ತೆರೆಗೆ ಬಂತು ಕ್ರೀಡಾ ಸ್ಫೂರ್ತಿಯ ‘ಚಾಂಪಿಯನ್‌’

Team Udayavani, Oct 14, 2022, 10:41 AM IST

champion

ಕನ್ನಡ ಚಿತ್ರರಂಗದಲ್ಲಿ ಅದೃಷ್ಟ ಪರೀಕ್ಷೆಗೆಂದು ತಂಡವೊಂದು ರೆಡಿಯಾಗಿದೆ. ಕ್ರೀಡೆಯನ್ನು ಆಧಾರವಾಗಿಟ್ಟುಕೊಂಡು ನೂತನ ಪ್ರಯತ್ನದೊಂದಿಗೆ “ಚಾಂಪಿಯನ್‌’ ಎಂಬ ಚಿತ್ರ ಇಂದು ತೆರೆಗೆ ಬರುತ್ತಿದೆ. ಶಿವಾನಂದ ಎಸ್‌ ನೀಲಣ್ಣನವರ್‌ ನಿರ್ಮಿಸಿರುವ ಈ ಚಿತ್ರದಲ್ಲಿ ಸಚಿನ್‌ ಧನ್‌ಪಾಲ್‌ ಹೀರೋ ಆಗಿ ಎಂಟ್ರಿಕೊಡುತ್ತಿದ್ದಾರೆ.

ಅಂದಹಾಗೆ, ಅಪರೂಪದ ಗೆಳೆತನಕ್ಕೆ ಈ “ಚಾಂಪಿಯನ್‌’ ಚಿತ್ರ ಸಾಕ್ಷಿಯಾಗಿದೆ. ಚಿತ್ರ ನಿರ್ಮಾಪಕ ಶಿವಾನಂದ ಎಸ್‌. ನೀಲಣ್ಣನವರ್‌ ಅವರು ಅಂದು ತಮ್ಮ ಪ್ರಾಣ ಸ್ನೇಹಿತನ ಬಳಿ “ನಾನು ಹಣ ಸಂಪಾದಿಸಿದ ಮೇಲೆ ನಿನಗೋಸ್ಕರ ಒಂದು ಚಿತ್ರ ನಿರ್ಮಿಸುವೆ’ ಎಂದಿದ್ದರು. ಆ ಒಂದು ಭಾಷೆ ಇಂದು ಈಡೇರುತ್ತಿದ್ದು ಸಚಿನ್‌ ತಮ್ಮ ಗೆಳೆಯನ ನಿರ್ಮಾಣದಲ್ಲಿ ಚೊಚ್ಚಲ ಚಿತ್ರದ ಮೂಲಕ ಖಡಕ್‌ ಹೀರೋ ಆಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ.

ಚಿತ್ರವನ್ನು “ಸ್ನೇಹಾನಾ ಪ್ರೀತಿನಾ’, “ಅರ್ಜುನ್‌’ ಖ್ಯಾತಿಯ ನಿರ್ದೇಶಕ ಶಾಹುರಾಜ್‌ ಶಿಂಧೆ ನಿರ್ದೇಶಿಸಿದ್ದು, ಅವರ ನಿಧನದ ನಂತರ ಸ್ನೇಹಿತರ ಸಾಥ್‌ನೊಂದಿಗೆ ಚಿತ್ರತಂಡ ಚಿತ್ರವನ್ನು ಮುಂದುವರೆಸಿದೆ.

“ಚಾಂಪಿಯನ್‌’ ಕ್ರೀಡಾ ಕಥೆಯುಳ್ಳ ಚಿತ್ರವಾಗಿದ್ದು, ಓರ್ವ ಹಳ್ಳಿಯುವಕ ಅಂತಾರಾಷ್ಟ್ರೀಯ ಕ್ರೀಡಾ ಪಟುವಾಗುವ ಕಠಿಣ ಹಾದಿಯನ್ನು ಚಿತ್ರಿಸಲಾಗಿದೆ. ಚಿತ್ರದಲ್ಲಿ ಒಂದು ಒಳ್ಳೆಯ ಸಂದೇಶವಿದ್ದು, ಯುವಕರಿಗೆ, ವಿದ್ಯಾರ್ಥಿಗಳಿಗೆ ಜೀವನದಲ್ಲಿ ಏನನ್ನಾದರು ಸಾಧಿಸಲು ಇದು ಸ್ಫೂರ್ತಿಯಾಗಲಿದೆ ಎಂಬುದು ಚಿತ್ರತಂಡದ ಮಾತು. “ಚಾಂಪಿಯನ್‌’ ಒಂದು ಕಂಪ್ಲೀಟ್‌ ಎಂಟರ್‌ಟೈನ್ಮೆಂಟ್‌ ಚಿತ್ರವಾಗಿದೆ. ಚಿತ್ರದಲ್ಲಿ ರೊಮ್ಯಾನ್ಸ್‌, ಫ್ಯಾಮಿಲಿ ಸೆಂಟಿಮೆಂಟ್‌ ಹಾಗೂ ಭರಪೂರ ಕಾಮಿಡಿ ದೃಶ್ಯಗಳು ಇದ್ದು, ಜನಕ್ಕೆ ಇಷ್ಟವಾಗುವುದರಲ್ಲಿ ಎರಡು ಮಾತಿಲ್ಲ ಎಂಬುದು ಚಿತ್ರತಂಡದ ವಿಶ್ವಾಸ.

