ಬೆಳಪು: ಅಕ್ರಮ ಕಸಾಯಿಖಾನೆಗೆ ದಾಳಿ; ಗೋಮಾಂಸ ವಶ, ಮೂವರ ಬಂಧನ
Team Udayavani, Oct 9, 2022, 12:22 PM IST
ಶಿರ್ವ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳಪು ಗ್ರಾಮದ ಹಾಜಿಗೇಟ್ ಬಳಿ ಕಾರ್ಯಾಚರಿಸುತ್ತಿದ್ದ ಅಕ್ರಮ ಕಸಾಯಿಖಾನೆಗೆ ಶಿರ್ವ ಪೊಲೀಸ್ ಠಾಣಾಧಿಕಾರಿ ರಾಘವೇಂದ್ರ ಸಿ. ಮತ್ತು ಕ್ರೈಂ ಎಸ್ಐ ಸುರೇಶ್ ಜೆ.ಕೆ. ನೇತೃತ್ವದಲ್ಲಿ ಪೊಲೀಸರು ರವಿವಾರ ಮುಂಜಾನೆ ದಾಳಿ ನಡೆಸಿ ಗೋಮಾಂಸ ವಶಪಡಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ತಬ್ರೇಸ್ (30), ಮಹಮ್ಮದ್ ಹಾಜಿಂ (39) ಮತ್ತು ಮಹಮ್ಮದ್ ವಲೀದ್(20) ಬಂಧಿತರು.
ಅಕ್ರಮ ಕಸಾಯಿಖಾನೆಯಲ್ಲಿ ಗೋಮಾಂಸ ಮಾಡಲು ಉಪಯೋಗಿಸಿದ್ದ ಕತ್ತಿ ಮತ್ತಿತರ ಪರಿಕರಗಳು ಗೋಮಾಂಸ ಮತ್ತು 3 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿರುವ ಪೊಲೀಸರು ಒಂದು ಗಂಡು ಕರುವನ್ನು ರಕ್ಷಿಸಿದ್ದಾರೆ. ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup ಕೊಳಚೆ ಮುಕ್ತಿಗೆ ಸರ್ವರ ಸಹಕಾರ
Kaup LaxmiJanardhana Temple: ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮನೋಹರ್ ಶೆಟ್ಟಿ ಆಯ್ಕೆ
Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ
ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ
Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್
MUST WATCH
ಹೊಸ ಸೇರ್ಪಡೆ
BBK11: 11 ವರ್ಷದ ಬಿಗ್ಬಾಸ್ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಸಲಿ ಮತ್ತು ಯಾಕೆ?
ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ
Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!
Kaup ಕೊಳಚೆ ಮುಕ್ತಿಗೆ ಸರ್ವರ ಸಹಕಾರ
Mallikatte: ಸಿಟಿ ಆಸ್ಪತ್ರೆ ಜಂಕ್ಷನ್; ರಸ್ತೆ ಕಾಂಕ್ರೀಟ್ ಕಾಮಗಾರಿ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.