ಎಸ್‌ಬಿಐ, ಎಚ್‌ಡಿಎಫ್ ಸಿ ಇಂದ ಶೇ.8.40 ಬಡ್ಡಿದರದಲ್ಲಿ ಗೃಹಸಾಲ
Team Udayavani, Oct 12, 2022, 9:30 PM IST
ಮುಂಬೈ: ಪ್ರತಿಷ್ಠಿತ ಬ್ಯಾಂಕ್‌ಗಳಾಗಿರುವ ಎಸ್‌ಬಿಐ ಹಾಗೂ ಎಚ್‌ಡಿಎಫ್ ಸಿ ಬ್ಯಾಂಕ್ ಮುಂಬರುವ ಹಬ್ಬಗಳ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಸೌಲಭ್ಯ ನೀಡುತ್ತಿದೆ.
ಶೇ.8.40 ಆರಂಭಿಕ ಬಡ್ಡಿದರದಲ್ಲಿ ಗೃಹಸಾಲ ನೀಡುವುದಾಗಿ ಎರಡೂ ಬ್ಯಾಂಕ್‌ಗಳು ಘೋಷಿಸಿವೆ.
ಎಸ್‌ಬಿಐನ ಗೃಹ ಸಾಲದ ಮೊತ್ತ 6 ಲಕ್ಷ ಕೋಟಿ ರೂ. ದಾಟಿದೆ. ಆ ಸಂತಸದಲ್ಲಿರುವ ಬ್ಯಾಂಕ್ 2023ರ ಜ.31ರವರೆಗೆ ಶೇ.8.40 ಬಡ್ಡಿದರದಲ್ಲಿ ಗೃಹಸಾಲ ಕೊಡಲಿದೆ.
ಎಚ್‌ಡಿಎಫ್ ಸಿ ಕೂಡ ನ.30ರವರೆಗೆ ಶೇ.8.40 ಬಡ್ಡಿದರದಲ್ಲಿ ಗೃಹ ಸಾಲ ನೀಡಲಿದೆ. ಎಚ್‌ಡಿಎಫ್ ಸಿ ಯ ಈ ಸೌಲಭ್ಯ ಕ್ರೆಡಿಟ್ ಸ್ಕೋರ್ 750ಕ್ಕಿಂತ ಅಧಿಕವಿದ್ದರೆ ಮಾತ್ರ ಅನ್ವಯವಾಗುತ್ತದೆ ಎಂದು ಬ್ಯಾಂಕ್ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.