ಅನ್ನಪೂರ್ಣೇಶ್ವರಿ ಜಾತ್ರೆಯಲ್ಲಿ ಸಾಧಕರಿಗೆ ಪ್ರಶಸ್ತಿ ಪ್ರದಾನ

ಮಹಾರಥೋತ್ಸವದ ಧರ್ಮಸಭೆಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.

Team Udayavani, Oct 8, 2022, 6:01 PM IST

ಅನ್ನಪೂರ್ಣೇಶ್ವರಿ ಜಾತ್ರೆಯಲ್ಲಿ ಸಾಧಕರಿಗೆ ಪ್ರಶಸ್ತಿ ಪ್ರದಾನ

ಗದಗ: “ದ್ವೇಷ ಬಿಡು, ಪ್ರೀತಿ ಮಾಡು’ ಎಂಬ ಸಂದೇಶ ಸಾರಿದ ಶಿರಹಟ್ಟಿಯ ಫಕೀರೇಶ್ವರರ ವಾಣಿಯನ್ನು ನಾವಿಂದು ಪರಿಪಾಲಿಸುವ ಮೂಲಕ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ನೆಲೆಸಲು ಒಳ್ಳೆಯ ಕಾರ್ಯ ಮಾಡೋಣ ಎಂದು ಶಿರಹಟ್ಟಿ ಸಂಸ್ಥಾನ ಮಠದ ಜ|ಫಕೀರ ದಿಂಗಾಲೇಶ್ವರ ಮಹಾಸ್ವಾಮೀಜಿ ಹೇಳಿದರು.

ನಗರದ ಮುಳಗುಂದ ನಾಕಾ ಬಳಿಯ ಅಡವೀಂದ್ರಸ್ವಾಮಿ ಮಠದ ಶ್ರೀ ಅನ್ನಪೂರ್ಣೇಶ್ವರಿದೇವಿ 8ನೇ ವರ್ಷದ ಜಾತ್ರೆ, ಮಹಾರಥೋತ್ಸವದ ಧರ್ಮಸಭೆಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಶ್ರೀಮಠದ ಧರ್ಮದರ್ಶಿ ಮಹೇಶ್ವರ ಸ್ವಾಮಿಗಳು ಹೊಸಳ್ಳಿಮಠ ಸಮ್ಮುಖ ವಹಿಸಿ ಮಾತನಾಡಿದರು. ಪಂಡಿತ ರಾಜಗುರು ಗುರುಸ್ವಾಮಿ ಕಲಕೇರಿ ಅವರಿಂದ ಉಪದೇಶಾಮೃತ, ಡಾ|ಅನ್ನದಾನಿ ಹಿರೇಮಠ ಅವರಿಂದ ಉಪನ್ಯಾಸ ಜರುಗಿತು. ಜಾತ್ರಾ ಸಮಿತಿ ಅಧ್ಯಕ್ಷ ಮೋಹನ ಗ್ವಾರಿ ಅಧ್ಯಕ್ಷತೆ ವಹಿಸಿದ್ದರು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಡಾ|ಎಂ.ಡಿ. ಗೊಜನೂರ ಅವರಿಗೆ “ಅನ್ನಪೂರ್ಣೇಶ್ವರಿ ವೈದ್ಯ ರತ್ನ?, ನಿವೃತ್ತ ಎಂಜಿನಿಯರ್‌ ಎಂ. ಬಸಪ್ಪ ಅವರಿಗೆ “ತಾಂತ್ರಿಕ ಹಾಗೂ ಸಮಾಜ ಸೇವಾ ರತ್ನ’, ಗದಗ-ಬೆಟಗೇರಿ ನಗರಸಭೆ ವಿರೋಧ ಪಕ್ಷದ ನಾಯಕ ಎಲ್‌.ಡಿ. ಚಂದಾವರಿ ಅವರಿಗೆ “ರಾಜೀವಗಾಂಧಿ  ನಗರ ಶಿಲ್ಪಿ’, ವ್ಯಾಪಾರಸ್ಥ ಕಿರಣ ಭೂಮಾ ಅವರಿಗೆ “ಉದ್ಯಮಶೀಲ ರತ್ನ’ ಹಾಗೂ ರೋಣ ತಾಲೂಕಿನ ಅಬ್ಬಿಗೇರಿ ಪರಪ್ಪ ಶಿವಶಿಂಪರ ಅವರಿಗೆ “ಕೃಷಿ ಸಂಪದ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇದೇ ವೇಳೆ ಗೀತಾ ಹೂಗಾರ ಅವರ “ಅಚ್ಚ ಕನ್ನಡತಿ’ ಕವನ ಸಂಕಲನವನ್ನು ಶ್ರೀಗಳು ಬಿಡುಗಡೆಗೊಳಿಸಿದರು.

