ಭಾರತದ 1,300 ವಿದ್ಯಾರ್ಥಿಗಳಿಗೆ ಮತ್ತೆ ವೀಸಾ ನೀಡಿದ ಚೀನ
Team Udayavani, Oct 12, 2022, 7:30 PM IST
ನವದೆಹಲಿ/ಬೀಜಿಂಗ್: ಭಾರತದ 1,300 ವಿದ್ಯಾರ್ಥಿಗಳಿಗೆ ಚೀನ ಮತ್ತೆ ವೀಸಾ ನೀಡಿದೆ. 2020ರಲ್ಲಿ ಆ ದೇಶದಲ್ಲಿ ತೀವ್ರ ರೀತಿಯಲ್ಲಿ ಕೊರೊನಾ ಕಂಡುಬಂದಿದ್ದರಿಂದ ವಿದ್ಯಾರ್ಥಿಗಳು ಸ್ವದೇಶಕ್ಕೆ ವಾಪಸಾಗಿದ್ದರು.
ಚೀನದ ವಿವಿಗಳಲ್ಲಿ ದೇಶದ 23 ಸಾವಿರ ಮಂದಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆ ಪೈಕಿ 1,300 ಮಂದಿಗೆ ವೀಸಾ ನೀಡಲಾಗಿದ್ದು, ಅವರಿಗೆ ಪ್ರಯಾಣಕ್ಕೆ ಅನುಮತಿ ನೀಡಲಾಗಿದೆ.
ಅವರೊಂದಿಗೆ ಸರಿ ಸುಮಾರು 300 ಉದ್ಯಮಿಗಳಿಗೂ ವೀಸಾ ನೀಡಲಾಗಿದೆ ಎಂದು ಚೀನದ ವಿದೇಶಾಂಗ ಸಚಿವಾಲಯದ ಏಷ್ಯನ್ ವ್ಯವಹಾರಗಳ ಮಹಾ ನಿರ್ದೇಶಕರಾಗಿರುವ ಲಿಯು ಜಿನ್ಸಂಗ್ ಬೀಜಿಂಗ್‌ನಲ್ಲಿರುವ ಭಾರತದ ರಾಯಭಾರಿ ಪ್ರದೀಪ್ ರಾವತ್‌ಗೆ ಈ ಮಾಹಿತಿ ಕೊಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu: ಗೋ ಮಾಂಸ ತಿನ್ನೋದು ಸರಿ ಎಂದಾದರೆ ಮೂತ್ರ ಯಾಕೆ ಬೇಡ: ಬಿಜೆಪಿ
Delhi Polls: ದಿಲ್ಲಿ ವಿಧಾನಸಭೆಯ 70 ಸ್ಥಾನಕ್ಕೆ ಬರೋಬ್ಬರಿ 699 ಅಭ್ಯರ್ಥಿಗಳು ಸ್ಪರ್ಧೆ!
Supreme Court: ಟೆಕಿ ಅತುಲ್ ಪುತ್ರನನ್ನು ಅಜ್ಜಿ ಸುಪರ್ದಿಗೆ ನೀಡಲು ಸುಪ್ರೀಂ ನಕಾರ
NRI: ಸಂಸತ್ತಿನಲ್ಲಿ ಎನ್‌ಆರ್‌ಐ ಪ್ರಾತಿನಿಧ್ಯ: ಸ್ಥಾಯಿ ಸಮಿತಿ ಸಭೇಲಿ ಚರ್ಚೆ
Dog’s Revenge: ತನಗೆ ಡಿಕ್ಕಿ ಹೊಡೆದ ಕಾರಿನ ಮೇಲೆ ಸೇಡು ತೀರಿಸಿಕೊಂಡ ಶ್ವಾನ…