ಮಂಗಳವಾರದ ರಾಶಿ ಫಲ : ಈ ರಾಶಿಯ ಅವಿವಾಹಿತರಿಗೆ ಶುಭ ಸುದ್ದಿ, ದೂರದ ಪ್ರಯಾಣ

Team Udayavani, Oct 11, 2022, 7:19 AM IST

ಮಂಗಳವಾರದ ರಾಶಿ ಫಲ : ಈ ರಾಶಿಯ ಅವಿವಾಹಿತರಿಗೆ ಶುಭ ಸುದ್ದಿ, ದೂರದ ಪ್ರಯಾಣ

ಮೇಷ: ಅವಿವಾಹಿತರಿಗೆ ವಿವಾಹ ಯೋಗ. ದಂಪತಿಗಳಲ್ಲಿ ಪ್ರೇಮ ಅನುರಾಗ ವೃದ್ಧಿ. ಮನೋರಂಜನೆಗಾಗಿ ಪ್ರಯಾಣ, ಧನ ವ್ಯಯ. ಗೃಹದಲ್ಲಿ ಸಂಭ್ರಮದ ವಾತಾವರಣ. ದೂರದ ವ್ಯವಹಾರಗಳಲ್ಲಿ ಪ್ರಗತಿ.

ವೃಷಭ: ಪರರ ಸಹಾಯದಿಂದ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಮಾತಿನಲ್ಲಿ ಸ್ಪಷ್ಟತೆ ತೋರಿಬರುವುದು. ಅನಿರೀಕ್ಷಿತ ಧನಾಗಮನ. ದೂರ ಪ್ರಯಾಣ ವರ್ಚಸ್ಸು ವೃದ್ಧಿ. ಆರೋಗ್ಯದ ಬಗ್ಗೆ ಅಸಡ್ಡೆ ಮಾಡದಿರಿ.

ಮಿಥುನ: ವಿದ್ಯೆ ಜ್ಞಾನ ಪ್ರದರ್ಶನದಿಂದ ಗೌರವ ವೃದ್ಧಿ. ಜನ ಮನ್ನಣೆ. ನಿರೀಕ್ಷಿತ ಧನ ಸಂಚಯನ. ಕುಟುಂಬ ಸುಖ. ಉದ್ಯೋಗ ವ್ಯವಹಾರಗಳಲ್ಲಿ ಮಿತ್ರರಿಂದ ಸಹಾಯ. ದೇವತಾ ಕಾರ್ಯಗಳಿಂದ ನೆಮ್ಮದಿ ಲಭಿಸೀತು.

ಕರ್ಕ: ದೂರ ಪ್ರಯಾಣ. ಆರೋಗ್ಯ ಗಮನಿಸಿ. ಅನಗತ್ಯ ವಿಚಾರಗಳಿಗೆ ಆಸ್ಪದ ನೀಡದಿರಿ. ಪರವೂರಿನ ವ್ಯವಹಾರಗಳಲ್ಲಿ ಧನ ಸಂಪತ್ತು ವೃದ್ಧಿ. ಬಂಧುಗಳಿಂದ ತಾಯಿ ಸಮಾನರಿಂದ ಉತ್ತಮ ಮಾರ್ಗದರ್ಶನ.

ಸಿಂಹ: ಪಾಲುದಾರಿಕಾ ವಿಚಾರ ವ್ಯವಹಾರಗಳಲ್ಲಿ ಲಾಭ. ಪರಸ್ಪರ ಸಹಕಾರ ಮನೋಭಾವ. ಅವಿವಾಹಿತರಿಗೆ ಯೋಗ್ಯ ಸಂಬಂಧ ಕೂಡಿ ಬರುವುದು. ಉತ್ತಮ ಧನ ವೃದ್ಧಿ. ಜವಾಬ್ದಾರಿಯುತ ಮಾತುಗಳಿಂದ ಜನಮನ್ನಣೆ ಲಭಿಸೀತು.

