ಮುಸ್ಲಿಮರು ಕಾಂಡೋಮ್‌ಗಳನ್ನು ಹೆಚ್ಚು ಬಳಸುತ್ತಾರೆ : ಓವೈಸಿ ಹೇಳಿದ್ದೇನು?

ಆರ್‌ಎಸ್‌ಎಸ್ ಸರಸಂಘ ಚಾಲಕ್ ಭಾಗವತ್ ಹೇಳಿಕೆಗೆ ತಿರುಗೇಟು

Team Udayavani, Oct 9, 2022, 2:34 PM IST

owaisi

ಹೈದರಾಬಾದ್ : ಇಬ್ಬರು ಮಕ್ಕಳ ನಡುವಿನ ಅಂತರವನ್ನು ಕಾಯ್ದುಕೊಳ್ಳಲು ಮುಸ್ಲಿಂ ಸಮುದಾಯದವರು ಕುಟುಂಬ ಯೋಜನಾ ಸಾಧನ ಕಾಂಡೋಮ್ ಅನ್ನು ಹೆಚ್ಚು ಬಳಸುತ್ತಾರೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ಆರ್‌ಎಸ್‌ಎಸ್ ಸರಸಂಘ ಚಾಲಕ್ ಮೋಹನ್ ಭಾಗವತ್ ಅವರ ಇತ್ತೀಚಿನ ಜನಸಂಖ್ಯೆಯ ಅಸಮತೋಲನದ ಹೇಳಿಕೆಗೆ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ : ಈ ಎರಡು ಸೀಟ್‌ ನನ್ನದು.. ಜನ ತುಂಬಿದ ಬಸ್‌ ನಲ್ಲಿ ಹಾಯಾಗಿ ಮಲಗಿದ ನಾಯಿ; ವಿಡಿಯೋ ವೈರಲ್

ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಓವೈಸಿ, ಭಾಗವತ್ ಅವರು ಇದನ್ನು ಉಲ್ಲೇಖಿಸುವುದಿಲ್ಲ ಮತ್ತು ಜನಸಂಖ್ಯೆಯ ಬೆಳವಣಿಗೆಯನ್ನು ಚರ್ಚಿಸುವ ಮೊದಲು ಅವರು ಅಂಕಿ ಅಂಶಗಳನ್ನು ಇಡಬೇಕು ಎಂದು ಹೇಳಿದರು.

”ಮುಸ್ಲಿಂ ಜನಸಂಖ್ಯೆ ಹೆಚ್ಚುತ್ತಿಲ್ಲ. ಆ ಬಗ್ಗೆ ಯಾವುದೇ ಚಿಂತೆ ಬೇಡ. ನಮ್ಮ ಜನಸಂಖ್ಯೆಯು ಕ್ಷೀಣಿಸುತ್ತಿದೆ.ಮುಸ್ಲಿಮರ ಮಕ್ಕಳ TFR (ಒಟ್ಟು ಫಲವತ್ತತೆ ದರ) ಕ್ಷೀಣಿಸುತ್ತಿದೆ. ಇಬ್ಬರು ಮಕ್ಕಳ ನಡುವೆ ಹೆಚ್ಚು ಅಂತರ ಕಾಯ್ದುಕೊಳ್ಳುವವರು ಯಾರು ಗೊತ್ತೇ? ಮುಸ್ಲಿಮರು ನಿರ್ವಹಿಸುತ್ತಿದ್ದಾರೆ. ಕಾಂಡೋಮ್‌ಗಳನ್ನು ಯಾರು ಹೆಚ್ಚು ಬಳಸುತ್ತಿದ್ದಾರೆ? ನಾವು ಬಳಸುತ್ತಿದ್ದೇವೆ ಎಂದು ನಿಮಗೆ ತಿಳಿಸುತ್ತಿದ್ದೇವೆ. ಮೋಹನ್ ಭಾಗವತ್ ಈ ಬಗ್ಗೆ ಮಾತನಾಡುವುದಿಲ್ಲ ಎಂದಿದ್ದಾರೆ.

ನಾಗ್ಪುರದ ರೇಶಿಂಬಾಗ್ ಮೈದಾನದಲ್ಲಿ ಆರ್‌ಎಸ್‌ಎಸ್ ದಸರಾ ರ‍್ಯಾಲಿಯಲ್ಲಿ ಅಕ್ಟೋಬರ್ 5 ರಂದು ಭಾಗವತ್ ಭಾರತವು ಸಮಗ್ರ ಚಿಂತನೆಯ ನಂತರ ಸಿದ್ಧಪಡಿಸಿದ ಜನಸಂಖ್ಯಾ ನೀತಿಯನ್ನು ಹೊಂದಬೇಕು.ಇದು ಎಲ್ಲಾ ಸಮುದಾಯಗಳಿಗೆ ಸಮಾನವಾಗಿ ಅನ್ವಯಿಸಬೇಕು ಎಂದು ಹೇಳಿದ್ದರು. ಸಮುದಾಯ ಆಧಾರಿತ ಜನಸಂಖ್ಯೆಯ ಅಸಮತೋಲನವು ಒಂದು ಪ್ರಮುಖ ವಿಷಯವಾಗಿದೆ ಮತ್ತು ಅದನ್ನು ನಿರ್ಲಕ್ಷಿಸಬಾರದು. ಜನಸಂಖ್ಯೆಯ ಅಸಮತೋಲನವು ಭೌಗೋಳಿಕ ಗಡಿಗಳಲ್ಲಿ ಬದಲಾವಣೆಗಳಿಗೆ ಕಾರಣವಾಗುತ್ತದೆ ಎಂದಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.