ವಾಟ್ಸ್‌ಆ್ಯಪ್‌ನಲ್ಲೂ ಬರಲಿದೆ ಎಡಿಟ್‌ ಆಯ್ಕೆ; ಕೆಲ ದಿನಗಳಲ್ಲಿ ಮೊಬೈಲ್‌ಗ‌ಳಿಗೆ ಎಂಟ್ರಿ

15 ನಿಮಿಷಗಳಲ್ಲಿ ಎಡಿಟ್‌ ಮಾಡಬಹುದು

Team Udayavani, Oct 16, 2022, 8:00 AM IST

whats app tech

ವಾಟ್ಸ್‌ಆ್ಯಪ್‌ನಲ್ಲಿ ಹೊಸ ಅಪ್‌ಡೇಟ್‌ ಬರಲು ಸಿದ್ಧವಾಗಿದೆ. ಈ ಅಪ್‌ಡೇಟ್‌ನಲ್ಲಿ ನೀವು ಕಳುಹಿಸಿದ ಸಂದೇಶವನ್ನು ಎಡಿಟ್‌ ಮಾಡುವುದಕ್ಕೆ ಆಯ್ಕೆಯಿರಲಿದೆ.

ಟ್ವಿಟರ್‌ ಮೂರು ದೇಶಗಳಲ್ಲಿ ಈ ಸೌಲಭ್ಯವನ್ನು ಪರಿಚಯಿಸಿರುವ ಬೆನ್ನಲ್ಲೇ ವಾಟ್ಸ್‌ಆ್ಯಪ್‌ ಕೂಡ ಇಂತಹ ಸೌಲಭ್ಯ ನೀಡಲು ಮುಂದಾಗಿದೆ. ಯಾವುದೇ ಸಂದೇಶವನ್ನು ಕಳುಹಿಸಿ 15 ನಿಮಿಷಗಳೊಳಗೆ ಅದನ್ನು ಎಡಿಟ್‌ ಮಾಡಬಹುದು.

ಎಡಿಟ್‌ ಮಾಡಿದಂತಹ ಸಂದೇಶದ ಟಿಕ್‌ ಮಾರ್ಕ್‌ ಪಕ್ಕದಲ್ಲಿ “edited’ ಎಂದು ನಮೂದಾಗುತ್ತದೆ. ಈ ಅಪ್‌ಡೇಟ್‌ ಸದ್ಯ ಅಭಿವೃದ್ಧಿ ಹಂತದಲ್ಲಿದ್ದು, ಶೀಘ್ರವೇ ಮೊಬೈಲ್‌ಗ‌ಳಿಗೆ ಬರಲಿದೆ ಎಂದು WabetaInfo ಸಂಸ್ಥೆ ವರದಿ ಮಾಡಿದೆ.

ವಾಟ್ಸ್‌ಆ್ಯಪ್‌ ಇತ್ತೀಚೆಗಷ್ಟೇ ಗುಂಪುಗಳ ಸದಸ್ಯರ ಗರಿಷ್ಠ ಮಟ್ಟವನ್ನು ದುಪ್ಪಟ್ಟು ಮಾಡಿದೆ.

ಟಾಪ್ ನ್ಯೂಸ್

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

WhatsApp Pay: ಭಾರತದಲ್ಲಿ ವಾಟ್ಸ್‌ಆ್ಯಪ್‌ ಪೇ ಇನ್ನು ಎಲ್ಲರಿಗೂ ಲಭ್ಯ

WhatsApp Pay: ಭಾರತದಲ್ಲಿ ವಾಟ್ಸ್‌ಆ್ಯಪ್‌ ಪೇ ಇನ್ನು ಎಲ್ಲರಿಗೂ ಲಭ್ಯ

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!

YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

4-dandeli

Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.