‘ಅರ್ಧಂಬರ್ಧ ಪ್ರೇಮಕಥೆ’ ಹೇಳಲು ಬಂದ ಕೆ.ಪಿ.ಅರವಿಂದ- ದಿವ್ಯಾ ಉರುಡುಗ

Team Udayavani, Oct 8, 2022, 5:48 PM IST

‘ಅರ್ಧಂಬರ್ಧ ಪ್ರೇಮಕಥೆ’ ಹೇಳಲು ಬಂದ ಕೆ.ಪಿ.ಅರವಿಂದ- ದಿವ್ಯಾ ಉರುಡುಗ

ನಿರ್ದೇಶಕ ಅರವಿಂದ್‌ ಕೌಶಿಕ್‌ “ಅರ್ಧಂಬರ್ಧ ಪ್ರೇಮಕಥೆ’ ಎಂಬ ಹೊಸ ಚಿತ್ರವೊಂದನ್ನು ನಿರ್ದೇಶಿಸುತ್ತಿದ್ದಾರೆ. ಈ ಚಿತ್ರದಲ್ಲಿ ಬೈಕ್‌ ರೇಸರ್‌ ಅರವಿಂದ್‌ ನಾಯಕರಾಗಿ ಲಾಂಚ್‌ ಆಗುತ್ತಿದ್ದಾರೆ. ಇವರಿಗೆ ಜೋಡಿಯಾಗಿ ದಿವ್ಯ ಉರುಡುಗ ನಟಿಸುತ್ತಿದ್ದಾರೆ. ಇತ್ತೀಚೆಗೆ ನಾಯಕ ಇಂಟ್ರೊಡಕ್ಷನ್‌ ಟೀಸರ್‌ ಬಿಡುಗಡೆಯಾಗಿದೆ.

ಪ್ರೀತಿ ಎನ್ನುವುದು ನಮ್ಮ ಕನಸುಗಳ ಜೊತೆಗೆ ಬೆಳೆಯುತ್ತದೆ. ಆದರೆ ಅದೇ ಪ್ರೀತಿ ಸಂಬಂಧವಾಗಿ ಬದಲಾದಾಗ ಅದು ಉಳಿಯೋದು ಕಷ್ಟ. ಏಕೆಂದರೆ ಅದು ನಮ್ಮ ಸುತ್ತಲಿನ ಸಮಾಜದ ಚೌಕಟ್ಟಿನಲ್ಲಿ ಬದುಕಬೇಕಾಗಿರುತ್ತದೆ. ಇಂಥ ಒಂದು ಕಥೆಯನ್ನು ಅರ್ಧಂಬಂರ್ಧ ಪ್ರೇಮಕಥೆಯಲ್ಲಿ ಹೇಳುತ್ತಿದ್ದಾರಂತೆ. ಈ ಚಿತ್ರದಲ್ಲಿ ಹಿರಿಯ ಕಲಾವಿದ ದ್ವಾರಕೀಶ್‌ ಅವರ ಪುತ್ರ ಅಭಿಲಾಷ್‌ ದ್ವಾರಕೀಶ್‌ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, 25 ವರ್ಷಗಳ ನಂತರ ನಟನೆಗೆ ಹಿಂದಿರುಗಿದ್ದಾರೆ.

ನಿರ್ದೇಶಕ ಅರವಿಂದ್‌ ಕೌಶಿಕ್‌ ಮಾತನಾಡಿ, “ಚಿತ್ರದಲ್ಲಿ ಅರವಿಂದ್‌ ಅವರ ಬೈಕ್‌ ರೇಸಿಂಗ್‌ ಸಾಧನೆಗಳ ಬಗ್ಗೆ ಹೇಳಿಲ್ಲ. ನಾನು ಮಾಡಿಕೊಂಡ ಕಥೆಗೆ ಒಬ್ಬ ಹೊಸ ಹೀರೋ ಬೇಕಿತ್ತು. ಆತ ಜನ ಗುರುತಿಸುವಂಥ ಹೀರೋನೂ ಆಗಿರಬೇಕು ಅಂದುಕಡಾಗ ನೆನಪಿಗೆ ಬಂದಿದ್ದೇ ಕೆ.ಪಿ.ಅರವಿಂದ್‌. ಇದೊಂದು ಅಪ್ಪಟ ಪ್ರೇಮಕಥೆಯಾಗಿದ್ದು, ಶೂಟಿಂಗ್‌ ಮುಗಿದು, ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ಅಂತಿಮ ಹಂತದಲ್ಲಿದೆ’ ಎಂದು ಹೇಳಿದರು.

