ದಕ್ಷಿಣ ಕೋಲ್ಕತ್ತಾದ ಎಸ್ಕೇ ಮೂವೀಸ್ ಸ್ಟುಡಿಯೋದಲ್ಲಿ ಬೆಂಕಿ ಅವಘಡ, ಅಪಾರ ಹಾನಿ
Team Udayavani, Oct 13, 2022, 10:18 AM IST
ಕೊಲ್ಕತ್ತಾ : ದಕ್ಷಿಣ ಕೋಲ್ಕತ್ತಾದ ಕುದ್ಘಾಟ್ ಪ್ರದೇಶದಲ್ಲಿರುವ ಎಸ್ಕೇ ಮೂವೀಸ್ ಸ್ಟುಡಿಯೋದಲ್ಲಿ ಗುರುವಾರ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದ ಸೊತ್ತುಗಳು ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ಘಟನಾ ಸ್ಥಳಕ್ಕೆ 15 ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು ಬೆಂಕಿಯನ್ನು ನಂದಿಸಲು ಹರಸಾಹಸಪಟ್ಟಿದ್ದಾರೆ, ಸದ್ಯ ಬೆಂಕಿ ಹತೋಟಿಗೆ ಬಂದಿದೆ, ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಕಿ ಅವಘಡಕ್ಕೆ ಕಾರಣ ಇನ್ನಷ್ಟೇ ತಿಳಿದುಬರಬೇಕಾಗಿದೆ, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
ಇದನ್ನೂ ಓದಿ : ಪಾಕ್: ಬಸ್ ಗೆ ಬೆಂಕಿ- 20 ಮಂದಿ ಪ್ರವಾಹ ಸಂತ್ರಸ್ತರು ಸಜೀವ ದಹನ, ಹಲವು ಜನರಿಗೆ ಗಾಯ
West Bengal | A fire that broke out in the studio of Eskay Movies in the Kudghat area of South Kolkata today morning has been brought under control pic.twitter.com/ArJJaQnVUt
— ANI (@ANI) October 13, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫಡ್ನವೀಸ್
PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?
Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.