ಕನ್ಯಾ: ಭೂಮ್ಯಾದಿ ಆಸ್ತಿ, ಗೃಹ, ವಾಹನಾದಿ ವಿಚಾರಗಳಲ್ಲಿ ಉತ್ತಮ ಅಭಿವೃದ್ಧಿದಾಯಕ ಬದಲಾವಣೆ. ನೂತನ ಮಿತ್ರರ ಸಮಾಗಮ. ಗೃಹೋಪಕರಣ ವಸ್ತು ಸಂಗ್ರಹ. ಗೃಹದಲ್ಲಿ ಸಂತಸದ ವಾತಾವರಣ ನೆಮ್ಮದಿ.

ತುಲಾ: ಪರ ಸ್ತ್ರೀ ಪುರುಷರಿಂದ ಸಹಾಯ. ಕೆಲಸ ಕಾರ್ಯಗಳಲ್ಲಿ ಚುರುಕುತನ, ಬುದ್ಧಿವಂತಿಕೆಯಿಂದ ಕೂಡಿದ ಪ್ರವೃತ್ತಿ. ದಂಪತಿಗಳಲ್ಲಿ ಪ್ರೀತಿ ಅನುರಾಗ ವೃದ್ಧಿ. ಗೃಹದಲ್ಲಿ ಮನೋರಂಜನೆ ಸಂಭ್ರಮ. ಸೌಂದರ್ಯ ಪದಾರ್ಥಗಳ ಖರೀದಿ. ಮಕ್ಕಳಿಂದ ಸುಖ ಸಂತೋಷ.

ವೃಶ್ಚಿಕ: ದೂರ ಪ್ರಯಾಣ. ಆರೋಗ್ಯದ ಬಗ್ಗೆ ಉದಾಸೀನತೆ ಮಾಡದಿರಿ. ಮಿತ್ರರ ಸಹಕಾರ. ನಿರಂತರ ಧನಸಂಚಯನ. ವಾಕ್‌ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಸಾಮಾಜಿಕ ಸುಧಾರಣೆ ಕಾರ್ಯಗಳಲ್ಲಿ ಆಸಕ್ತಿ.

ಧನು: ಕೆಲಸ ಕಾರ್ಯಗಳಲ್ಲಿ ಮಗ್ನತೆ. ನಿರೀಕ್ಷಿಸಿದಂತೆ ಸಫ‌ಲತೆ. ಕೀರ್ತಿ ಶ್ರೇಯಸ್ಸು ಲಭಿಸಿದ ಸಂತೋಷ. ಪರವೂರು, ಪರದೇಶದ ವ್ಯವಹಾರಗಳಲ್ಲಿ ಧನ ಲಾಭ ನೆಮ್ಮದಿ. ಅನಿರೀಕ್ಷಿತ ಧನಾಗಮನ. ಆರೋಗ್ಯದಲ್ಲಿ ಸುಧಾರಣೆ.

ಮಕರ: ಆರೋಗ್ಯ ಗಮನಿಸಿ. ಹೆಚ್ಚಿದ ದೈಹಿಕ ಶ್ರಮ. ಮಿತ್ರರಿಂದ ಸಹಾಯ. ಸೇವಕ ವರ್ಗದವರಿಂದ ಸಹಕಾರ. ಉದ್ಯೋಗದಲ್ಲಿ ಪ್ರಗತಿ. ಹಠಮಾಡದೇ ಕಾರ್ಯ ಪ್ರವೃತ್ತರಾಗಿ. ದಂಪತಿಗಳಲ್ಲಿ ಪರಸ್ಪರ ಸಹಕಾರ.

ಕುಂಭ: ವಿದ್ಯೆ, ಅಧ್ಯಯನ ಸಂಬಂಧ ವಿಚಾರಗಳಲ್ಲಿ ಪ್ರಗತಿ. ಉತ್ತಮ ಸ್ಥಾನ ಗೌರವಾದಿ ಪ್ರಾಪ್ತಿ. ಸಂದರ್ಭೋಚಿತವಾಗಿ ಪ್ರತಿಭೆ ಪ್ರದರ್ಶನ. ಕೆಲಸ ಕಾರ್ಯಗಳಲ್ಲಿ ಸಫ‌ಲತೆ. ಗುರುಹಿರಿಯರಿಂದ ಉತ್ತಮ ಮಾರ್ಗದರ್ಶನ.

