ಸುಳ್ಯ: ಆಸ್ಪತ್ರೆ ಮುಂಭಾಗ ನಿಲ್ಲಿಸಿದ್ದ ಕಾರಿನಲ್ಲಿ ವ್ಯಕ್ತಿಯ ಶವ ಪತ್ತೆ
Team Udayavani, Oct 10, 2022, 12:40 AM IST
ಸುಳ್ಯ: ಇಲ್ಲಿನ ಸರಕಾರಿ ಆಸ್ಪತ್ರೆಯ ಎದುರುಗಡೆ ನಿಲ್ಲಿಸಲಾದ ಕಾರಿನಲ್ಲಿ ಮೃತದೇಹವೊಂದು ರವಿವಾರ ಪತ್ತೆಯಾಗಿದೆ.
ಪೆರಾಜೆಯ ಪೆರಂಗಜೆ ಲೋಕಯ್ಯ ಗೌಡ ಅವರ ಪುತ್ರ ಗೌರೀಶ (30) ಮೃತ ವ್ಯಕ್ತಿ. ಅವರು ನಾಲ್ಕು ದಿನಗಳ ಹಿಂದೆ ಕಾರನ್ನು ಆಸ್ಪತ್ರೆ ಎದುರಿನ ಜಾಗದಲ್ಲಿ ನಿಲ್ಲಿಸಿದ್ದು, ಎರಡು ದಿನಗಳ ಹಿಂದೆಯೇ ವ್ಯಕ್ತಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಶವ ಊದಿಕೊಂಡಿದ್ದು, ವಾಸನೆ ಬರತೊಡಗಿದ ಹಿನ್ನೆಲೆಯಲ್ಲಿ ರವಿವಾರ ಬೆಳಗ್ಗೆ ಸ್ಥಳೀಯರಿಗೆ ಘಟನೆ ಬೆಳಕಿಗೆ ಬಂದಿದೆ.
ಡಿವೈಎಸ್ಪಿ ಡಾ| ಹಿರೇಮಠ ಸುಳ್ಯ, ಎಸ್ಸೆ„ ದಿಲೀಪ್ ಹಾಗೂ ಸಿಬಂದಿ ಘಟನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.