ಶನಿವಾರದ ರಾಶಿ ಫಲ : ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗ್ರತೆಯಿಂದಿರಿ
Team Udayavani, Oct 8, 2022, 7:16 AM IST
ಮೇಷ : ಘರ್ಷಣೆಗೆ ಅವಕಾಶ ನೀಡದೇ ಪಾರ ದರ್ಶಕತೆಗೆ ಆದ್ಯತೆ ನೀಡಿ ಕಾರ್ಯ ನಿರ್ವ ಹಿಸುವುದ ರಿಂದ ಉದ್ಯೋಗ ವ್ಯವಹಾರಗಳಲ್ಲಿ ಯಶಸ್ಸು ಲಭ್ಯ. ಧನಾಗಮನ ಉತ್ತಮ. ಭೂಮ್ಯಾದಿ ವ್ಯವಹಾರಗಳಲ್ಲಿ ಅನುಕೂಲಕರ ಪರಿಸ್ಥಿತಿ. ವಿದ್ಯಾರ್ಥಿಗಳಿಗೆ ಹೆಚ್ಚಿದ ಶ್ರಮ .
ವೃಷಭ: ಧಾರ್ಮಿಕ ಕ್ಷೇತ್ರ ಸಂದರ್ಶನ ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿಯಿಂದ ಕೂಡಿದ ಬದಲಾವಣೆ. ಸಾಂಸಾರಿಕ ಸುಖ ಮಧ್ಯಮ. ಸಹೋದ್ಯೋಗಿಗಳೊಂದಿಗೆ ತಾಳ್ಮೆಯಿಂದ ವ್ಯವಹರಿಸಿ.
ಮಿಥುನ: ನಿರೀಕ್ಷೆಯಂತೆ ಉತ್ತಮ ವಾಕ್ಚತುರತೆಯಿಂದ ಹೆಚ್ಚಿದ ಧನಲಾಭ. ಆರೋಗ್ಯ ಗಮನಿಸಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಸಹೋದರ ಸಮಾನರಿಂದ ಪ್ರೋತ್ಸಾಹ ಸಹಕಾರ. ವಿದ್ಯಾರ್ಜನೆಯಲ್ಲಿ ತಲ್ಲಿನತೆ. ವಿದ್ಯಾರ್ಥಿಗಳ ನಿಮಿತ್ತ ಪರಿಶ್ರಮ.
ಕರ್ಕ: ಉದ್ಯೋಗ ವ್ಯವಹಾರಗಳಲ್ಲಿ ಸಫಲತೆ ಗಳಿಸಲು ಹೆಚ್ಚು ತಾಳ್ಮೆ ಪರಿಶ್ರಮ ಅಗತ್ಯ. ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ಜಾಗ್ರತೆಯ ನಡೆಯಿಂದ ನೆಮ್ಮದಿ ಲಭಿಸೀತು. ಗುರುಹಿರಿಯರಲ್ಲಿ ಚರ್ಚೆಗೆ ಆಸ್ಪದ ನೀಡಿದಿರಿ. ಆಸ್ತಿ ವಿಚಾರದಲ್ಲಿ ತಲ್ಲೀನತೆ.
ಸಿಂಹ: ಆರೋಗ್ಯ ಗಮನಿಸಿ. ದೀರ್ಘ ಪ್ರಯಾಣದಲ್ಲಿ ಸರಿಯಾದ ನಿಯಮ ಪಾಲಿಸಿ. ಉದ್ಯೋಗ ವ್ಯಹಾರದಲ್ಲಿ ಅತೀ ಉದಾರತೆಯಿಂದ ತೊಂದರೆ ಸಂಭವ. ಹಣಕಾಸಿನ ಬಗ್ಗೆ ಪಾರದರ್ಶಕತೆ ಇರಲಿ. ವಿಶ್ರಾಂತಿಗೆ ಗಮನಹರಿಸಿ.
ಕನ್ಯಾ: ಸ್ವಜನರಲ್ಲಿ ವಿಶ್ವಾಸ ಪ್ರೀತಿ ಆತ್ಮೀಯತೆ ತೋರುವುದರಿಂದ ಗೌರವಾದಿ ವೃದ್ಧಿ. ಜಲೋತ್ಪ ನ್ನ ವಸ್ತುಗಳ ಕ್ರಯವಿಕ್ರಯದಲ್ಲಿ ಹೆಚ್ಚಿದ ವರಮಾನ. ಉತ್ತಮ ವಾಕ್ಚತುರತೆಯಿಂದ ಜನರಂಜನೆ. ಮಕ್ಕಳಿಂದ ಹೆಚ್ಚಿದ ಸಂತೋಷ.
