ಬ್ರಿಟನ್‌ ಪ್ರಧಾನಿ ಲಿಜ್‌ ಟ್ರಸ್‌ ಗೆ ಹಿಂದೂ ಸಂಘಟನೆಗಳ ಪತ್ರ


Team Udayavani, Oct 16, 2022, 7:00 AM IST

thumb primeminister hindu

ಲಂಡನ್‌: ಲೈಸೆಸ್ಟರ್‌ ಮತ್ತು ಬರ್ಮಿಂಗ್‌ಹ್ಯಾಂ ಗಲಭೆಯ ಬಳಿಕ ನಾವು ಪ್ರತಿದಿನವನ್ನೂ ಭಯದಿಂದಲೇ ಕಳೆಯುತ್ತಿದ್ದೇವೆ. ಕೂಡಲೇ ನೀವು ಈ ವಿಚಾರದಲ್ಲಿ ಮಧ್ಯ ಪ್ರವೇಶಿಸಿ, ನಮಗೆ ಭದ್ರತೆ ಒದಗಿಸಬೇಕು ಎಂದು ಬ್ರಿಟನ್‌ ಪ್ರಧಾನಿ ಲಿಜ್‌ ಟ್ರಸ್‌ ಅವರಿಗೆ 180 ಹಿಂದೂ ಸಂಘಟನೆಗಳು ಪತ್ರ ಬರೆದಿವೆ.

ಗಲಭೆ, ಹಿಂಸಾಚಾರದ ಬಳಿಕ ನಿರಂತರವಾಗಿ ನಮಗೆ ಬೆದರಿಕೆ ಕರೆಗಳು ಬರುತ್ತಿವೆ, ಸಾಮಾಜಿಕ ಜಾಲತಾಣಗಳಲ್ಲಿ ಕಿರುಕುಳ, ದೈಹಿಕ ಹಲ್ಲೆಗಳು ನಡೆಯುತ್ತಿವೆ. ನಾವು ಒತ್ತೆಯಲ್ಲಿರುವಂತೆ ಭಾಸವಾಗುತ್ತಿದೆ.

ನೀವೇ ನಮಗೆ ಸಹಾಯ ಮಾಡಬೇಕು ಎಂದು ಬ್ರಿಟಿಷ್‌ ಇಂಡಿಯನ್‌ ಸಮುದಾಯ ಹಾಗೂ ಹಿಂದೂ ಸಂಘಟನೆಗಳು ಬರೆದಿರುವ ಈ ಪತ್ರದಲ್ಲಿ ಕೋರಲಾಗಿದೆ, ಒಟ್ಟು 6 ಮನವಿಗಳನ್ನೂ ಸಲ್ಲಿಸಲಾಗಿದೆ.

ಟಾಪ್ ನ್ಯೂಸ್

1-a-bengg

Bengaluru; 27 ವರ್ಷ ಬಳಿಕ ದಾಖಲೆ ವರ್ಷಧಾರೆ!!

1-a-rain-sss

Bengaluru Rains;ಇಂದು ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ: ಖಾಸಗಿ ಶಾಲೆಗಳ ಒಕ್ಕೂಟ ವಿರೋಧ

1-a-bg

Bengaluru ;6 ಅಂತಸ್ತಿನ ಕಟ್ಟಡ ಕುಸಿತ ಪ್ರಕರಣ: ಸಾ*ವಿನ ಸಂಖ್ಯೆ 5 ಕ್ಕೇರಿಕೆ

Ashok-Rai

Bengaluru Kambala: ಕಂಬಳದ ಅನುಮತಿಗಾಗಿ ಕಾನೂನು ಹೋರಾಟ: ಶಾಸಕ ಅಶೋಕ್‌ ಕುಮಾರ್‌ ರೈ

MDMA

Narcotics: ನಿಷೇಧಿತ ಎಂಡಿಎಂಎ ಈಗ ದೇಶದಲ್ಲೇ ಉತ್ಪಾದನೆ!