ಮೀನ: ದೂರ ಪ್ರಯಾಣ. ನೂತನ ಮಿತ್ರರ ಭೇಟಿ. ಗೃಹೋಪಕರಣ ವಸ್ತುಗಳ ಸಂಗ್ರಹ. ಮಿತ್ರರಿಂದ ಉತ್ತಮ ಸಹಕಾರ. ಅವಿವಾಹಿತರಿಗೆ ವಿವಾಹ ಭಾಗ್ಯ. ಮಕ್ಕಳಿಂದ ಸುವಾರ್ತೆ. ಉದ್ಯೋಗ ವ್ಯವಹಾರಗಳಲ್ಲಿ ಯಶಸ್ಸು. ಕೀರ್ತಿ ಸಂಪಾದನೆ. ಅನಿರೀಕ್ಷಿತ ಧನ ಸಂಚಯನ.

ಟಾಪ್ ನ್ಯೂಸ್

ಸಿಎಂ ರಾಜೀನಾಮೆ ಕೊಡಲ್ಲ, ಕಾನೂನು ಹೋರಾಟ ಮಾಡುತ್ತಾರೆ: ಎಸ್.ಎಸ್. ಮಲ್ಲಿಕಾರ್ಜುನ್

Davanagere; ಸಿಎಂ ರಾಜೀನಾಮೆ ಕೊಡಲ್ಲ,ಕಾನೂನು ಹೋರಾಟ ಮಾಡುತ್ತಾರೆ: ಎಸ್.ಎಸ್.ಮಲ್ಲಿಕಾರ್ಜುನ್

1(5)

World Tourism Day: ಹನುಮಗಿರಿಯಲ್ಲಿ ನೆಲೆ ನಿಂತ 11 ಅಡಿ ಎತ್ತರದ ಭವ್ಯ ಪಂಚಮುಖಿ ಆಂಜನೇಯ

1-ramesha-jarki

BJP ಬಂಡಾಯ; ರಾಜುಗೌಡ ಕಥೆ ಕಟ್ಟಿ ಹೇಳಿದ್ದಾನೆ..: ರಮೇಶ್ ಜಾರಕಿಹೊಳಿ ಕಿಡಿ

Devara: ಹೇಗಿದೆ ಜೂ.ಎನ್‌ಟಿಆರ್‌ ʼದೇವರʼ?: ನಿರೀಕ್ಷೆ-ನಿರಾಶೆ..ಪ್ರೇಕ್ಷಕರ ಅಭಿಪ್ರಾಯವೇನು?

Devara: ಹೇಗಿದೆ ಜೂ.ಎನ್‌ಟಿಆರ್‌ ʼದೇವರʼ?: ನಿರೀಕ್ಷೆ-ನಿರಾಶೆ..ಪ್ರೇಕ್ಷಕರ ಅಭಿಪ್ರಾಯವೇನು?

Davanagere City Corporation: new Mayor-Deputy Mayor elected

Davanagere City Corporation: ನೂತನ ಮೇಯರ್-ಉಪ ಮೇಯರ್‌ ಆಯ್ಕೆ

“ಭಾರತ್‌ ಮಾತಾ ಕಿ ಜೈ” ಅಂತ ಘೋಷಣೆ ಕೂಗುವುದು ಅಪರಾಧವೇ? ಹೈಕೋರ್ಟ್‌ ಹೇಳಿದ್ದೇನು?

“ಭಾರತ್‌ ಮಾತಾ ಕಿ ಜೈ” ಅಂತ ಘೋಷಣೆ ಕೂಗುವುದು ಅಪರಾಧವೇ? ಹೈಕೋರ್ಟ್‌ ಹೇಳಿದ್ದೇನು?

