RSS ಅಂಗಸಂಸ್ಥೆ ಸೇವಾ ಭಾರತಿಯಿಂದ ರತನ್ ಟಾಟಾ ಸೇರಿ ಹಲವು ಗಣ್ಯರಿಗೆ ಸೇವಾ ರತ್ನ ಪ್ರಶಸ್ತಿ
ಕೊಡುಗೆಯನ್ನು ನೀಡಿರುವ ಆಧಾರದ ಮೇಲೆ ಗಣ್ಯ ವ್ಯಕ್ತಿಗಳನ್ನು ಗುರುತಿಸಿ ಪ್ರಶಸ್ತಿ ನೀಡಲಾಗಿದೆ
Team Udayavani, Oct 8, 2022, 10:35 AM IST
ನವದೆಹಲಿ:ಸಮಾಜಕ್ಕೆ ನೀಡಿರುವ ಸೇವೆ(ದಾನ)ಯನ್ನು ಗುರುತಿಸಿ ಖ್ಯಾತ ಉದ್ಯಮಿ ರತನ್ ಟಾಟಾ ಮತ್ತು ಚಲಾಸಾನಿ ಬಾಬು ರಾಜೇಂದ್ರ ಪ್ರಸಾದ್ ಸೇರಿದಂತೆ ಹಲವು ಗಣ್ಯರಿಗೆ ಆರ್ ಎಸ್ ಎಸ್ ಅಂಗ ಸಂಸ್ಥೆಯಾದ ಸೇವಾ ಭಾರತಿ “ಸೇವಾ ರತ್ನ” ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.
ಇದನ್ನೂ ಓದಿ:ವಿಶ್ವಕಪ್ ಗೆ ಮೊದಲು ಮತ್ತೊಂದು ಶಾಕ್: ಬುಮ್ರಾ ಬಳಿಕ ಗಾಯಗೊಂಡ ಮತ್ತೊಬ್ಬ ವೇಗಿ
ನಿಸ್ವಾರ್ಥ ಸಾಮಾಜಿಕ ಸೇವೆಯನ್ನು ಗುರುತಿಸಿ ಇತರ 24 ಮಂದಿ ಗಣ್ಯರು ಹಾಗೂ ಸಂಸ್ಥೆಗಳಿಗೂ ಕೂಡಾ “ಸೇವಾ ರತ್ನ” ಪ್ರಶಸ್ತಿ ನೀಡಲಾಗಿದೆ. ಈ ಸಮಾರಂಭದಲ್ಲಿ ಉತ್ತರಾಖಂಡ್ ರಾಜ್ಯಪಾಲ ಲೆಫ್ಟಿನೆಂಟ್ (ನಿವೃತ್ತ) ಜನರಲ್ ಗುರ್ಮಿತ್ ಸಿಂಗ್ ಭಾಗವಹಿಸಿ, ಪ್ರಶಸ್ತಿ ಪ್ರದಾನ ಮಾಡಿರುವುದಾಗಿ ವರದಿ ತಿಳಿಸಿದೆ.
ಈ ಸಮಾರಂಭದಲ್ಲಿ ರತನ್ ಟಾಟಾ ಭಾಗವಹಿಸಲು ಸಾಧ್ಯವಾಗಿಲ್ಲ ಎಂದು ವರದಿ ವಿವರಿಸಿದೆ. ಸಾಮಾಜಿಕ ಅಭಿವೃದ್ಧಿಗಾಗಿ ಬೆಲೆಕಟ್ಟಲಾರದ ಕೊಡುಗೆಯನ್ನು ನೀಡಿರುವ ಆಧಾರದ ಮೇಲೆ ಗಣ್ಯ ವ್ಯಕ್ತಿಗಳನ್ನು ಗುರುತಿಸಿ ಪ್ರಶಸ್ತಿ ನೀಡಲಾಗಿದೆ ಎಂದು ಸೇವಾ ಭಾರತಿ ಪ್ರಕಟಣೆಯಲ್ಲಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು
NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ
Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Congress: ಜಮೀರ್ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.