ಹರ್ಷ ಪ್ರಕರಣ: 10ನೇ ಆರೋಪಿಗೆ ಜಾಮೀನು
Team Udayavani, Oct 14, 2022, 6:45 AM IST
ಬೆಂಗಳೂರು: ಶಿವಮೊಗ್ಗದ ಹಿಂದೂ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಹತ್ತನೇ ಆರೋಪಿ ಜಾಫರ್ ಸಾದಿಕ್(52) ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ವಿಶೇಷ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಈತನ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ(ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಿಲ್ಲ. ಆದರೆ ಆರೋಪಿಯು ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಪುತ್ರ ಜಿಲಾನ್ ಮತ್ತು ಇತರರನ್ನು ತನ್ನ ಕಾರಿನಲ್ಲಿಯೇ ಬೆಂಗಳೂರಿಗೆ ಕರೆತಂದು ಬಿಟ್ಟು ಹೋಗಿದ್ದ. ಈ ಹಿನ್ನೆಲೆಯಲ್ಲಿ ಬಂಧಿಸಲಾಗಿತ್ತು ಎಂದು ಎನ್ಐಎ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
Poster Dispute: ಭಾರತ ಭೂಶಿರ ವಿರೂಪ: ಬಿಜೆಪಿಯ ಇಂದಿನ ಪ್ರತಿಭಟನೆ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.