ವೆಲ್ಲಿಂಗ್ಟನ್: ನ್ಯೂಜಿಲೆಂಡ್ನಲ್ಲಿ 477 ತಿಮಿಂಗಿಲಗಳ ಸಾವು
Team Udayavani, Oct 13, 2022, 8:10 AM IST
ವೆಲ್ಲಿಂಗ್ಟನ್: ಸಮುದ್ರದಲ್ಲಿ ಈಜಾಡಿಕೊಂಡಿದ್ದ ನೂರಾರು ತಿಮಿಂಗಿಲಗಳು ಏಕಾಏಕಿ ಸಾವನ್ನಪ್ಪಿ ದಡ ಸೇರಿರುವ ಘಟನೆ ನ್ಯೂಜಿಲೆಂಡ್ನಲ್ಲಿ ನಡೆದಿದೆ.
ಎರಡು ಕಡಲ ದಡಗಳಲ್ಲಿ ಒಟ್ಟು 477 ತಿಮಿಂಗಿಲಗಳ ಮೃತದೇಹ ಪತ್ತೆಯಾಗಿರುವುದಾಗಿ ವರದಿಯಾಗಿದೆ.
ತುಪುವಂಗಿ ಬೀಚ್ನಲ್ಲಿ ಇತ್ತೀಚೆಗೆ 232 ತಿಮಿಂಗಿಲಗಳು ಸಾವನ್ನಪ್ಪಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದವು. ಅದಾದ ಮೂರೇ ದಿನಗಳಲ್ಲಿ ವೈಹೆರೆ ಬೀಚ್ನಲ್ಲಿ 245 ತಿಮಿಂಗಿಲಗಳ ದೇಹ ಪತ್ತೆಯಾಗಿದೆ.
ನೈಸರ್ಗಿಕ ಸಂಪತ್ತಾಗಿರುವ ತಿಮಿಂಗಿಲಗಳು ಈ ರೀತಿಯಲ್ಲಿ ನಿರ್ದಿಷ್ಟ ಕಾರಣವಿಲ್ಲದೆ ಸಾವನ್ನಪ್ಪುತ್ತಿರುವುದು ಆತಂಕ ಮೂಡಿಸಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Canada Court:ಹರ್ದೀಪ್ ನಿಜ್ಜರ್ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
US-Canada Map: ಅಮೆರಿಕ ಭೂಪಟಕ್ಕೆ ಕೆನಡಾ ಸೇರಿಸಿದ ಟ್ರಂಪ್: ವಿವಾದ
Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…
Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!
MUST WATCH
ಹೊಸ ಸೇರ್ಪಡೆ
Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್
SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್ ಶುರು?
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್ ಬಾಬಾ…ರುದ್ರಾಕ್ಷಾ!
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.