ತೇಜಸ್ವಿ ಯಾದವ್ ಬೆಂಬಲಿಗನ ವಿಚಾರಣೆ ನಡೆಸಿದ ಸಿಬಿಐ ಅಧಿಕಾರಿಗಳು
Team Udayavani, Oct 8, 2022, 8:45 PM IST
ನವದೆಹಲಿ: ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರ ಖಾಸಗಿ ಕಾರ್ಯದರ್ಶಿ ಸಂಜಯ್ ಯಾದವ್ ಅವರನ್ನು ಸಿಬಿಐ ಅಧಿಕಾರಿಗಳು ಶನಿವಾರ ನವದೆಹಲಿಯಲ್ಲಿ ವಿಚಾರಣೆ ಮಾಡಿದ್ದಾರೆ.
ತೇಜಸ್ವಿ ಅವರ ತಂದೆ ಲಾಲೂ ಪ್ರಸಾದ್ ಯಾದವ್ ಅವರು ರೈಲ್ವೆ ಸಚಿವರಾಗಿದ್ದಾಗ ನಡೆದ ರೈಲ್ವೆ ಇಲಾಖೆಯ ನೇಮಕಾತಿ ಹಗರಣ ಸಂಬಂಧಿಸಿದಂತೆ ಈ ವಿಚಾರಣೆ ನಡೆಸಲಾಗಿದೆ.
ಲಾಲೂ, ಪತ್ನಿ ರಾಬ್ರಿ ದೇವಿ ಹಾಗೂ ಮಗಳು ಮೀಸಾ ಭಾರತಿ ವಿರುದ್ಧ ಸಿಬಿಐ ಶುಕ್ರವಾರ ಚಾರ್ಜ್ಶೀಟ್ ಸಲ್ಲಿಸಿದ್ದು, ಅದರ ಬೆನ್ನಲ್ಲೇ ಈ ವಿಚಾರಣೆಯನ್ನು ನಡೆಸಿದೆ.
ಸಂಜಯ್ ಅವರನ್ನು ಈ ಹಿಂದೆಯೇ ಒಮ್ಮೆ ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಲಾಗಿತ್ತು. ಆದರೆ ಆಗ ಅವರು ಅದನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.