ಭಕ್ತಿ, ನಿಷ್ಠಯಿಂದ ಮುರುಘೇಶನ ಸೇವೆ ಮಾಡಿಕೊಂಡು ಹೋಗುತ್ತೇನೆ: ಶ್ರೀ ಬಸವಪ್ರಭು ಸ್ವಾಮೀಜಿ

Team Udayavani, Oct 16, 2022, 2:42 PM IST

ಭಕ್ತಿ, ನಿಷ್ಠಯಿಂದ ಮುರುಘೇಶನ ಸೇವೆ ಮಾಡಿಕೊಂಡು ಹೋಗುತ್ತೇನೆ: ಶ್ರೀ ಬಸವಪ್ರಭು ಸ್ವಾಮೀಜಿ.

ಚಿತ್ರದುರ್ಗ: ಐತಿಹಾಸಿಕ ಮುರುಘಾ ಮಠದ ತ್ರಿವಿಧ ದಾಸೋಹಿಗಳಾದ ಶ್ರೀ ಶಿವಮೂರ್ತಿ ಮುರುಘಾ ಶರಣರು ಮಠದ ಕರ್ತೃ ಗದ್ದುಗೆ ಪೂಜೆ, ದಾಸೋಹ ಶ್ರೀಮಠದ ಕೆಲಸ ಕಾರ್ಯ ನೋಡಲು ಆದೇಶ ನೀಡಿದ್ದಾರೆ ಎಂದು ಶ್ರೀ ಬಸವಪ್ರಭು ಸ್ವಾಮೀಜಿ ತಿಳಿಸಿದ್ದಾರೆ.

ಭಕ್ತಿ ಹಾಗೂ ನಿಷ್ಠೆಯಿಂದ ಗುರು ಬಸವೇಶ್ವರ ಹಾಗೂ‌ ಮುರುಘೇಶನ ಸೇವೆಯನ್ನು ಭಕ್ತರ ಮತ್ತು ಎಲ್ಲಾ ಮಠಾಧೀಶರ ಸಹಕಾರದೊಂದಿಗೆ ಇಂದಿನಿಂದ ನಡೆಸಿಕೊಡುವ ಹೋಗುತ್ತೇನೆ. ಭಕ್ತಾದಿಗಳು ಎಂದಿನಂತೆ ಸಹಕರಿಸಬೇಕು. ತಾತ್ಕಾಲಿಕವಾಗಿ ಅಥವಾ ಮುಂದಿನ ಆದೇಶದವರೆಗೆ ಈ ಜವಾಬ್ದಾರಿ ಇರುತ್ತದೆ ಎಂದು ಶ್ರೀಗಳ ಆದೇಶ ಇದೆ ಎಂದು ಶ್ರೀ ಬಸವಪ್ರಭು ಸ್ವಾಮೀಜಿ ತಿಳಿಸಿದ್ದಾರೆ.

ಹೈಕೋರ್ಟ್ ಆದೇಶದಂತೆ ಸದ್ಯದ ಪರಿಸ್ಥಿತಿಯಲ್ಲಿ ಶ್ರೀ ಮಠದ ಪರಂಪರೆಯಂತೆ ದೈನಂದಿನ ಕೈಂಕರ್ಯಗಳನ್ನು ತಮ್ಮ ಅನುಪಸ್ಥಿತಿಯಲ್ಲಿ, ಭಕ್ತರ ಆಶಯದಂತೆ ಮುಂದುವರೆಸಿಕೊಂಡು ಹೋಗಲು ಅ.15ರಂದು ದಾವಣಗೆರೆ ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮಿಗಳಿಗೆ ಪತ್ರ ನೀಡಿದ್ದಾರೆ.

ಇದನ್ನೂ ಓದಿ:ಸರ್ಕಸ್ ಕಂಪನಿಯಂತಿದ್ದ ‘ಕೈ’ ಸಭೆಯಲ್ಲಿ ಸಿದ್ದು ಜೋಕರ್‌; ಸಚಿವ ರಾಮುಲು ತಿರುಗೇಟು

ಶ್ರೀಗಳ ಆದೇಶದಂತೆ ಬಸವಪ್ರಭು ಸ್ವಾಮೀಜಿ ಇಂದಿನಿಂದ ಸೇವಾ ಕಾರ್ಯಗಳನ್ನು ಮಾಡಲು ಕಾರ್ಯೋನ್ಮುಖರಾಗಿರುತ್ತಾರೆ. ಶ್ರೀಮಠದ ಸರ್ವ ಭಕ್ತರು ಎಂದಿನಂತೆ ಸಹಕರಿಸಲು ಶ್ರೀಮಠದ ವತಿಯಿಂದ ಕೋರಿದ್ದಾರೆ.

ಟಾಪ್ ನ್ಯೂಸ್

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

accident

Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.