ಅ. 17ಕ್ಕೆ ಸಿಇಟಿ ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ : ವೇಳಾಪಟ್ಟಿ ವಿವರ ಇಲ್ಲಿದೆ
Team Udayavani, Oct 4, 2022, 2:55 PM IST
ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಯುಜಿ ಸಿಇಟಿ-2022ರ ಮೊದಲ ಸುತ್ತಿನ ಸೀಟು ಹಂಚಿಕೆ ವೇಳಾಪಟ್ಟಿ ಪ್ರಕಟಿಸಿದೆ. ಅ.17ರಂದು ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಿದೆ.
ವೇಳಾಪಟ್ಟಿ ವಿವರ :
ಅ.7 ಮತ್ತು 8 : ದಾಖಲಾತಿ ಪರಿಶೀಲನೆ
ಅ.ರಿಂದ 10 : ಪ್ರಾಧಿಕಾರದ ವೆಬ್‌ಸೈಟ್‌ನಿಂದ ದಾಖ ಲಾತಿ ಪರಿಶೀಲನೆ ಸ್ಲಿಪ್ ಪಡೆಯುವುದು.
ಅ.7ರ ಮಧ್ಯಾಹ್ನ 2 : ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಸೀಟ್ ಮ್ಯಾಟ್ರಿಕ್ಸ್ ಮತ್ತು ಶುಲ್ಕದ ವಿವರ ಪ್ರಕಟ.
ಅ.7ರ ಸಂಜೆ 6 – 11ರ ಸಂಜೆ 4 : ಇಚ್ಛೆ/ಆಯ್ಕೆ ಗಳನ್ನು ದಾಖಲಿಸುವುದು
ಅ.13ರ ಮಧ್ಯಾಹ್ನ 2 : ಅಣಕು ಸೀಟು ಹಂಚಿಕೆ
ಅ. 13-ಸಂಜೆ 6-15ರ ಸಂ. 4 : ಆಯ್ಕೆ ಬದಲಾವಣೆ (ಸೇರ್ಪಡೆ, ಮಾರ್ಪಾಡು, ಅಳಿಸು ಮತ್ತು ಬದಲಾವಣೆ)
ಅ.17ರ ಮಧ್ಯಾಹ್ನ 2 : ನೈಜ ಸೀಟು ಹಂಚಿಕೆ ಫಲಿತಾಂಶ ಪ್ರಕಟ
ಅ.18-ಸಂಜೆ6 ಅ. 20- ಸಂ. 4 : ಸೀಟು ಹಂಚಿಕೆಯಾದ ವಿದ್ಯಾರ್ಥಿಗಳಿಗೆ ತಮ್ಮ ಆಯ್ಕೆಯನ್ನು ಮಾಡಿಕೊಳ್ಳುವುದು.
ಅ.19ರ ಬೆಳಗ್ಗೆ 11ರಿಂದ 21ರ ಸಂಜೆ 4: ಶುಲ್ಕ ಪಾವತಿ, ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳುವುದು.
ಅ.22ರ ಸಂಜೆ 5.30: ಚಾಯ್ಸ-1 ಅನ್ನು ಆಯ್ಕೆ ಮಾಡಿಕೊಂಡು ಅಭ್ಯರ್ಥಿಗಳು ಕಾಲೇಜಿನಲ್ಲಿ ಪ್ರವೇಶ ಪಡೆಯಲು ಅವಕಾಶ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.