ಇದನ್ನೂ ಓದಿ:ವಿಮರ್ಶೆಗಳಷ್ಟೇ ಚಿತ್ರ ಚೆನ್ನಾಗಿರಲೆಂದು ನೋಡಲು ಕುಳಿತೆ,ಆದರೆ :ಕಾಂತಾರದ ಬಗ್ಗೆ ಕಿಚ್ಚನ ಮಾತು

ಹಿರಿಯ ನಟ ದ್ವಾರಕೀಶ್‌ ಕೂಡಾ ಸಿನಿಮಾ ತಂಡಕ್ಕೆ ಶುಭಕೋರಿದರು. ಬಕ್ಸಸ್‌ ಮೀಡಿಯಾ, ಲೈಟ್‌ ಹೌಸ್‌ ಮೀಡಿಯಾ ಮತ್ತು ಆರ್‌ಎಸಿ ವಿಷುವಲ್ಸ್‌ ಸೇರಿ ಈಚಿತ್ರವನ್ನು ನಿರ್ಮಿಸಿದ್ದಾರೆ. ಸೂರ್ಯ ಅವರ ಛಾಯಾಗ್ರಹಣ, ಸಂತೋಷ್‌ ರಾಧಾಕೃಷ್ಣನ್‌ ಅವರ ಶೀರ್ಷಿಕೆ ವಿನ್ಯಾಸದ ಜೊತೆಗೆ ಗ್ರಾಫಿಕ್ಸ್‌ ಕೆಲಸ ಮಾಡಿದ್ದಾರೆ.

ರ್ಯಾಪರ್‌ ಅಲೋಕ್‌, ಶ್ರೇಯಾ, ವೆಂಕಟ್‌ ಶಾಸ್ತ್ರಿ ಪ್ರದೀಪ್‌ ರೋಶನ್‌, ಸೂರಜ್‌ ಹೂಗಾರ್‌ ಸೇರಿದಂತೆ ಅನೇಕರು ಈ ಚಿತ್ರದಲ್ಲಿ ನಟಿಸಿದ್ದಾರೆ

ಟಾಪ್ ನ್ಯೂಸ್

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Bhale Huduga Movie: ಹಳ್ಳಿ ಹುಡುಗನ ಸಾಹಸ ಕಥನ

Bhale Huduga Movie: ಹಳ್ಳಿ ಹುಡುಗನ ಸಾಹಸ ಕಥನ

15

Nice Road Kannada Movie: ನೈಸ್‌ ರೋಡ್‌ ಅಲ್ಲ,ನೈಟ್‌ ರೋಡ್‌!

14

Rummy Aata Movie: ಸೆ.20ರಿಂದ ರಮ್ಮಿ ಆಟ ಶುರು

ರಾಷ್ಟ್ರಪ್ರಶಸ್ತಿ ವಿಜೇತ ಚಲನಚಿತ್ರ ನಿರ್ಮಾಪಕ ಕೋಡಳ್ಳಿ ಶಿವರಾಮ್‌ ವಿಧಿವಶ

ರಾಷ್ಟ್ರಪ್ರಶಸ್ತಿ ವಿಜೇತ ಚಲನಚಿತ್ರ ನಿರ್ಮಾಪಕ ಕೋಡಳ್ಳಿ ಶಿವರಾಮ್‌ ವಿಧಿವಶ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.