂದರಲ್ಲಿ ಭಾಗವಹಿಸಿದ್ದ ಅವರು ಈ ಮಾತುಗಳನ್ನಾಡಿದ್ದಾರೆ. “ಜಾಗತಿಕ ಆಹಾರ ಸಮಸ್ಯೆಯು ವ್ಯಾಪಕವಾಗಿ ಹರಡಿದೆ.
ವಿಶ್ವಾದ್ಯಂತ ಒಟ್ಟು 48 ರಾಷ್ಟ್ರಗಳ ಜನರು ಈ ಸಮಸ್ಯೆಯಿಂದಾಗಿ ಬಳಲುತ್ತಿದ್ದಾರೆ. ಅದರಲ್ಲಿ ಅರ್ಧದಷ್ಟು ರಾಷ್ಟ್ರಗಳು ತುಂಬಾ ದುರ್ಬಲವಾಗಿದೆ’ ಎಂದು ಕ್ರಿಸ್ಟಾಲಿನಾ ಅವರು ಹೇಳಿದ್ದಾರೆ.
ಪರಿಸ್ಥಿತಿಯನ್ನು ಸರಾಗಗೊಳಿಸುವ ಸಲುವಾಗಿ ಆಹಾರ ವ್ಯಾಪಾರ ನಿರ್ಬಂಧಗಳ ವಿರುದ್ಧ ಹೋರಾಡುವುದಕ್ಕೆ ಐಎಂಎಫ್ ಕೂಡ ಸೇರಿಕೊಳ್ಳುತ್ತದೆ ಎಂದೂ ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
MUST WATCH
ಹೊಸ ಸೇರ್ಪಡೆ
Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ
ಗಂಭೀರ್ ಅವರ ಯಾತನೆಯ ತರಬೇತಿ ಶೈಲಿ ಭಾರತಕ್ಕೆ ಹೊಂದಲ್ಲ: ಟಿಮ್ ಪೇನ್
Udupi: ಕಸ್ತೂರಿ ರಂಗನ್ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ
Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು
BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.