ವರ್ಷ ಪೂರೈಸಿದ ಬಡೆಕ್ಕಿಲ ಪ್ರದೀಪ್ ಧ್ವನಿಯ ರಿಚಾರ್ಜ್ & ರಿಲ್ಯಾಕ್ಸ್ ಪಾಡ್ ಕಾಸ್ಟ್

ಹತ್ತು ಹಲವಾರು ವಿಷಯಗಳು ಬಡೆಕ್ಕಿಲ ಪ್ರದೀಪ ಅವರ ಧ್ವನಿಯಲ್ಲಿ ಮೂಡಿಬಂದಿದೆ.

Team Udayavani, Oct 10, 2022, 6:27 PM IST

ವರ್ಷ ಪೂರೈಸಿದ ಬಡೆಕ್ಕಿಲ ಪ್ರದೀಪ್ ಧ್ವನಿಯ ರಿಚಾರ್ಜ್ & ರಿಲ್ಯಾಕ್ಸ್ ಪಾಡ್ ಕಾಸ್ಟ್

ಮಣಿಪಾಲ:  ಕನ್ನಡದ ಪ್ರಸಿದ್ಧ ರಿಯಾಲಿಟಿ ಶೋಗಳ ಮೂಲಕ ಮನೆ, ಮನಗಳಿಗೆ ತಲುಪಿರುವ ಚಿರಪರಿಚಿತ ಧ್ವನಿ ಬಡೆಕ್ಕಿಲ ಪ್ರದೀಪ ಅವರದ್ದಾಗಿದೆ. UVlisten.com (ಯುವಿ ಲಿಸನ್.ಕಾಮ್) ನಲ್ಲಿ ಬಡೆಕ್ಕಿಲ ಪ್ರದೀಪ್ ಅವರ ಧ್ವನಿಯಲ್ಲಿ ಪ್ರಾರಂಭಗೊಂಡಿದ್ದ ರಿಚಾರ್ಜ್ ಮತ್ತು ರಿಲ್ಯಾಕ್ಸ್ ಪಾಡ್ ಕಾಸ್ಟ್ ಇಂದು ಒಂದು ವರ್ಷ ಪೂರೈಸಿದೆ.

ಇದನ್ನೂ ಓದಿ:‘ಕಾಂತಾರ’ ಚಿತ್ರ ವೀಕ್ಷಿಸಿದ ಪ್ರಮುಖ ಬಿಜೆಪಿ ನಾಯಕರು ಹೇಳಿದ್ದೇನು?

ರಿಚಾರ್ಜ್ ಮತ್ತು ರಿಲ್ಯಾಕ್ಸ್ ಎಂಬ ಹೆಸರಿನ ಮೂಲಕ ಬಡೆಕ್ಕಿಲ ಪ್ರದೀಪ್ ಅವರ ಧ್ವನಿಯಲ್ಲಿ ನಿರಂತರವಾಗಿ ಪಾಡ್ ಕಾಸ್ಟ್ ಸರಣಿ ಪ್ರಕಟವಾಗಿತ್ತು. ಉದಯವಾಣಿಯ ಈ ನೂತನ ಪ್ರಯೋಗಕ್ಕೆ ಕೇಳುಗರು ಉತ್ತಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದು, ಈ ಸಂದರ್ಭದಲ್ಲಿ ಬಡೆಕ್ಕಿಲ ಹಾಗೂ ಶ್ರೋತೃಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇವೆ.

ರಿಚಾರ್ಜ್ ಈಗಾಗಲೇ 77 ಪಾಡ್ ಕಾಸ್ಟ್ ಪ್ರಕಟಗೊಂಡಿದ್ದು, ಇದರಲ್ಲಿ ಬದುಕಿನ ಪಯಣದಲ್ಲಿ ಯಶಸ್ಸಿನ ಮೆಟ್ಟಿಲೇರುವ ಬಗೆ, ರಿಸ್ಕ್ ತೆಗೆದುಕೊಳ್ಳೋದು ಹೇಗೆ, ಗೆಲುವು ಸಾಧಿಸುವ ಸುಲಭ ಮಾರ್ಗ ಹೀಗೆ ಹತ್ತು ಹಲವಾರು ವಿಷಯಗಳು ಬಡೆಕ್ಕಿಲ ಪ್ರದೀಪ ಅವರ ಧ್ವನಿಯಲ್ಲಿ ಮೂಡಿಬಂದಿದೆ.

ಅದೇ ರೀತಿ ಯುವಿ ಲಿಸನ್ ರಿಲ್ಯಾಕ್ಸ್ ನಲ್ಲಿಯೂ ಪುಂಸವನ ಸಂಸ್ಕಾರ, ನಾಮಕರಣದ ಸಂಸ್ಕಾರದ ಚಿಂತನೆ, ಅನ್ನಪ್ರಾಶನ ಸಂಸ್ಕಾರದ ಒಳಗು, ಹೊರಗು ಹೀಗೆ ಸಂಸ್ಕಾರ, ಸಂಸ್ಕೃತಿಯನ್ನು ಅನಾವರಣಗೊಳಿಸಲಾಗಿದೆ. ಸಂಧ್ಯಾವಾಣಿ, ರಿಚಾರ್ಜ್, ರಿಲ್ಯಾಕ್ಸ್ ಪಾಡ್ ಕಾಸ್ಟ್ ಸರಣಿ ಯುವಿ ಲಿಸನ್ ನಲ್ಲಿ ನಿರಂತರವಾಗಿ ಮುಂದುವರಿಯಲಿದೆ.

ಟಾಪ್ ನ್ಯೂಸ್

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Bengaluru:ಮೂಲ್ಕಿಯ ಬಡಗಿ ಖಾಸಗಿ ಹೊಟೇಲ್‌ ನಲ್ಲಿ ಆತ್ಮಹ*ತ್ಯೆ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.