ಚಿತ್ರದಲ್ಲಿ ಮೂಡಿ ಬಂದಿರುವ 5 ಹಾಡುಗಳಿಗೆ ಬಿ.ಅಜನೀಶ್‌ ಲೋಕ್‌ನಾಥ್‌ ಸಂಗೀತ ನೀಡಿದ್ದು, ಜಯರಾಮ್‌ ಧನು ಮುರಳಿ, ಇಮ್ರಾನ್‌ ಮಾಸ್ಟರ್‌ ಹೆಜ್ಜೆ ಹಾಕಿಸಿದ್ದಾರೆ. ಚಿತ್ರದ ಚಿತ್ರೀಕರಣ ಬೆಂಗಳೂರು , ಶಿವಮೊಗ್ಗ , ತೀರ್ಥಹಳ್ಳಿ ಹಾಗೂ ಒಂದು ಹಾಡಿನ ಚಿತ್ರೀಕರಣ ದುಬೈನಲ್ಲಿ ನಡೆದಿದೆ. ಚಿತ್ರದ ಸ್ಪೆಷಲ್‌ ಸಾಂಗ್‌ ಒಂದರಲ್ಲಿ ಬಾಲಿವುಡ್‌ ಬೆಡಗಿ ಸನ್ನಿಲಿಯೋನ್‌ ಸಖತ್‌ ಸ್ಟೆಪ್‌ ಕೂಡಾ ಹಾಕಿದ್ದಾರೆ.

ನಾಯಕನಾಗಿ ಸಚಿನ್‌ ಧನ್‌ಪಾಲ್‌, ನಾಯಕಿ ಅದಿತಿ ಪ್ರಭುದೇವಾ ಅಭಿನಯಿಸಿದ್ದು, ದೇವರಾಜ್‌, ರಂಗಾಯಣ ರಘು, ಚಿಕ್ಕಣ್ಣ, ಗಿರೀಶ್‌, ಆದಿ ಲೊಕೇಶ್‌, ಶೋಭ್‌ರಾಜ್‌, ಅವಿನಾಶ್‌, ಪ್ರದೀಪ್‌ ರಾವತ್‌ ಎಂಬ ದೊಡ್ಡ ತಾರಾ ಬಳಗವೇ ಚಿತ್ರದಲ್ಲಿದೆ

ರವಿಪ್ರಕಾಶ್ ರೈ

ಟಾಪ್ ನ್ಯೂಸ್

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

arrest-lady

PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ

Missing Case: ಇನ್ನಾ ಗ್ರಾಮದ ವ್ಯಕ್ತಿ ನಾಪತ್ತೆ

Missing Case: ಇನ್ನಾ ಗ್ರಾಮದ ವ್ಯಕ್ತಿ ನಾಪತ್ತೆ

Missing Case: ಪಡುಬಿದ್ರಿ: ಗೃಹಿಣಿ ನಾಪತ್ತೆ; ದೂರು ದಾಖಲು

Missing Case: ಪಡುಬಿದ್ರಿ: ಗೃಹಿಣಿ ನಾಪತ್ತೆ; ದೂರು ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

kuladalli keelyavudo kannada movie

Kannada Cinema: ಕ್ಲೈಮ್ಯಾಕ್ಸ್‌ ನತ್ತ ʼಕುಲದಲ್ಲಿ ಕೀಳ್ಯಾವುದೋʼ

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Kiccha Sudeep’s max movie releasing on Dec 25th

Kiccha Sudeepa: ಕ್ರಿಸ್ಮಸ್‌ ಗೆ ಬರುತ್ತಿದೆ ʼಮ್ಯಾಕ್ಸ್‌ʼ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ

Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.