ರಷ್ಯಾ ಮೇಲೆ ಅವಲಂಬನೆಗೆ ಪಾಶ್ಚಿಮಾತ್ಯ ರಾಷ್ಟ್ರಗಳೇ ಕಾರಣ: ಸಚಿವ ಜೈಶಂಕರ್
Team Udayavani, Oct 10, 2022, 8:30 PM IST
ಕ್ಯಾನ್ಬೆರಾ: ಭಾರತವು ಸೇನಾ ಶಸ್ತ್ರಾಸ್ತ್ರಗಳ ವಿಚಾರದಲ್ಲಿ ರಷ್ಯಾ ಮೇಲೆ ಅವಲಂಬಿತವಾಗಿರುವುದಕ್ಕೆ ಕಾರಣ ಪಾಶ್ಚಿಮಾತ್ಯ ರಾಷ್ಟ್ರಗಳು ಎಂದು ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್ ಹೇಳಿದ್ದಾರೆ.
ಸೋಮವಾರ ಆಸ್ಟ್ರೇಲಿಯಾದ ಕ್ಯಾನ್ಬೆರಾದಲ್ಲಿ ಅಲ್ಲಿನ ವಿದೇಶಾಂಗ ಸಚಿವರಾದ ಪೆನ್ನಿ ವಾಂಗ್ ಜತೆ ಚರ್ಚೆ ನಡೆಸಿದ ಜೈಶಂಕರ್ ಅವರಿಗೆ “ಉಕ್ರೇನ್ ಮೇಲೆ ದಾಳಿ ನಡೆಸುತ್ತಿರುವ ರಷ್ಯಾದಿಂದ ನೀವೇಕೆ ಶಸ್ತ್ರಾಸ್ತ್ರ ಆಮದು ಮಾಡಿಕೊಳ್ಳುತ್ತಿದ್ದೀರಿ’ ಎಂದು ಮಾಧ್ಯಮದವರು ಪ್ರಶ್ನಿಸಿದ್ದಾರೆ. ಅದಕ್ಕೆ ಉತ್ತರಿಸಿದ ಸಚಿವ, “ಭಾರತವು ಸೋವಿಯತ್ ಮತ್ತು ರಷ್ಯಾ ಮೇಲೆ ಅವಲಂಬಿತವಾಗುವುದಕ್ಕೆ ಹಲವು ಕಾರಣಗಳಿವೆ. ದಶಕಗಳ ಕಾಲ ಪಾಶ್ಚಿಮಾತ್ಯ ರಾಷ್ಟ್ರಗಳು ನಮ್ಮ ದೇಶಕ್ಕೆ ಶಸ್ತ್ರಾಸ್ತ್ರ ಕಳುಹಿಸಿಕೊಡಲಿಲ್ಲ.
ಯಾರೊಂದಿಗೆ ಒಪ್ಪಂದ ಮಾಡಿಕೊಳ್ಳಬೇಕೆಂದು ಅವುಗಳು ಆಯ್ಕೆ ಮಾಡಿಕೊಳ್ಳುತ್ತಿದ್ದವು. ಆ ಮೂಲಕ ರಕ್ಷಣಾ ವಲಯದಲ್ಲಿ ಸರ್ವಾಧಿಕಾರ ಸಾಧಿಸಲು ಯತ್ನಿಸಿದರು. ಅದೇ ಕಾರಣಕ್ಕೆ ಭಾರತ ರಷ್ಯಾದತ್ತ ಮುಖ ಮಾಡಲೇಬೇಕಾಯಿತು.
ರಕ್ಷಣಾ ವಿಚಾರದಲ್ಲಿ ನಮ್ಮ ಮತ್ತು ರಷ್ಯಾ ನಡುವೆ ಉತ್ತಮ ಬಾಂಧವ್ಯವಿದೆ’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
MUST WATCH
ಹೊಸ ಸೇರ್ಪಡೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.