ಇನ್ಫೋಸಿಸ್ ಅಧ್ಯಕ್ಷ ಸ್ಥಾನಕ್ಕೆ ರವಿಕುಮಾರ್ ರಾಜೀನಾಮೆ
Team Udayavani, Oct 12, 2022, 12:20 AM IST
ಹೊಸದಿಲ್ಲಿ: ಇನ್ಫೋಸಿಸ್ನ ಅಧ್ಯಕ್ಷ ಸ್ಥಾನಕ್ಕೆ ರವಿಕುಮಾರ್ ಎಸ್. ಮಂಗಳವಾರ ರಾಜೀನಾಮೆ ನೀಡಿದ್ದಾರೆ. ಪ್ರಸಕ್ತ ವಿತ್ತೀಯ ವರ್ಷದ ಎರಡನೇ ತ್ತೈಮಾಸಿಕದ ವರದಿ ಪ್ರಕಟವಾಗುವ ಮೊದಲೇ ಈ ಬೆಳವಣಿಗೆ ನಡೆದಿದೆ.
ಯಾವ ಕಾರಣಕ್ಕಾಗಿ ಅವರು ರಾಜೀನಾಮೆ ನೀಡಿದ್ದಾರೆ ಎಂಬ ಬಗ್ಗೆ ಇನ್ಫೋಸಿಸ್ ಮಾಹಿತಿ ನೀಡಿಲ್ಲ. ಬಿಎಸ್ಇಗೆ ಸಲ್ಲಿಕೆ ಮಾಡಿದ ಲಿಖಿತ ಮಾಹಿತಿಯಲ್ಲಿ ರವಿಕುಮಾರ್ ಅವರ ಸೇವೆಗೆ ಕಂಪೆನಿಯ ನಿರ್ದೇಶಕ ಮಂಡಳಿ ಮೆಚ್ಚುಗೆ ವ್ಯಕ್ತಪಡಿಸಿದೆ ಎಂದು ಉಲ್ಲೇಖಿಸಿದೆ.
ಪರಮಾಣು ವಿಜ್ಞಾನಿಯಾಗಿರುವ ಅವರು ಮಾಹಿತಿ ತಂತ್ರಜ್ಞಾನ ಸಂಸ್ಥೆಗೆ 2002ರಲ್ಲಿ ಸೇರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.