ಕಾಂಗ್ರೆಸ್ ನ ‘ಪೇಸಿಎಂ’ ಪೋಸ್ಟರ್ ಗೆ ಬಿಜೆಪಿಯಿಂದ ‘ಪಿಎಫ್ಐ ಭಾಗ್ಯ’ದ ಪೋಸ್ಟರ್ ಅಭಿಯಾನ
ಪೇಸಿಎಂ ಪೋಸ್ಟರ್ ಗೆ ಬಿಜೆಪಿ ಠಕ್ಕರ್?
Team Udayavani, Oct 11, 2022, 8:59 AM IST
ಚಿತ್ರದುರ್ಗ: ಬಿಜೆಪಿಯ 40 % ಕಮಿಷನ್ ದಂಧೆಯ ಕುರಿತು ಕಾಂಗ್ರೆಸ್ ಪೇಸಿಎಂ ಪೋಸ್ಟರ್ ಅಭಿಯಾನಕ್ಕೆ ಬಿಜೆಪಿ ಪಿಎಫ್ ಐ ಭಾಗ್ಯದ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ಗೆ ಠಕ್ಕರ್ ನೀಡಲು ಮುಂದಾಗಿದೆ.
ಕಾಂಗ್ರೆಸ್ ನವರು ಪೇಸಿಎಂ ಪೋಸ್ಟರ್ ಅಂಟಿಸಿದ ರೀತಿಯಲ್ಲೇ ಬಿಜೆಪಿ ಕೂಡಾ ಚಳ್ಳಕೆರೆ ಪಟ್ಟಣದ ಮೂಲೆ ಮೂಲೆಯಲ್ಲಿ PFI ಭಾಗ್ಯ ಎಂದು ಪೋಸ್ಟರ್ ಅಂಟಿಸಿದೆ.
ಕಾಂಗ್ರೆಸ್ ನವರು ಚಿತ್ರದುರ್ಗದಲ್ಲಿ ಭಾರತ್ ಜೋಡೋ ಯಾತ್ರೆ ನಡೆಸುತ್ತಿರುವ ಸ್ಥಳಗಳಲ್ಲಿ ಈ ಪೋಸ್ಟರ್ ಅಂಟಿಸಲಾಗಿದೆ.
ಇದರಲ್ಲಿ ಸಿದ್ರಾಮುಲ್ಲಾನ ಉಗ್ರಭಾಗ್ಯ ಲೀಲೆಗಳನ್ನು ತಿಳಿಯಲು ಸ್ಕ್ಯಾನ್ ಮಾಡಿ ಎಂದು ಪೋಸ್ಟರ್ ಅಂಟಿಸಲಾಗಿದೆ.
ಪೋಸ್ಟರ್ ನಲ್ಲಿ ಸಿದ್ಧರಾಮಯ್ಯ ಟಿಪ್ಪು ಪೇಟ ಧರಿಸಿ ತಲವಾರ್ ಹಿಡಿದ ಭಾವಚಿತ್ರ ಮುದ್ರಿಸಲಾಗಿದೆ. ಚಳ್ಳಕೆರೆಗೆ ಭಾರತ್ ಜೋಡೋ ಯಾತ್ರೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಪಟ್ಟಣದಲ್ಲಿ ಭಾರತ್ ಜೋಡೋ ಯಾತ್ರೆಯ ಫ್ಲೆಕ್ಸ್ ಅಳವಡಿಸಿದ ಸ್ಥಳದಲ್ಲೂ ಪಿಎಫ್ ಐ ಭಾಗ್ಯದ ಪೋಸ್ಟರ್ ಅಂಟಿಸಲಾಗಿದೆ.
ಇದನ್ನೂ ಓದಿ : ಮುಲಾಯಂ ಸಿಂಗ್ ಯಾದವ್ ಅಂತ್ಯಕ್ರಿಯೆಗೆ ರಾಹುಲ್ ಹೋಗಲ್ಲ : ಡಿಕೆಶಿ ಸ್ಪಷ್ಟನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.