ಶ್ವಾನಗಳಿಗೀಗ ಸೋಂಕು ಭೀತಿ

Team Udayavani, Oct 16, 2022, 3:27 PM IST

15

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗ ಆದ ಬೆನ್ನಲ್ಲೇ ಬಹುತೇಕ ಕಡೆಗಳಲ್ಲಿ ಶ್ವಾನಗಳು ಫಾರ್ವೋ ವೈರಲ್‌ ಗ್ರ್ಯಾಂಟ್ರೋ ಎಂಟರೈಡಿಸ್‌ ಸೋಂಕಿಗೆ ಬಲಿಯಾಗುತ್ತಿವೆ.

ಕೂದುವಳ್ಳಿ ಪಶು ಆಸ್ಪತ್ರೆ ವ್ಯಾಪ್ತಿಯಲ್ಲಿ ಮತ್ತು ಚಿಕ್ಕಮಗಳೂರು ನಗರದ ಮಾರುತಿ ನಗರ ಸೇರಿದಂತೆ ಕೆಲವು ಕಡೆಗಳಲ್ಲಿ ಈ ವೈರಸ್‌ ಬಾಧೆ ಕಾಡುತ್ತಿದ್ದು, ಬೀದಿಶ್ವಾನಗಳು ಸೇರಿದಂತೆ ಸಾಕು ಶ್ವಾನಗಳನ್ನು ಕಾಡುತ್ತಿದೆ. ಮನೆಗಳಲ್ಲಿ ಪ್ರೀತಿಯಿಂದ ಸಾಕಿರುವ ಶ್ವಾನಗಳು ಕೊನೆಯುಸಿರೆಳೆಯುತ್ತಿದ್ದು, ಅವುಗಳನ್ನು ಉಳಿಸಿಕೊಳ್ಳುವ ಪ್ರಯತ್ನ ನಡೆಯುತ್ತಿದೆ.

ಈ ವೈರಸ್‌ ಬರದಂತೆ ತಡೆಯಲು 700 ರಿಂದ 800 ರೂ. ಚುಚ್ಚುಮದ್ದು ಕೊಡಿಸಬೇಕು. ಇದು ದುಬಾರಿ ಚುಚ್ಚುಮದ್ದು ಆಗಿದ್ದು ಸರ್ಕಾರದಿಂದ ಉಚಿತವಾಗಿ ನೀಡಲು ಸಾಧ್ಯವಾಗುತ್ತಿಲ್ಲ. ಚುಚ್ಚುಮದ್ದು ಹಣ ಕೊಟ್ಟು ಖರೀದಿಸಬೇಕಾಗಿದೆ. ಫಾರ್ವೋ ವೈರಸ್‌ ಕಾಣಿಸಿಕೊಂಡ ಶ್ವಾನಗಳು ಅನಾರೋಗ್ಯಕ್ಕೆ ತುತ್ತಾಗಿ ನರಳಿ ಸಾಯುತ್ತಿವೆ.

ಈ ರೋಗ ಕಾಣಿಸಿಕೊಳ್ಳುವ ಶ್ವಾನಗಳಿಗೆ ವಾರಗಟ್ಟಲೆ ಡ್ರಿಪ್ಸ್‌ ಹಾಕಬೇಕಾಗುತ್ತದೆ. ನಾಯಿಮರಿಗಳಲ್ಲಿ ಈ ಸೋಂಕು ಕಾಣಿಸಿಕೊಂಡರೆ ಉಳಿಯುವುದು ಕಷ್ಟವಾಗುತ್ತದೆ. ಕೆಲವು ಸಂದರ್ಭಗಳಲ್ಲಿ ಇಂಜೆಕ್ಷನ್‌ ಕೊಡಿಸಿದರೂ ವೈರಸ್‌ ಕಾಣಿಸಿಕೊಳ್ಳುತ್ತದೆ. ಈ ವೈರಸ್‌ ತಗಲುವುದರಿಂದ ಶ್ವಾನಗಳು ರೋಗನಿರೋಧಕ ಶಕ್ತಿ ಕಳೆದುಕೊಳ್ಳುತ್ತವೆ.

ಈ ವೇಳೆ ಶ್ವಾನಗಳಿಗೆ ಹಾಲು ಮತ್ತು ಅನ್ನ ಕೊಡುವ ಬದಲು ಒಳ್ಳೆಯ ಪೌಷ್ಟಿಕ ಆಹಾರಗಳನ್ನು ನೀಡಬೇಕಾಗುತ್ತದೆ ಎಂದು ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಸಹಾಯಕ ನಿರ್ದೇಶಕ ಗುರುಪ್ರಸಾದ್‌ ತಿಳಿಸಿದರು.

ಫಾರ್ವೋ ವೈರಲ್‌ ಗ್ಯಾಂಟ್ರೋ ಯಂಟರೈಡಿಸ್‌ ಚುಚ್ಚುಮದ್ದು ಸರ್ಕಾರದಿಂದ ಉಚಿತವಾಗಿ ಸರಬರಾಜಾಗುತ್ತಿಲ್ಲ. 700 ರಿಂದ 800 ರೂ. ವ್ಯಯಿಸಿ ಶ್ವಾನ ಮಾಲೀಕರು ಖರೀದಿಸಿ ವರ್ಷಕ್ಕೊಂದು ಬಾರಿ ಶ್ವಾನಕ್ಕೆ ಕೊಡಿಸಬೇಕು. ಡಾ| ಗುರುಪ್ರಸಾದ್‌, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಸಹಾಯಕ ನಿರ್ದೇಶಕ

ಟಾಪ್ ನ್ಯೂಸ್

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

Baba Budan Dargah: Accusations of applying saffron on the tombs

Baba Budan Dargah: ಗೋರಿಗಳ ಮೇಲೆ ಕುಂಕುಮ‌ ಹಚ್ಚಿರುವ ಆರೋಪ

Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು

Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು

Naxal: ಎನ್‌ಕೌಂಟರ್‌ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್‌ ಪತ್ನಿ ಆಕ್ರೋಶ

Naxal: ಎನ್‌ಕೌಂಟರ್‌ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್‌ ಪತ್ನಿ ಆಕ್ರೋಶ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.