ಶಿಕ್ಷಕರ ವರ್ಗಾವಣೆ ತಿದ್ದುಪಡಿ

Team Udayavani, Oct 13, 2022, 9:21 PM IST

ಶಿಕ್ಷಕರ ವರ್ಗಾವಣೆ ತಿದ್ದುಪಡಿ

ಬೆಂಗಳೂರು: ಬಹುನಿರೀಕ್ಷಿತ ರಾಜ್ಯ ಸಿವಿಲ್‌ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) (ತಿದ್ದುಪಡಿ) ಅಧಿನಿಯಮ- 2022ಕ್ಕೆ ಗುರುವಾರ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಈ ಅಧಿಸೂಚನೆಯಿಂದ ಇನ್ಮುಂದೆ ಶಿಕ್ಷಕರು ತಮ್ಮ ಪ್ರತಿ ಮೂರು ವರ್ಷಕ್ಕೊಮ್ಮೆ ಪರಸ್ಪರ ಕೋರಿಕೆ ವರ್ಗಾವಣೆಗೆ ಅರ್ಜಿ ಸಲ್ಲಿಸಿ, ವರ್ಗಾವಣೆ ಹೊಂದಬಹುದಾಗಿದೆ. ಈ ಮೊದಲು ಪರಸ್ಪರ ವರ್ಗಾವಣೆಗೆ ಒಂದು ಬಾರಿ ಮಾತ್ರ ಅವಕಾಶ ಇತ್ತು. ಆದರೆ, ಸೇವೆಯ ಆರಂಭದ ಐದು ವರ್ಷ ಮತ್ತು ನಿವೃತ್ತಿಗೆ ಮುಂಚಿನ ಐದು ವರ್ಷ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ.

ಇದಲ್ಲದೆ, ಒಂದೇ ತಾಲೂಕಿನಲ್ಲಿ ಪತಿ-ಪತ್ನಿ ಕಾರ್ಯನಿರ್ವಹಿಸಲು ಅವಕಾಶ ಕಲ್ಪಿಸಲಾಗಿದೆ. ಇನ್ನು ಶಿಕ್ಷಕನು ಆತನ ಪತ್ನಿ ಅಥವಾ ಆಕೆಯ ಪತಿಯು ಬೇರೆ ಬೇರೆ ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿದ್ದರೆ, ಆ ಜಿಲ್ಲೆಯ ಯಾವುದೇ ತಾಲೂಕಿನಲ್ಲಿ ಲಭ್ಯವಿರುವ ಖಾಲಿ ಸ್ಥಾನಕ್ಕೆ ವರ್ಗಾವಣೆ ಕೋರಲು ಅನುಮತಿ ನೀಡಲಾಗಿದೆ. ಆದರೆ, ಈ ಮೊದಲೇ ಇಬ್ಬರೂ ಅದೇ ತಾಲೂಕಿನಲ್ಲಿ ಕಾರ್ಯ ನಿರ್ವಹಿಸುತಿದ್ದರೆ, ಆಗ ಆದ್ಯತೆ ಅಡಿ ಅರ್ಜಿ ಸಲ್ಲಿಸಲು ಅವರು ಅರ್ಹರಿರುವುದಿಲ್ಲ.

ಇನ್ನು ಕಲ್ಯಾಣ ಕರ್ನಾಟಕದ ಜಿಲ್ಲೆಗಳು (377 ಜೆ ಅನ್ವಯ), ಮಲೆನಾಡು ವಲಯ ಹಾಗೂ ನಂಜುಂಡಪ್ಪ ವರದಿಯ ಅನ್ವಯ ಶೈಕ್ಷಣಿಕವಾಗಿ ಹಿಂದುಳಿದ ಪ್ರದೇಶ ಎಂದು ಗುರುತಿಸಲಾಗಿರುವ ತಾಲೂಕುಗಳಿಗೆ ಹೋಗಬಯಸುವವರಿಗೆ ವಿಶೇಷ ಆದ್ಯತೆ ಸಿಗಲಿದೆ. ಸಾರ್ವತ್ರಿಕ ವರ್ಗಾವಣೆ ಒಟ್ಟು ವೃಂದ ಬಲದ ಶೇ. 11ರಷ್ಟು ಮಿತಿ ಇರುತ್ತದೆ. ವಿಶೇಷ ಆದ್ಯತೆಯಡಿ ವರ್ಗಾವಣೆ ಬಯಸುವವರಿಗೆ ಈ ನಿಯಮ ಅನ್ವಯವಾಗದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಬಹುತೇಕ ಉಳಿದೆಲ್ಲ ನಿಯಮಗಳು ಮುಂದುವರಿಯಲಿವೆ.

ಟಾಪ್ ನ್ಯೂಸ್

WTC: 3 Test match in series mandatory?

WTC: ಸರಣಿಯಲ್ಲಿ 3 ಟೆಸ್ಟ್‌ ಪಂದ್ಯ ಕಡ್ಡಾಯ?

