ಮುಲಾಯಂ ಸಿಂಗ್‌ ಯಾದವ್ ನಿಧನಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಸಂತಾಪ

Team Udayavani, Oct 10, 2022, 11:15 AM IST

ಮುಲಾಯಂ ಸಿಂಗ್‌ ಯಾದವ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ಬೆಂಗಳೂರು: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್‌ ಯಾದವ್ ಅವರ ನಿಧನಕ್ಕೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ರಾಮ್ ಮನೋಹರ್ ಲೋಹಿಯಾ, ರಾಜ್ ನಾರಾಯಣ್ ಅವರಂಥ ನಾಯಕರ ಮಾರ್ಗದರ್ಶನದಲ್ಲಿ ಮುನ್ನೆಲೆಗೆ ಬಂದ ಮುಲಾಯಂ ಸಿಂಗ್ ಅವರು ತುರ್ತು ಪರಿಸ್ಥಿತಿ ವಿರೋಧಿಸಿ ಸೆರೆವಾಸ ಅನುಭವಿಸಿದ್ದರು. ಸಮಾಜವಾದಿ ಪಕ್ಷವನ್ನು ಸ್ಥಾಪಿಸಿ, ಮೂರು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಮುಲಾಯಂ ಸಿಂಗ್ ಅವರು ಕೇಂದ್ರ ರಕ್ಷಣಾ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಅವರ ನಿಧನದಿಂದ ರಾಷ್ಟ್ರವು ಮುತ್ಸದ್ದಿ ರಾಜಕಾರಣಿಯೊಬ್ಬರನ್ನು ಕಳೆದುಕೊಂಡಂತಾಗಿದೆ.

ಅವರ ಆತ್ಮಕ್ಕೆ ಶಾಂತಿ ದೊರೆಯಲಿ. ಭಗವಂತ ಅವರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಸುರತ್ಕಲ್‌ ಬೀಚ್‌ : ಫ್ಯಾಂಟಸಿ ಪಾರ್ಕ್‌, ಉಪ್ಪು ನೀರಿನ ಕೊಳ ನಿರ್ಮಾಣಕ್ಕೆ ಚಿಂತನೆ

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ

Naxals-Meet-Cm

Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

GParameshwar

ಹೈಕಮಾಂಡ್‌ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್‌

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.