ನಮಗೆ ಮೂವರು ಹೆಂಡತಿಯರಿದ್ದರೂ ಗೌರವಿಸುತ್ತೇವೆ, ಆದರೆ ಹಿಂದೂಗಳು.. ಎಐಎಂಐಎಂ ಮುಖಂಡ


Team Udayavani, Oct 15, 2022, 12:23 PM IST

ನಮಗೆ ಮೂವರು ಹೆಂಡತಿಯರಿದ್ದರೂ ಗೌರವಿಸುತ್ತೇವೆ, ಆದರೆ ಹಿಂದೂಗಳು.. ಎಐಎಂಐಎಂ ಮುಖಂಡ

ಲಕ್ನೋ: ಉತ್ತರಪ್ರದೇಶದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಂದರ್ಭದಲ್ಲಿ ಹಿಂದೂಗಳ ಮದುವೆ ಕುರಿತು ವಿವಾದಿತ ಹೇಳಿಕೆ ನೀಡಿರುವ ಎಐಎಂಐಎಂ ರಾಜ್ಯಾಧ್ಯಕ್ಷ ಶೌಕತ್ ಅಲಿ ಪೇಚಿಗೆ ಸಿಲುಕಿರುವುದಾಗಿ ವರದಿ ತಿಳಿಸಿದೆ.

ನಾವು ಮೂರು ಮದುವೆಯಾಗುತ್ತೇವೆ ಎಂದು ಜನರು ಹೇಳುತ್ತಾರೆ.  ನಮಗೆ ಎರಡು ಅಥವಾ ಮೂರು ಜನರ ಹೆಂಡತಿಯರಿದ್ದರೂ ನಾವು ಒಬ್ಬರನ್ನೊಬ್ಬರು ಅರ್ಥ ಮಾಡಿಕೊಂಡು, ಗೌರವಿಸಿಕೊಂಡು ಸಮಾಜದಲ್ಲಿರುತ್ತೇವೆ. ನಮ್ಮ ಮಕ್ಕಳ ಹೆಸರನ್ನು ರೇಷನ್‌ ಕಾರ್ಡ್‌ ನಲ್ಲಿ ಹಾಕುತ್ತೇವೆ. ಆದರೆ ಹಿಂದೂಗಳು ಒಬ್ಬ ಹೆಂಡತಿಯನ್ನು, ಮೂವರು ಪ್ರೇಯಸಿರನ್ನು ಹೊಂದಿರುತ್ತಾರೆ. ಆದರೆ ನೀವು ನಿಮ್ಮ ಒಬ್ಬ ಪತ್ನಿಯನ್ನೂ ಅಥವಾ ಪ್ರೇಯಸಿಯನ್ನು ಗೌರವಿಸಲ್ಲ ಎಂದು ವಿವಾದತ್ಮಕ ಹೇಳಿಕೆಯನ್ನು ನೀಡಿದ್ದಾರೆ.

ಸುಪ್ರೀಂಕೋರ್ಟ್ ಇತ್ತೀಚೆಗೆ ನೀಡಿರುವ ಹಿಜಾಬ್‌ ಕುರಿತ ಅಭಿಪ್ರಾಯದ ಬಗ್ಗೆ ಮಾತಾನಾಡಿದ ಅವರು, ದೇಶದಲ್ಲಿ ಜನರು ಏನನ್ನು ಧರಿಸಬೇಕೆನ್ನುವುದು ಸಂವಿಧಾನ ನಿರ್ಧರಿಸಬೇಕು ವಿನಃ ಹಿಂದುತ್ವ ನಿರ್ಧರಿಸುವುದಲ್ಲ ಎಂದರು.

ಮದರಸಾ, ಹತ್ಯೆ, ಹಿಜಾಬ್‌, ವಕ್ಫ್‌, ವಿಷಯಗಳಲ್ಲಿ ನಮ್ಮನ್ನು ಟಾರ್ಗೆಟ್‌ ಮಾಡಲಾಗುತ್ತಿದೆ. ದೇಶದಲ್ಲಿ ಬಿಜೆಪಿ ದುರ್ಬಲವಾದಾಗ ಇಂಥ ವಿಷಯಗಳನ್ನು ತಂದು ಟಾರ್ಗೆಟ್‌ ಮಾಡುತ್ತಾರೆ ಎಂದು ಹೇಳಿದರು.

ಶುಕ್ರವಾರ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕೂಡ ಹಿಜಾಬ್‌ ವಿಷಯವಾಗಿ, “ಮುಸ್ಲಿಮರು ಚಿಕ್ಕ ಮಕ್ಕಳಿಗೆ ಹಿಜಾಬ್ ಧರಿಸಲು ಒತ್ತಾಯಿಸುತ್ತಿದ್ದಾರೆ ಎಂದು ಅವರು ಹೇಳುತ್ತಾರೆ. ನಾವು ನಿಜವಾಗಿಯೂ ನಮ್ಮ ಹುಡುಗಿಯರನ್ನು ಒತ್ತಾಯಿಸುತ್ತಿದ್ದೇವೆಯೇ? ನಮ್ಮ ಹೆಣ್ಣುಮಕ್ಕಳು ಹಿಜಾಬ್ ಧರಿಸಲು ಬಿಡಿ, ನೀವು ಬಯಸಿದರೆ  ಬಿಕಿನಿಯನ್ನು ಧರಿಸಿ…” ಎಂದು ಕಿಡಿಕಾರಿದ್ದರು.

ಟಾಪ್ ನ್ಯೂಸ್

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ

India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ

Madras HC: ಆಲಿಂಗನ, ಚುಂಬನ ಹರೆಯದ ಪ್ರೇಮಿಗಳಲ್ಲಿ ಸಾಮಾನ್ಯ

Madras HC: ಆಲಿಂಗನ, ಚುಂಬನ ಹರೆಯದ ಪ್ರೇಮಿಗಳಲ್ಲಿ ಸಾಮಾನ್ಯ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.