‘ಚೀತಾಗೆ ಸೀಮಂತ ಯಾವಾಗ?’ ಪೋಸ್ಟ್: ಸಾಮಾಜಿಕ ಕಾರ್ಯಕರ್ತನ ಬಂಧನ; ಬಿಡುಗಡೆ
ಮಹಿಳೆಯರಿಗೆ ಅವಮಾನ, ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣ
Team Udayavani, Oct 8, 2022, 3:22 PM IST
ಮಂಗಳೂರು: ಮಹಿಳೆಯರಿಗೆ ಅವಮಾನ ಮತ್ತು ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣದಲ್ಲಿ ಮಂಗಳೂರಿನ ಸಾಮಾಜಿಕ ಕಾರ್ಯಕರ್ತ ಸುನಿಲ್ ಬಜಿಲಕೇರಿಯನ್ನು ಪೊಲೀಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ.
ಸುನಿಲ್ ಬಜಿಲಕೇರಿ ಫೇಸ್‌ಬುಕ್‌ನಲ್ಲಿ ಗರ್ಭಿಣಿಗೆ ಚೀತಾ ಮುಖವನ್ನು ಜೋಡಿಸಿ ‘ನಮೀಬಿಯಾ ಚೀತಾಗೆ ಸೀಮಂತ ಯಾವಾಗ?’ ಎಂದು ಬರೆದಿದ್ದು ಈ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಸುನಿಲ್ ಬಜಿಲಕೇರಿಯನ್ನು ಬಂಧಿಸಲು ಹೋದಾಗ ಆತ ಕರ್ತವ್ಯಕ್ಕೆೆ ಅಡ್ಡಿಪಡಿಸಿದ್ದು ಈ ಬಗ್ಗೆೆ ಮತ್ತೊಂದು ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ : ಪಿಜ್ಜಾ ಡೆಲಿವರಿ ಮಹಿಳೆಗೆ ದುಡ್ಡು ಪಾವತಿಸಿ ಪಿಜ್ಜಾ ತೆಗೆದುಕೊಂಡ ಚಿಂಪಾಂಜಿ: ವಿಡಿಯೋ ವೈರಲ್
ಆರೋಪಿ ವಿರುದ್ಧ ಬಜಪೆ ಮತ್ತು ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆೆ ಹಾಜರುಪಡಿಸಲಾಗಿದ್ದು ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
MUST WATCH
ಹೊಸ ಸೇರ್ಪಡೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.