ಬಿಜೆಪಿಗೆ ಕಾಂಗ್ರೆಸ್ನಿಂದ ಮಾತ್ರ ಪ್ರಬಲ ಪೈಪೋಟಿ ಸಾಧ್ಯ: ಶಶಿ ತರೂರ್
Team Udayavani, Oct 14, 2022, 8:15 PM IST
ಭೋಪಾಲ್: 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಮಾತ್ರವೇ ಬಿಜೆಪಿಗೆ ಪ್ರಬಲ ಪೈಪೋಟಿ ನೀಡಬಲ್ಲದು. ಆದರೆ ಇದಕ್ಕಾಗಿ ಕಾಂಗ್ರೆಸ್ ಸಾಕಷ್ಟು ಕೆಲಸ ಮಾಡಬೇಕಿದೆ.
ಮಹಾಘಟಬಂಧನ್ ರಚನೆ ಅಥವಾ ಆಯಾ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿಯ ಅಗತ್ಯವಿದೆ ಎಂದು ಕಾಂಗ್ರೆಸ್ ಅಧ್ಯಕ್ಷೀಯ ಅಭ್ಯರ್ಥಿ ಶಶಿ ತರೂರ್ ಅಭಿಪ್ರಾಯಪಟ್ಟರು.
ಮಧ್ಯಪ್ರದೇಶದ ಭೋಪಾಲ್ನಲ್ಲಿ ನಡೆದ ಪ್ರಚಾರ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಮಧ್ಯಪ್ರದೇಶದಲ್ಲಿ ಪಕ್ಷದ ನಾಯಕರು ನನ್ನನ್ನು ಸ್ವಾಗತಿಸಿದ ರೀತಿಯು ಸಂತಸ ತಂದಿದೆ. ಬೇರೆ ರಾಜ್ಯಗಳಲ್ಲಿ ನನಗೆ ಈ ರೀತಿಯ ಬೆಂಬಲ ಸಿಕ್ಕಿರಲಿಲ್ಲ,’ ಎಂದರು.
“ಮಲ್ಲಿಕಾರ್ಜುನ ಖರ್ಗೆ ಅವರು ನನ್ನ ವಿರೋಧಿಯಲ್ಲ. ಚುನಾವಣೆ ನಂತರವೂ ನಾವು ಹಿಂದಿನಂತೆಯೇ ಒಗ್ಗಟ್ಟಾಗಿ ಕೆಲಸ ಮಾಡಲಿದ್ದೇವೆ. ಯಾರೇ ಅಧ್ಯಕ್ಷರಾದರೂ ಗಾಂಧಿ ಪರಿವಾರವನ್ನು ದೂರವಿಡಲು ಸಾಧ್ಯವಿಲ್ಲ,’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.