ತುಲಾ: ಸುಖ ಸಂತೋಷದಿಂದ ಕೂಡಿದ ಸಮಯ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ನೂತನ ಮಿತ್ರರ ಸಮಾಗಮ. ದಾಂಪತ್ಯ ಸುಖ ವೃದ್ಧಿ. ಅಧಿಕ ಧನಾರ್ಜನೆ ಇದ್ದರೂ ಲಾಭಾಂಶ ಕಡಿಮೆ ತೋರೀತು. ವಿದ್ಯಾರ್ಥಿಗಳಿಗೆ ಅತ್ಯುತ್ತಮ ಸಮಯ.
ವೃಶ್ಚಿಕ: ದೈರ್ಯ ಉತ್ಸಾಹದಿಂದ ಕೂಡಿದ ಕಾರ್ಯ ಚಟುವಟಿಕೆಗಳು. ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಸಹೋದರಾದಿ ವರ್ಗದವರಿಂದಲೂ ಸಹೋದ್ಯೋಗಿಗಳಿಂದಲೂ ಉತ್ತಮ ಪ್ರೋತ್ಸಾಹ ಸಹಕಾರ ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಗೌರವ.
ಧನು: ಆರೋಗ್ಯ ಮಧ್ಯಮ. ಸಣ್ಣ ಪ್ರಯಾಣ ಸಂಭವ. ಮನೆಯಲ್ಲಿ ದೇವತಾ ಕಾರ್ಯಗಳ ಸಂಭ್ರಮ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯದ ನಡೆಯಿಂದ ತೊಂದರೆ ಆಗುವ ಸಾಧ್ಯತೆ. ಸಾಂಸಾರಿಕ ಸುಖ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸ್ಥಾನ.
ಮಕರ: ಉತ್ತಮ ಸ್ಥಿರ ಆರೋಗ್ಯ. ವಿವೇಕದಿಂದ ಕೂಡಿದ ಕೆಲಸ ಕಾರ್ಯಗಳು. ಜನಮನ್ನಣೆ. ಉತ್ತಮ ವಾಕ್ಚತುರತೆಯಿಂದ ಹೆಚ್ಚಿದ ಧನಾರ್ಜನೆ. ಕುಟುಂಬ ಸುಖ ವೃದ್ಧಿ. ನೂತನ ಮಿತ್ರರ ಸಮಾಗಮ. ದೀರ್ಘ ಪ್ರಯಾಣ ಯೋಗ.
ಕುಂಭ: ಆರೋಗ್ಯ ವೃದ್ಧಿ. ಉತ್ತಮ ಕಾರ್ಯ ಚಟುವಟಿಕೆಗಳಿಂದ ಕೂಡಿದ ದಿನಚರಿ. ಗೃಹೋಪಕರಣ ವಸ್ತುಗಳ ಸಂಗ್ರಹ. ಧಾರ್ಮಿಕ ಕಾರ್ಯಗಳ ನೇತೃತ್ವ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಯಶಸ್ಸು. ದಾಂಪತ್ಯ ಸುಖ ತೃಪ್ತಿದಾಯಕ.
ಮೀನ: ದೀರ್ಘ ಪ್ರಯಾಣದಿಂದ ದೇಹಾಯಾಸ ಸಂಭವ. ಉತ್ತಮ ಧನಾರ್ಜನೆ ಹಾಗೂ ಅಧಿಕ ಉಳಿತಾಯ. ತಾಳ್ಮೆಯಿಂದ ಕಾರ್ಯ ಪ್ರವೃತ್ತರಾಗಿ. ಗುರುಹಿರಿಯರಲ್ಲಿ ಆರೋಗ್ಯ ಸುಧಾರಣೆ. ದಾಂಪತ್ಯ ಸುಖ ವೃದ್ಧಿ. ವಿದ್ಯಾರ್ಥಿಗಳಿಗೆ ಅನಿರೀಕ್ಷಿತ ಸ್ಥಾನ ಸುಖ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್
Congress Guarantee: ಎರಡು-ಮೂರು ಗ್ಯಾರಂಟಿ ನಿಲ್ಲಿಸಿ: ಎಚ್.ಆರ್. ಗವಿಯಪ್ಪ ಒತ್ತಾಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Train: ಗೋಮಟೇಶ್ವರ ಎಕ್ಸ್ಪ್ರೆಸ್ ರೈಲು ಮಂಗಳೂರು ಸೆಂಟ್ರಲ್ಗೆ ಬಾರದು
Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.