ಮಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ದಂಪತಿ; ಆತ್ಮಹತ್ಯೆ ಶಂಕೆ
Team Udayavani, Oct 10, 2022, 12:30 PM IST
ಮಂಗಳೂರು: ಮನೆಯಲ್ಲೇ ದಂಪತಿಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಂಕನಾಡಿ ಠಾಣಾ ವ್ಯಾಪ್ತಿಯ ಮರೋಳಿಯಲ್ಲಿ ರವಿವಾರ ತಡರಾತ್ರಿ ನಡೆದಿದೆ.
ಮಲ್ಲಿಕಾರ್ಜುನ ಮತ್ತು ಸೌಮ್ಯ ಮೃತಪಟ್ಟವರು ಎಂದು ತಿಳಿದು ಬಂದಿದೆ.
ಸೌಮ್ಯ ಮಂಗಳೂರಿನ ಬಿಕರ್ನಕಟ್ಟೆ ನಿವಾಸಿಯಾಗಿದ್ದು, ಮಲ್ಲಿಕಾರ್ಜುನ ಮೂಲತಃ ಬೆಳಗಾವಿಯವರಾಗಿದ್ದಾರೆ. ಮಲ್ಲಿಕಾರ್ಜುನ ವೆಬ್ ಡಿಸೈನರ್ ಆಗಿದ್ದರು. ಸೌಮ್ಯ ಐಟಿಐ ಕಾಲೇಜಿನ ಉಪನ್ಯಾಸಕಿಯಾಗಿ ಕೆಲಸ ನಿರ್ವಹಿಸುತ್ತಿದ್ದರು. ದಂಪತಿಗಳು ಒಂದೂವರೆ ವರ್ಷದ ಹಿಂದೆ ವಿವಾಹವಾಗಿದ್ದರು ಎನ್ನಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಕಂಕನಾಡಿ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ, ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.