ಎಲ್ಲ ರಾಜ್ಯಗಳಲ್ಲೂ ಶೀಘ್ರ ನವಜಾತ ಶಿಶುಗಳಿಗೆ ಆಧಾರ್
Team Udayavani, Oct 15, 2022, 8:55 PM IST
ನವದೆಹಲಿ: ಮುಂದಿನ ಕೆಲವು ತಿಂಗಳಲ್ಲಿ ನವಜಾತು ಶಿಶುಗಳಿಗೆ ಜನನ ಪ್ರಮಾಣ ಪತ್ರದ ಜತೆಗೆ ಆಧಾರ್ ನೋಂದಣಿ ವ್ಯವಸ್ಥೆಯು ಎಲ್ಲ ರಾಜ್ಯಗಳಲ್ಲಿ ಆರಂಭವಾಗಲಿದೆ.
ಪ್ರಸ್ತುತ ಆಧಾರ್ ಜೋಡಣೆಯೊಂದಿಗೆ ಜನನ ಪ್ರಮಾಣ ಪತ್ರ ನೀಡುವ ವ್ಯವಸ್ಥೆಯು ದೇಶದ 16 ರಾಜ್ಯಗಳಲ್ಲಿ ಲಭ್ಯವಿದೆ. ಇದನ್ನು ಶೀಘ್ರ ಇತರೆ ರಾಜ್ಯಗಳಿಗೂ ವಿಸ್ತರಿಸಲಾಗುತ್ತಿದೆ.
5 ವರ್ಷಗಳವರೆಗಿನ ಮಕ್ಕಳ ಬಯೋಮೆಟ್ರಿಕ್ಸ್ ಗುರುತುಗಳನ್ನು ತೆಗೆದುಕೊಳ್ಳಲಾಗುವುದಿಲ್ಲ. ಮಗುವಿನ ಯುಐಡಿಯನ್ನು ಜನಸಂಖ್ಯಾ ಮಾಹಿತಿ ಮತ್ತು ಅವರ ಪೋಷಕರ ಯುಐಡಿಯೊಂದಿಗೆ ಲಿಂಕ್ ಮಾಡಲಾದ ಮುಖದ ಛಾಯಾಚಿತ್ರದ ಆಧಾರದ ಮೇಲೆ ಪ್ರಕ್ರಿಯೆ ನಡೆಸಲಾಗುತ್ತದೆ. ಮಗುವಿಗೆ 5 ಮತ್ತು 15 ವರ್ಷ ತುಂಬಿದ ಸಂದರ್ಭದಲ್ಲಿ ಬಯೋಮೆಟ್ರಿಕ್ ಅಪ್ಡೆಟ್ ಅಗತ್ಯವಿದೆ.
ಸುಮಾರು ಒಂದು ಸಾವಿರಕ್ಕೂ ಹೆಚ್ಚು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವ ಪಡೆಯಲು ಆಧಾರ್ ಅಗತ್ಯವಿದೆ. ಯೋಜನೆಗಳ ಪ್ರಯೋಜನಗಳ ವರ್ಗಾವಣೆ ಮತ್ತು ಡಿ-ಡುಪ್ಲಿಕೇಶನ್ ಖಚಿತಪಡಿಸಿಕೊಳ್ಳಲು ಆಧಾರ್ ಬಳಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.