ಗಂಗಣ್ಣ ಕೋಟಿ, ಪ್ರಶಾಂತ ಶಾಬಾದಿಮಠ, ಪಿ.ಸಿ. ಶಾಬಾದಿಮಠ, ಎಸ್‌.ವಿ.ಯಳವತ್ತಿ, ಮಹೇಶ್ಚಂದ್ರ ಕಬಾಡರ, ಬಿ.ಬಿ. ಪಾಟೀಲ, ಎ.ಎಸ್‌. ವಸ್ತ್ರದ, ಎಚ್‌.ವಿ. ಹುಲ್ಲತ್ತಿ, ಜಿ.ಎಂ. ಹೊಸಮನಿ, ಶಿವಾನುಭವ ಸಮಿತಿ ಅಧ್ಯಕ್ಷ ಜಿ.ಎಂ. ಯಾನಮಶೆಟ್ಟಿ ಇದ್ದರು.ಸಮಿತಿಯ ವೈದಿಕ ಬಳಗದಿಂದ ವೇದಘೋಷ ಜರುಗಿತು. ಸಾನ್ವಿ ಪಾಟೀಲ ಪ್ರಾರ್ಥಿಸಿದರು. ಶಾಂತಾಬಾಯಿ ಬಾಕಳೆ ಸ್ವಾಗತಿಸಿ, ಡಾ|ರಾಜೇಂದ್ರ ಗಡಾದ ನಿರೂಪಿಸಿ, ಸಿ.ಬಿ. ಮಾಳಗಿ ವಂದಿಸಿದರು.

ಟಾಪ್ ನ್ಯೂಸ್

Hathras Stampede: ಅಲಿಗಢದಲ್ಲಿರುವ ಸಂತ್ರಸ್ತರ ಮನೆಗೆ ಇಂದು ರಾಹುಲ್ ಗಾಂಧಿ ಭೇಟಿ

Hathras Stampede: ಅಲಿಗಢದಲ್ಲಿರುವ ಸಂತ್ರಸ್ತರ ಮನೆಗೆ ಇಂದು ರಾಹುಲ್ ಗಾಂಧಿ ಭೇಟಿ

Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು

Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು

2-kushtagi

ನಿಯಂತ್ರಣ ತಪ್ಪಿ ಸ್ಲೀಪರ್ ಕೋಚ್ ಬಸ್ ಪಲ್ಟಿ; ಚಾಲಕ ಸಾವು; ಹಲವು ಪ್ರಯಾಣಿಕರಿಗೆ ಗಾಯ

vidhana-Soudha

Karnataka Government: 7ನೇ ವೇತನ ಆಯೋಗದ ಶಿಫಾರಸಿಗೆ ಎಳ್ಳುನೀರು?

High-Court

HSRP ಅಳವಡಿಕೆ ಅವಧಿ ಸೆ. 15ರವರೆಗೆ ವಿಸ್ತರಣೆ

Dengue

Health Problem: ಕರುನಾಡ‌ ಜೀವ‌ ಹಿಂಡುತ್ತಿರುವ ಡೆಂಗ್ಯೂ!

1-24-friday

Daily Horoscope: ಉದ್ಯೋಗ ಸ್ಥಾನದಲ್ಲಿ ಅನಿರೀಕ್ಷಿತ ಶ್ಲಾಘನೆ, ನೌಕರರಿಗೆ ವರ್ಗಾವಣೆಯ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-gadaga

Uttara Kannada ರೈತಾಪಿ ವರ್ಗದ ಮಿನಿ ಸಂಕ್ರಾಂತಿ ಹಬ್ಬಕ್ಕೆ ಸಿದ್ಧತೆ

Bommai BJP

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ: ಬಸವರಾಜ ಬೊಮ್ಮಾಯಿ

2-gadag

Gadag: ಪೊಲೀಸರ ಮೇಲೆ‌ ಹಲ್ಲೆ ನಡೆಸಿ ಪರಾರಿಯಾದ ದುಷ್ಕರ್ಮಿಗಳು

1-ree

Mundargi; ನೀರಾವರಿ ಇಲಾಖೆ‌ ಕಚೇರಿ ಒಳಗೇ ಆತ್ಮಹತ್ಯೆಗೆ ಮುಂದಾದ ರೈತ

ಶಿವಮೂರ್ತಯ್ಯ ಸುರೇಬಾನರ ಚಿಂತನೆ ಅಜರಾಮರ: ವಿನಾಯಕ ಶಾಲದಾರ

ಶಿವಮೂರ್ತಯ್ಯ ಸುರೇಬಾನರ ಚಿಂತನೆ ಅಜರಾಮರ: ವಿನಾಯಕ ಶಾಲದಾರ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Hathras Stampede: ಅಲಿಗಢದಲ್ಲಿರುವ ಸಂತ್ರಸ್ತರ ಮನೆಗೆ ಇಂದು ರಾಹುಲ್ ಗಾಂಧಿ ಭೇಟಿ

Hathras Stampede: ಅಲಿಗಢದಲ್ಲಿರುವ ಸಂತ್ರಸ್ತರ ಮನೆಗೆ ಇಂದು ರಾಹುಲ್ ಗಾಂಧಿ ಭೇಟಿ

Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು

Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು

2-kushtagi

ನಿಯಂತ್ರಣ ತಪ್ಪಿ ಸ್ಲೀಪರ್ ಕೋಚ್ ಬಸ್ ಪಲ್ಟಿ; ಚಾಲಕ ಸಾವು; ಹಲವು ಪ್ರಯಾಣಿಕರಿಗೆ ಗಾಯ

vidhana-Soudha

Karnataka Government: 7ನೇ ವೇತನ ಆಯೋಗದ ಶಿಫಾರಸಿಗೆ ಎಳ್ಳುನೀರು?

High-Court

HSRP ಅಳವಡಿಕೆ ಅವಧಿ ಸೆ. 15ರವರೆಗೆ ವಿಸ್ತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.