Efforts to restore trust with China: Army chief Dwivedi

Army chief: ಚೀನ ಜತೆ ವಿಶ್ವಾಸ ಪುನಸ್ಥಾಪನೆಗೆ ಪ್ರಯತ್ನ: ಸೇನಾ ಮುಖ್ಯಸ್ಥ ದ್ವಿವೇದಿ

Dina Bhavishya

Daily Horoscope; ಹೆಚ್ಚಿನವರಿಗೆ ಮಿಶ್ರಫ‌ಲ ಕೊಡುವ ದಿನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prime Minister Modi preached peace mantra to Putin again!

Narendra Modi: ಪುತಿನ್‌ಗೆ ಮತ್ತೆ ಶಾಂತಿ ಮಂತ್ರ ಬೋಧಿಸಿದ ಪ್ರಧಾನಿ ಮೋದಿ!

ಹೆಜ್ಬುಲ್ಲಾ ಮುಖ್ಯಸ್ಥ ಅಡಗಿದ್ದ ಬಂಕರ್‌ನೊಳಗೆ 500 ಮಿ. ಡಾಲರ್‌ ನಗದು, ಅಪಾರ ಚಿನ್ನ ಪತ್ತೆ! ಇಸ್ರೇಲ್

Hezbollah ಮುಖ್ಯಸ್ಥ ಅಡಗಿದ್ದ ಬಂಕರ್‌ನೊಳಗೆ 500 ಮಿ. ಡಾಲರ್‌ ನಗದು,ಚಿನ್ನ ಪತ್ತೆ! ಇಸ್ರೇಲ್

UPI Payment: ಮಾಲ್ದೀವ್ಸ್‌ನಲ್ಲಿ ಭಾರತದ ಯುಪಿಐ ಪಾವತಿ ವ್ಯವಸ್ಥೆ!

UPI Payment: ಮಾಲ್ದೀವ್ಸ್‌ನಲ್ಲಿ ಭಾರತದ ಯುಪಿಐ ಪಾವತಿ ವ್ಯವಸ್ಥೆ!

Israeli Military: ಹೆಜ್ಬುಲ್ಲಾ ಬ್ಯಾಂಕಿಂಗ್‌ ಸಂಸ್ಥೆ ಗುರಿಯಾಗಿಸಿ ಇಸ್ರೇಲ್‌ ದಾಳಿ

Israeli Military: ಹೆಜ್ಬುಲ್ಲಾ ಬ್ಯಾಂಕಿಂಗ್‌ ಸಂಸ್ಥೆ ಗುರಿಯಾಗಿಸಿ ಇಸ್ರೇಲ್‌ ದಾಳಿ

US Election: ಫ್ರೆಂಚ್‌ ಫ್ರೈಸ್‌ ತಯಾರಿಸಿ ಕಮಲಾಗೆ ಟಾಂಗ್‌ ಕೊಟ್ಟ ಡೊನಾಲ್ಡ್‌ ಟ್ರಂಪ್‌

US Election: ಫ್ರೆಂಚ್‌ ಫ್ರೈಸ್‌ ತಯಾರಿಸಿ ಕಮಲಾಗೆ ಟಾಂಗ್‌ ಕೊಟ್ಟ ಡೊನಾಲ್ಡ್‌ ಟ್ರಂಪ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-a-bengg

Bengaluru; 27 ವರ್ಷ ಬಳಿಕ ದಾಖಲೆ ವರ್ಷಧಾರೆ!!

1-a-rain-sss

Bengaluru Rains;ಇಂದು ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ: ಖಾಸಗಿ ಶಾಲೆಗಳ ಒಕ್ಕೂಟ ವಿರೋಧ

1-a-bg

Bengaluru ;6 ಅಂತಸ್ತಿನ ಕಟ್ಟಡ ಕುಸಿತ ಪ್ರಕರಣ: ಸಾ*ವಿನ ಸಂಖ್ಯೆ 5 ಕ್ಕೇರಿಕೆ

Ashok-Rai

Bengaluru Kambala: ಕಂಬಳದ ಅನುಮತಿಗಾಗಿ ಕಾನೂನು ಹೋರಾಟ: ಶಾಸಕ ಅಶೋಕ್‌ ಕುಮಾರ್‌ ರೈ

MDMA

Narcotics: ನಿಷೇಧಿತ ಎಂಡಿಎಂಎ ಈಗ ದೇಶದಲ್ಲೇ ಉತ್ಪಾದನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.