5, 8ನೇ ತರಗತಿ ಮೌಲ್ಯಾಂಕನ ಪರೀಕ್ಷೆ: ಇಂದು ನಿರ್ಧಾರ ?
Team Udayavani, Oct 13, 2022, 6:20 AM IST
ಸಾಂದರ್ಭಿಕ ಚಿತ್ರ.
ಬೆಂಗಳೂರು: ರಾಜ್ಯದ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ ಪರೀಕ್ಷೆ ನಡೆಸುವ ಸಂಬಂಧ ಬುಧವಾರ ನಡೆದ ಸಭೆಯಲ್ಲಿ ಸಾಕಷ್ಟು ಚರ್ಚೆ ನಡೆಸ ಲಾಯಿತಾದರೂ ಯಾವುದೇ ನಿರ್ಣಯ ಸಾಧ್ಯವಾಗಿಲ್ಲ. ಗುರುವಾರವೂ ಸಭೆ ಮುಂದುವರಿಯಲಿದ್ದು, ಅಲ್ಲಿ ನಿರ್ಣಯ ಕೈಗೊಳ್ಳುವ ಸಾಧ್ಯತೆಗಳಿವೆ.
ಮದರಸ ಶಿಕ್ಷಣ ವ್ಯವಸ್ಥೆ ಚರ್ಚೆ
ಗುರುವಾರದ ಸಭೆಯಲ್ಲಿ ಮದ್ರಸಾಗಳ ಶಿಕ್ಷಣ ವ್ಯವಸ್ಥೆ ಕೂಡ ಚರ್ಚಿಸಲಾಗುತ್ತದೆ. ಮದ್ರಸಾ ಗಳಲ್ಲಿ ನಡೆಯುತ್ತಿರುವ ಶಿಕ್ಷಣ ಬಗ್ಗೆ ವರದಿ ನೀಡುವಂತೆ ಜಿಲ್ಲಾ ಉಪ ನಿರ್ದೇಶಕರಿಗೆ ಆಗಸ್ಟ್ ನಲ್ಲಿ ಸೂಚಿಸಲಾಗಿತ್ತು. ಇದರ ವರದಿಯನ್ನು ಅಧಿಕಾರಿಗಳು ಸಲ್ಲಿಸುವ ಸಾಧ್ಯತೆಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ
MUDA CASE: ಮುಖ್ಯಮಂತ್ರಿ ಭಾವಮೈದನ ವಿಚಾರಣೆ
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
MUST WATCH
ಹೊಸ ಸೇರ್ಪಡೆ
udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.