India Series: New Zealand Women’s Cricket Team announced

India Series: ನ್ಯೂಜಿಲ್ಯಾಂಡ್‌ ವನಿತಾ ಕ್ರಿಕೆಟ್‌ ತಂಡ ಪ್ರಕಟ

Glasgow Commonwealth Games: No place to Hockey, Cricket, Wrestling, Badminton

Glasgow Commonwealth Games: ಹಾಕಿ, ಕ್ರಿಕೆಟ್‌, ಕುಸ್ತಿ, ಬ್ಯಾಡ್ಮಿಂಟನ್‌ಗೆ ಖೋ

Channapatna By-Election: ಯೋಗೇಶ್ವರ್‌ ಎನ್‌ಡಿಎ ಅಭ್ಯರ್ಥಿ?

Channapatna By-Election: ಯೋಗೇಶ್ವರ್‌ ಎನ್‌ಡಿಎ ಅಭ್ಯರ್ಥಿ?

Belagavi: ಅಧಿವೇಶನ ವೇಳೆ 10 ಲಕ್ಷ ಜನರ ಜತೆ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ…

Belagavi:ಅಧಿವೇಶನ ವೇಳೆ 10 ಲಕ್ಷ ಜನರ ಜತೆ ಸುವರ್ಣವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ…

fake court in gujarat

Gujarat: ನಕಲಿ ಪೊಲೀಸ್‌ ಆಯ್ತು, ಅರೆಸ್ಟ್‌ ಆಯ್ತು.. ಈಗ ನಕಲಿ ಕೋರ್ಟ್‌!

hockey; India playing against Germany

Hockey: ಜರ್ಮನಿ ವಿರುದ್ಧ “ಪ್ಯಾರಿಸ್‌ ಪ್ರತಿಕಾರ’ಕ್ಕೆ ಸಿದ್ಧತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna By-Election: ಯೋಗೇಶ್ವರ್‌ ಎನ್‌ಡಿಎ ಅಭ್ಯರ್ಥಿ?

Channapatna By-Election: ಯೋಗೇಶ್ವರ್‌ ಎನ್‌ಡಿಎ ಅಭ್ಯರ್ಥಿ?

BY Election: ಜೆಡಿಎಸ್‌ ಸಭೆಯಲ್ಲೂ ಗುಟ್ಟಾಗಿಯೇ ಉಳಿದ ಎನ್‌ಡಿಎ ಅಭ್ಯರ್ಥಿ!

BY Election: ಜೆಡಿಎಸ್‌ ಸಭೆಯಲ್ಲೂ ಗುಟ್ಟಾಗಿಯೇ ಉಳಿದ ಎನ್‌ಡಿಎ ಅಭ್ಯರ್ಥಿ!

Lap

Governmnet Encourage: ಎಸೆಸೆಲ್ಸಿ ಸಾಧಕರಿಗೆ ಲ್ಯಾಪ್‌ಟಾಪ್‌

Caste census: ವೀರಶೈವ-ಲಿಂಗಾಯತ ಒಬಿಸಿ ಸೇರ್ಪಡೆಗೆ ಒತ್ತಾಯ

Caste census: ವೀರಶೈವ-ಲಿಂಗಾಯತ ಒಬಿಸಿ ಸೇರ್ಪಡೆಗೆ ಒತ್ತಾಯ

ಶೀಘ್ರ ಕನ್ನಡ ಕಸ್ತೂರಿ ತಂತ್ರಾಂಶ ಲೋಕಾರ್ಪಣೆ: ಡಾ| ಬಿಳಿಮಲೆ

ಶೀಘ್ರ ಕನ್ನಡ ಕಸ್ತೂರಿ ತಂತ್ರಾಂಶ ಲೋಕಾರ್ಪಣೆ: ಡಾ| ಬಿಳಿಮಲೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

WTC: 3 Test match in series mandatory?

WTC: ಸರಣಿಯಲ್ಲಿ 3 ಟೆಸ್ಟ್‌ ಪಂದ್ಯ ಕಡ್ಡಾಯ?

India Series: New Zealand Women’s Cricket Team announced

India Series: ನ್ಯೂಜಿಲ್ಯಾಂಡ್‌ ವನಿತಾ ಕ್ರಿಕೆಟ್‌ ತಂಡ ಪ್ರಕಟ

Glasgow Commonwealth Games: No place to Hockey, Cricket, Wrestling, Badminton

Glasgow Commonwealth Games: ಹಾಕಿ, ಕ್ರಿಕೆಟ್‌, ಕುಸ್ತಿ, ಬ್ಯಾಡ್ಮಿಂಟನ್‌ಗೆ ಖೋ

16

Mangaluru: ಹಳೆಯ ಹೆಲ್ಮೆಟ್‌ ಇಟ್ಟು ಹೊಸ ಹೆಲ್ಮೆಟ್‌ ಕಳವು!

Channapatna By-Election: ಯೋಗೇಶ್ವರ್‌ ಎನ್‌ಡಿಎ ಅಭ್ಯರ್ಥಿ?

Channapatna By-Election: ಯೋಗೇಶ್ವರ್‌ ಎನ್‌ಡಿಎ ಅಭ್ಯರ್ಥಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.