ಹೆಣೆದ ಟೋಪಿಗಳಿಂದಲೇ ಗಿನ್ನೆಸ್ ವರ್ಲ್ಡ್ ರೆಕಾರ್ಡ್
Team Udayavani, Oct 16, 2022, 7:50 AM IST
ನವದೆಹಲಿ: ದೇಶದ ಏರ್‌ಫೋರ್ಸ್ ವೈವ್ಸ್ ವೆಲ್‌ಫೇರ್ ಅಸೋಸಿಯೇಷನ್ (ಎಎಫ್ಡಬ್ಲ್ಯೂಎಎ) ಉಣ್ಣೆಯಿಂದ ಹೆಣೆದ ಟೋಪಿಗಳಿಂದಲೇ ಗಿನ್ನೆಸ್ ವರ್ಲ್ಡ್ ರೆಕಾರ್ಡ್ ಮಾಡಿದೆ.
ವಿಶ್ವದಲ್ಲೇ ಅತಿ ಹೆಚ್ಚು ಉಣ್ಣೆ ಟೋಪಿಗಳನ್ನು ಪ್ರದರ್ಶಿಸಿದ ತಂಡ ಎನ್ನುವ ಖ್ಯಾತಿಗೆ ಅಸೋಸಿಯೇಷನ್‌ನ ಮಹಿಳೆಯರು ಭಾಜನರಾಗಿದ್ದಾರೆ.
3000 ಮಹಿಳಾ ಸದಸ್ಯರು ಜು.15ರಿಂದ ಒಟ್ಟು 3 ತಿಂಗಳ ಅವಧಿಯಲ್ಲಿ ಸುಮಾರು 40,000ಕ್ಕೂ ಅಧಿಕ ಟೋಪಿಗಳನ್ನು ಹೆಣೆದಿದ್ದಾರೆ.
ನವದೆಹಲಿಯ ಆಡಿಟೋರಿಯಂ ಕ್ಯಾಂಪಸ್‌ನಲ್ಲಿ 41,541 ಟೋಪಿಗಳನ್ನು ಪ್ರದರ್ಶಿಸಲಾಗಿದೆ. ಈ ಹೊಸ ದಾಖಲೆಯು ಗಿನ್ನೆಸ್ ಪುಸ್ತಕದಲ್ಲಿ ಸ್ಥಾನ ಪಡೆದಿದೆ.
ಈ ಟೋಪಿಗಳನ್ನು ಚಳಿಗಾಲದ ಸಮಯದಲ್ಲಿ ಅಗತ್ಯವಿರುವವರಿಗೆ ಹಂಚಲಾಗುವುದು ಎಂದು ಅಸೋಸಿಯೇಷನ್ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dasarahalli Kannada Movie: ದಾಸರಹಳ್ಳಿಯಲ್ಲಿ ಧರ್ಮ ಸಂಘರ್ಷ
Sagara: ಕಾಶಿಯಾತ್ರೆಯ ಪ್ಯಾಕೇಜ್ ರೂವಾರಿ ಇನ್ನಿಲ್ಲ; ಮನೆ ಮಾಡಿನಿಂದ ಬಿದ್ದು ಸಾವು
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.