![Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’](https://www.udayavani.com/wp-content/uploads/2025/02/sha-415x304.jpg)
![Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’](https://www.udayavani.com/wp-content/uploads/2025/02/sha-415x304.jpg)
Team Udayavani, Oct 13, 2022, 7:08 PM IST
ರಾಯ್ಪುರ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ಗುರುವಾರ ಛತ್ತೀಸಗಡ ಕೇಡರ್‌ನ ಐಎಎಸ್ ಅಧಿಕಾರಿ ಸಮೀರ್ ವಿಷ್ಣೋಯ್ ಮತ್ತು ಉದ್ಯಮಿಗಳಾದ ಸುನೀಲ್ ಅಗರ್ವಾಲ್ ಮತ್ತು ಲಕ್ಷ್ಮೀಕಾಂತ್ ತಿವಾರಿ ಅವರನ್ನು ಬಂಧಿಸಿದ್ದಾರೆ.
ನಾಪತ್ತೆಯಾಗಿರುವ ಉದ್ಯಮಿ ಸೂರ್ಯಕಾಂತ್ ತಿವಾರಿ ಅವರ ಚಿಕ್ಕಪ್ಪ ಲಕ್ಷ್ಮೀಕಾಂತ್ ತಿವಾರಿ, ಇಂದ್ರಮಣಿ ಗ್ರೂಪ್‌ನ ಸುನೀಲ್ ಅಗರ್ವಾಲ್ ಮತ್ತು ಛತ್ತೀಸಗಡ ಇನ್ಫೋಟೆಕ್ ಪ್ರಮೋಷನ್ ಸೊಸೈಟಿ(ಚಿಪ್ಸ್) ಸಿಇಒ ಸಮೀರ್ ವಿಷ್ಣೋಯ್ ಅವರನ್ನು ರಾಯ್ಪುರದಲ್ಲಿ ಬಂಧಿಸಿರುವ ಇಡಿ ಅಧಿಕಾರಿಗಳು, ಅವರನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಇದೇ ವೇಳೆ ಇಡಿ ಅಧಿಕಾರಿಗಳು ಲಕ್ಷ್ಮೀಕಾಂತ್ ತಿವಾರಿ ಅವರಿಗೆ ಸೇರಿದ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ಮಾಡಿದ್ದಾರೆ. ಅಲ್ಲದೇ ಕೊರ್ಬಾ ಮತ್ತು ರಾಯಗಡದ ಜಿಲ್ಲಾಧಿಕಾರಿಗಳ ಕಚೇರಿಯ ಗಣಿ ವಿಭಾಗ, ಜಿಲ್ಲಾ ಖನಿಜ ಸಂಸ್ಥೆ ಮತ್ತು ಬುಡಕಟ್ಟು ಕ್ಷೇಮಾಭಿವೃದ್ಧಿ ಇಲಾಖೆಯ ಕಚೇರಿಗಳ ಮೇಲೆ ದಾಳಿ ನಡೆಸಿರುವ ಇಡಿ ಅಧಿಕಾರಿಗಳು, ಶೋಧ ಕಾರ್ಯ ಮುಂದುವರಿಸಿದ್ದಾರೆ.
CEC Appoint: ಜ್ಞಾನೇಶ್ ಕುಮಾರ್ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ
Maha Kumbh; ಮೋದಿ ನೇತೃತ್ವದಲ್ಲಿ ಮೊದಲ ಬಾರಿಗೆ ದೇಶದ ನಂಬಿಕೆಗೆ ಗೌರವ ಸಿಕ್ಕಿದೆ: ಯೋಗಿ
Railway; ಮಹಾಕುಂಭಕ್ಕೆ ಟಿಕೆಟ್ ಇಲ್ಲದೆ ಪ್ರಯಾಣಿಸಲು ಮೋದಿ ಜಿ ಹೇಳಿದ್ದಾರೆ ಎಂದ ಮಹಿಳೆಯರು
Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್ ಪತ್ರಿಕೆ
ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ
You seem to have an Ad Blocker on.
To continue reading, please turn it off or whitelist Udayavani.