ಇನ್ಫೋಸಿಸ್ ಲಾಭ ಶೇ.11 ಏರಿಕೆ
Team Udayavani, Oct 13, 2022, 9:30 PM IST
ನವದೆಹಲಿ: ಇನ್ಫೋಸಿಸ್ ಸಂಸ್ಥೆಯು 2022ನೇ ಆರ್ಥಿಕ ವರ್ಷದ ಎರಡನೇ ತ್ತೈಮಾಸಿಕದ ವರದಿಯನ್ನು ಗುರುವಾರ ಬಿಡುಗಡೆ ಮಾಡಿದೆ.
ಜು.1ರಿಂದ ಸೆ.30ರವರೆಗಿನ ತ್ತೈಮಾಸಿಕದಲ್ಲಿ ಸಂಸ್ಥೆಗೆ 6,021 ಕೋಟಿ ರೂ. ಲಾಭವಾಗಿದೆ. ಇದು ಕಳೆದ ವರ್ಷದ ಇದೇ ಅವಧಿಯಲ್ಲಿ 5,421 ಕೋಟಿ ರೂ. ಇದ್ದಿದ್ದು, ಈ ಬಾರಿ ಲಾಭದಲ್ಲಿ ಶೇ.11.1 ಏರಿಕೆ ದಾಖಲಾಗಿದೆ. ಹಾಗೆಯೇ ಸಂಸ್ಥೆ ಈ ಆರ್ಥಿಕ ವರ್ಷದ 2ನೇ ತ್ತೈಮಾಸಿಕದಲ್ಲಿ 36,538 ಕೋಟಿ ರೂ. ಆದಾಯ ಗಳಿಸಿದೆ.
ಕಳೆದ ವರ್ಷ ಅದು 29,602 ಕೋಟಿ ರೂ. ಆಗಿತ್ತು. ಆದಾಯದಲ್ಲಿ ಶೇ.23.4 ಹೆಚ್ಚಳವಾಗಿದೆ. ಇದೇ ಆರ್ಥಿಕ ವರ್ಷದ ಮೊದಲನೇ ತ್ತೈಮಾಸಿಕಕ್ಕೆ ಹೋಲಿಕೆ ಮಾಡಿದರೆ ಸಂಸ್ಥೆಯ ಲಾಭದಲ್ಲಿ ಶೇ.12.3 ಹಾಗೂ ಆದಾಯದಲ್ಲಿ ಶೇ.6 ಏರಿಕೆಯಾಗಿದೆ ಎಂದು ಸಂಸ್ಥೆ ತಿಳಿಸಿದೆ.
ಇದೇ ವೇಳೆ ಸಂಸ್ಥೆಯು 9,300 ಕೋಟಿ ರೂ. ಮೌಲ್ಯದ ಷೇರುಗಳನ್ನು ಓಪನ್ ಮಾರ್ಕೆಟ್ ಮುಖಾಂತರ ವಾಪಸು ಕೊಂಡುಕೊಳ್ಳುವುದಾಗಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.