ಉಪ್ಪಳ: ದಫನಗೈದ ಮೃತದೇಹ ಮೇಲಕ್ಕೆತ್ತಿ ಸಂಬಂಧಿಕರಿಗೆ ಹಸ್ತಾಂತರ

Team Udayavani, Oct 16, 2022, 7:25 AM IST

ಉಪ್ಪಳ: ದಫನಗೈದ ಮೃತದೇಹ ಮೇಲಕ್ಕೆತ್ತಿ ಸಂಬಂಧಿಕರಿಗೆ ಹಸ್ತಾಂತರ

ಉಪ್ಪಳ: ಐಲ ಶಿವಾಜಿ ನಗರದಲ್ಲಿ ದಫನಗೈದ ತೊಕ್ಕೊಟ್ಟು ನಿವಾಸಿ ಜಾಕಿರ್‌ ಯಾನೆ ಜಾಕಿ (36) ಅವರ ಮೃತದೇಹವನ್ನು ಮೇಲಕ್ಕೆತ್ತಿ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ.

ಸೆ. 30ರಂದು ಕುಂಬಳೆ ಸಮುದ್ರ ಕಿನಾರೆಯಲ್ಲಿ ಜೀರ್ಣಗೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಮೃತ ದೇಹದ ಗುರುತು ಪತ್ತೆಯಾಗದ ಹಿನ್ನೆಲೆಯಲ್ಲಿ ಮಂಗಲ್ಪಾಡಿ ತಾಲೂಕು ಆಸ್ಪತ್ರೆಯಲ್ಲಿ ಹಲವು ದಿನಗಳ ತನಕ ಇರಿಸಲಾಗಿತ್ತು. ಆದರೂ ಸಂಬಂಧಿಕರು ತಲುಪದ ಹಿನ್ನೆಲೆಯಲ್ಲಿ ಸೇವಾ ಭಾರತಿ ನೇತೃತ್ವದಲ್ಲಿ ಐಲ ಶಿವಾಜಿನಗರದ ಹಿಂದೂ ರುದ್ರ ಭೂಮಿಯಲ್ಲಿ ದಫನ ಮಾಡಲಾಗಿತ್ತು.

ಅನಂತರ ಮೃತಪಟ್ಟ ವ್ಯಕ್ತಿಯ ಸಂಬಂಧಿಕರು ಕುಂಬಳೆಗೆ ಬಂದು ಮೃತದೇಹದಲ್ಲಿದ್ದ ಉಡುಪುಗಳು ಹಾಗೂ ಜೇಬಿನಲ್ಲಿದ್ದ ಕೀಲಿ ಗೊಂಚಲು ಪರಿಶೀಲಿಸಿದಾಗ ಮೃತ ವ್ಯಕ್ತಿ ಜಾಕಿರ್‌ ಎಂದು ಗುರುತಿಸಲಾಗಿತ್ತು. ಇದರಿಂದ ಸಹೋದರನ ಡಿಎನ್‌ಎ ಪರೀಕ್ಷೆ ನಡೆಸಲಾಗಿತ್ತು. ಮೃತದೇಹದ ಡಿಎನ್‌ಎ ಈ ಮೊದಲೇ ನಡೆಸಲಾಗಿತ್ತು.

ಡಿಎನ್‌ಎ ಪರೀಕ್ಷಾ ವರದಿ ಲಭಿಸಿದ್ದು ಹೊಂದಾಣಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್‌ ರವೀಂದ್ರನ್‌, ಶಿರಿಯ ಕರಾವಳಿ ಠಾಣೆ ಸಿ.ಐ. ದಿಲೀಶ್‌, ಅವರ ಉಪಸ್ಥಿತಿಯಲ್ಲಿ ಮೃತದೇಹವನ್ನು ಮೇಲಕ್ಕೆತ್ತಿ ಸಂಬಂಧಿಕರಿಗೆ ಬಿಟ್ಟುಕೊಡಲಾಯಿತು.

ಟಾಪ್ ನ್ಯೂಸ್

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಯೋಧ್ಯೆಯಲ್ಲಿ ಕನ್ನಡ ಯಕ್ಷಗಾನ: ಯಕ್ಷಾಂತರಂಗ ಪೆರ್ಲದಿಂದ ವಾಲಿಮೋಕ್ಷ ಪ್ರದರ್ಶನ

Kasaragod: ಅಯೋಧ್ಯೆಯಲ್ಲಿ ಕನ್ನಡ ಯಕ್ಷಗಾನ: ಯಕ್ಷಾಂತರಂಗ ಪೆರ್ಲದಿಂದ ವಾಲಿಮೋಕ್ಷ ಪ್ರದರ್ಶನ

9

Kasaragod: ಪಟಾಕಿ ದುರಂತ ಪ್ರಕರಣ; ಸಾವಿನ ಸಂಖ್ಯೆ 4ಕ್ಕೆ ಏರಿಕೆ

4

Kasaragod: ಸ್ಕೂಟರ್‌ ಅಪಘಾತ; ಸವಾರನ ಸಾವು

arest

Kasaragod: ಎಂ.ಡಿ.ಎಂ.ಎ. ಸಹಿತ ಇಬ್ಬರ ಬಂಧನ

complaint

Kasaragod: ಸಚಿತಾ ರೈ ವಿರುದ್ಧ ಮತ್ತೆ ಮೂರು ಕೇಸು ದಾಖಲು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

5

Udupi: ಜಿಲ್ಲೆಯ ಬ್ಲ್ಯಾಕ್‌ ಸ್ಪಾಟ್‌ 30ರಿಂದ 20ಕ್ಕೆ ಇಳಿಕೆ

Suvarna-obama

Belagavi Session: ಬರಾಕ್‌ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.