Udupi: ಅಧಿಕ ಕೆಲಸದೊತ್ತಡದಿಂದ ಮುಕ್ತಿಗೊಳಿಸಲು ಒತ್ತಾಯ

Udupi: ಅಧಿಕ ಕೆಲಸದೊತ್ತಡದಿಂದ ಮುಕ್ತಿಗೊಳಿಸಲು ಒತ್ತಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ramesha-jarki

BJP ಬಂಡಾಯ; ರಾಜುಗೌಡ ಕಥೆ ಕಟ್ಟಿ ಹೇಳಿದ್ದಾನೆ..: ರಮೇಶ್ ಜಾರಕಿಹೊಳಿ ಕಿಡಿ

“ಭಾರತ್‌ ಮಾತಾ ಕಿ ಜೈ” ಅಂತ ಘೋಷಣೆ ಕೂಗುವುದು ಅಪರಾಧವೇ? ಹೈಕೋರ್ಟ್‌ ಹೇಳಿದ್ದೇನು?

“ಭಾರತ್‌ ಮಾತಾ ಕಿ ಜೈ” ಅಂತ ಘೋಷಣೆ ಕೂಗುವುದು ಅಪರಾಧವೇ? ಹೈಕೋರ್ಟ್‌ ಹೇಳಿದ್ದೇನು?

Dandeli: ಬಸ್ ನಿಲ್ದಾಣದಲ್ಲಿ ತಂಗಿರುವ ಒಂಟಿ ಮಹಿಳೆ… ವಾರಿಸುದಾರರ ಪತ್ತೆಗೆ ಮನವಿ

Dandeli: ಬಸ್ ನಿಲ್ದಾಣದಲ್ಲಿ ತಂಗಿರುವ ಒಂಟಿ ಮಹಿಳೆ… ವಾರಿಸುದಾರರ ಪತ್ತೆಗೆ ಮನವಿ

siddaramaiah

Lokayukta ತನಿಖೆ; ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲು:ಕುಟುಂಬಕ್ಕೂ ಸಂಕಷ್ಟ!

1-dddd

Forest; ನೆರೆ ರಾಜ್ಯಗಳ ನಡುವೆ ಸಹಕಾರವಿದ್ದರೆ ಎಲ್ಲ ಸಮಸ್ಯೆ ಪರಿಹಾರ: ಖಂಡ್ರೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಸಿಎಂ ರಾಜೀನಾಮೆ ಕೊಡಲ್ಲ, ಕಾನೂನು ಹೋರಾಟ ಮಾಡುತ್ತಾರೆ: ಎಸ್.ಎಸ್. ಮಲ್ಲಿಕಾರ್ಜುನ್

Davanagere; ಸಿಎಂ ರಾಜೀನಾಮೆ ಕೊಡಲ್ಲ,ಕಾನೂನು ಹೋರಾಟ ಮಾಡುತ್ತಾರೆ: ಎಸ್.ಎಸ್.ಮಲ್ಲಿಕಾರ್ಜುನ್

2(2)

Puttur: ಪ್ರೀ ವೆಡ್ಡಿಂಗ್‌ ಶೂಟ್‌ಗೂ ಭಟ್ಟರ ಅಡುಗೆ ಘಮ!

1(5)

World Tourism Day: ಹನುಮಗಿರಿಯಲ್ಲಿ ನೆಲೆ ನಿಂತ 11 ಅಡಿ ಎತ್ತರದ ಭವ್ಯ ಪಂಚಮುಖಿ ಆಂಜನೇಯ

1-ramesha-jarki

BJP ಬಂಡಾಯ; ರಾಜುಗೌಡ ಕಥೆ ಕಟ್ಟಿ ಹೇಳಿದ್ದಾನೆ..: ರಮೇಶ್ ಜಾರಕಿಹೊಳಿ ಕಿಡಿ

Devara: ಹೇಗಿದೆ ಜೂ.ಎನ್‌ಟಿಆರ್‌ ʼದೇವರʼ?: ನಿರೀಕ್ಷೆ-ನಿರಾಶೆ..ಪ್ರೇಕ್ಷಕರ ಅಭಿಪ್ರಾಯವೇನು?

Devara: ಹೇಗಿದೆ ಜೂ.ಎನ್‌ಟಿಆರ್‌ ʼದೇವರʼ?: ನಿರೀಕ್ಷೆ-ನಿರಾಶೆ..ಪ್ರೇಕ್ಷಕರ ಅಭಿಪ್ರಾಯವೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.