ದೆವ್ವದಂತೆ ಮಕ್ಕಳಿಗೆ ಹೆದರಿಸಿದ ಡೇ ಕೇರ್ ಸಿಬ್ಬಂದಿ-ವಿಡಿಯೋ ವೈರಲ್
Team Udayavani, Oct 9, 2022, 7:30 AM IST
ಪುಟಾಣಿ ಮಕ್ಕಳನ್ನು ಡೇ ಕೇರ್‌ನಲ್ಲಿ ಬಿಟ್ಟು ತಂದೆ ತಾಯಿ ಕೆಲಸಕ್ಕೆ ಹೋಗುವುದು ಸಾಮಾನ್ಯ. ಆದರೆ ಅದೇ ಡೇ ಕೇರ್‌ನ ಸಿಬ್ಬಂದಿ ಮಕ್ಕಳಿಗೆ ದೆವ್ವಗಳಂತೆ ಹೆದರಿಸಿ, ಅಳು ತರಿಸಿದ ವಿಚಾರವೊಂದು ಇದೀಗ ಭಾರೀ ಸದ್ದು ಮಾಡುತ್ತಿದೆ.
ಮಿಸ್ಸಿಸ್ಸಿಪ್ಪಿಯ ಲಿಲ್ ಬ್ಲೆಸ್ಸಿಂಗ್ ಚೈಲ್ಡ್ ಕೇರ್ ಕೇಂದ್ರದಲ್ಲಿ ಈ ರೀತಿಯ ಘಟನೆ ನಡೆದಿದೆ.
ಸಿಬ್ಬಂದಿಯೊಬ್ಬರು ದೆವ್ವದ ಮುಖವಾಡ ಹಾಕಿಕೊಂಡು ಕೇಂದ್ರದಲ್ಲಿದ್ದ ಮಕ್ಕಳಿಗೆಲ್ಲ ಹೆದರಿಸಿದ್ದಾರೆ. ಮಕ್ಕಳೆಲ್ಲರೂ ಜೋರಾಗಿ ಅತ್ತಿದ್ದಾರೆ.
What is WRONG with people? I will never understand sick adults who get off on terrorizing children. It’s not funny or cute. It’s hateful and perverse and they should never be allowed to work with kids again pic.twitter.com/krBXkIjUNd
— Allie Beth Stuckey (@conservmillen) October 6, 2022
ಈ ವಿಡಿಯೋ ಎಲ್ಲೆಡೆ ಹರಿದಾಡಿದ ತಕ್ಷಣ ಎಚ್ಚೆತ್ತುಕೊಂಡಿರುವ ಸ್ಥಳೀಯ ಆಡಳಿತವು ನಾಲ್ವರು ಸಿಬ್ಬಂದಿಯನ್ನು ಕೆಲಸದಿಂದ ಅಮಾನತು ಮಾಡಿದೆ. ಪ್ರಕರಣದ ಬಗ್ಗೆ ತನಿಖೆಯೂ ಜಾರಿಯಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.