ಆಂಧ್ರ ಸಚಿವೆ ರೋಜಾ ಕಾರಿನ ಮೇಲೆ ನಟ ಪವನ್ ಕಲ್ಯಾಣ್ ಬೆಂಬಲಿಗರಿಂದ ದಾಳಿ, ಚಾಲಕನಿಗೆ ಗಾಯ


Team Udayavani, Oct 16, 2022, 9:59 AM IST

ಆಂಧ್ರ ಸಚಿವೆ ರೋಜಾ ಕಾರಿನ ಮೇಲೆ ನಟ ಪವನ್ ಕಲ್ಯಾಣ್ ಬೆಂಬಲಿಗರಿಂದ ದಾಳಿ, ಚಾಲಕನಿಗೆ ಗಾಯ

ವಿಶಾಖಪಟ್ಟಣಂ: ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷದ (ವೈಎಸ್‌ಆರ್‌ಸಿ) ನಾಯಕಿ ಆರ್‌ಕೆ ರೋಜಾ ಅವರ ಕಾರಿನ ಮೇಲೆ ನಟ ಮತ್ತು ರಾಜಕಾರಣಿ ಪವನ್ ಕಲ್ಯಾಣ್ ಬೆಂಬಲಿಗರು ಶನಿವಾರ ವಿಶಾಖಪಟ್ಟಣಂ ವಿಮಾನ ನಿಲ್ದಾಣದ ಹೊರಗೆ ದಾಳಿ ನಡೆಸಿದ್ದಾರೆ.

ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷೆಯಾಗಿರುವ ರೋಜಾ ಅವರು, ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು ಪ್ರಸ್ತಾಪಿಸಿದ ಯೋಜನೆಯನ್ನು ಬೆಂಬಲಿಸುವ ರ್‍ಯಾಲಿಯಲ್ಲಿ ಭಾಗವಹಿಸಲು ವೈಜಾಗ್‍ಗೆ ಬರುತ್ತಿದ್ದರು. ಈ ವೇಳೆ ಪವನ್ ಕಲ್ಯಾಣ್ ಬೆಂಬಲಿಗರು ರೋಜಾ ಅವರಿದ್ದ ಕಾರಿನ ಮೇಲೆ ದಾಳಿ ನಡೆಸಿದ್ದು, ಘಟನೆಯಲ್ಲಿ ರೋಜಾ ಅವರ ಚಾಲಕನ ತಲೆಗೆ ಗಾಯವಾಗಿದ್ದು, ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಲ್ಲದೆ ಜೋಗಿ ರಮೇಶ್ ಮತ್ತು ಟಿಟಿಡಿ ಅಧ್ಯಕ್ಷ ವೈ.ವಿ. ಸುಬ್ಬಾ ರೆಡ್ಡಿ ಅವರ ವಾಹನಗಳ ಮೇಲೂ ದಾಳಿ ನಡೆದಿದೆ ಎಂದು ಹೇಳಲಾಗುತ್ತಿದೆ.

ದಾಳಿ ನಡೆಸಿದವರು ಯಾರು ಎಂಬುದನ್ನು ಪತ್ತೆ ಹಚ್ಚಲು ವಿಮಾನ ನಿಲ್ದಾಣದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸುತ್ತಿರುವುದಾಗಿ ಪೊಲಿಸರು ತಿಳಿಸಿದ್ದಾರೆ.

ಇತ್ತೀಚೆಗಷ್ಟೇ ರಾಜ್ಯ ಸಚಿವರು ಮತ್ತು ವೈಎಸ್‍ಆರ್‌ಸಿಪಿ ನಾಯಕರು ಪವನ್ ಕಲ್ಯಾಣ್ ವಿರುದ್ಧ ನೀಡಿದ್ದ ಹೇಳಿಕೆಯಿಂದ ರೊಚ್ಚಿಗೆದಿದ್ದ ಜನಸೇನಾ ಕಾರ್ಯಕರ್ತರು ಮತ್ತು ಪವನ್ ಕಲ್ಯಾಣ್ ಬೆಂಬಲಿಗರು ಈ ಕೃತ್ಯ ವೆಸಗಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ : ಮಂಗಳೂರಿನಲ್ಲಿದ್ದ ಹೋವರ್‌ಕ್ರಾಫ್ಟ್‌ ಪಾಕ್‌ ಗಡಿಗೆ : ಕಮಾಂಡರ್‌ ಮನೋಜ್‌ ಬಾಡ್ಕರ್‌

ಟಾಪ್ ನ್ಯೂಸ್

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ

1

Crime: ಯೂಟ್ಯೂಬ್‌ ನೋಡಿ ಪ್ರೇಯಸಿಯ 59 ತುಂಡು ಮಾಡಿದ್ದ ಹಂತಕ!

INDvsBAN: New openers for India in T20; Who is the opener with Sharma?

INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್‌ ಯಾರು?

3-doctor-patient

Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

naksal (2)

31 Naxal ಎನ್‌ಕೌಂಟರ್‌ಗೆ 1,500 ಮಂದಿ 25 ಕಿ.ಮೀ. ಟ್ರೆಕ್‌!

1-ahmad

Maharashtra; ಅಹ್ಮದ್‌ನಗರ ಇನ್ನು ಮುಂದೆ ‘ಅಹಿಲ್ಯಾನಗರ’

Yasin Malik

Yasin Malik; ಶಸ್ತ್ರಾಸ್ತ್ರ ತ್ಯಜಿಸಿದ್ದೇನೆ, ನಾನೀಗ ಗಾಂಧಿವಾದಿ..

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ

7

Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.