ಮಳಲಿ ಮಸೀದಿ ವಿವಾದ: ನ 9ಕ್ಕೆ ಆದೇಶ ಕಾಯ್ದಿರಿಸಿದ ನ್ಯಾಯಾಲಯ
Team Udayavani, Oct 17, 2022, 1:14 PM IST
ಮಂಗಳೂರು : ಮಳಲಿ ಮಸೀದಿ ಕಟ್ಟಡದಲ್ಲಿ ದೇವಾಲಯ ಹೋಲುವ ರಚನೆಗಳು ಕಂಡು ಬಂದಿರುವ ಹಿನ್ನೆೆಲೆಯಲ್ಲಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆ ಸಂಬಂಧದ ತೀರ್ಪನ್ನು ಮಂಗಳೂರಿನ ನ್ಯಾಯಾಲಯ ನ.9ಕ್ಕೆೆ ಮುಂದೂಡಿದೆ.
ಕೋರ್ಟ್ ಕಮಿಷನರ್ ಮೂಲಕ ಸರ್ವೆ ಮಾಡುವಂತೆ ವಿಎಚ್‌ಪಿ ಮನವಿ ಮಾಡಿತ್ತು. ಆ ಬಳಿಕ ಮಸೀದಿಯ ಜಾಗಕ್ಕೆೆ ಸಂಬಂಧಿಸಿದಂತೆ ವಕ್ಫ್ ಮತ್ತು ಸಿವಿಲ್ ನ್ಯಾಯಾಲಯದ ಅಧಿಕಾರದ ಬಗ್ಗೆೆ ವಾದ ವಿವಾದ ನಡೆದಿತ್ತು. ಈ ಕುರಿತಾದ ಆದೇಶವನ್ನು ನ್ಯಾಯಾಲಯ ಅ.17ಕ್ಕೆೆ ನಿಗದಿಗೊಳಿಸಿತ್ತು. ಇದೀಗ ಆದೇಶವನ್ನು ಮತ್ತೊಮ್ಮೆ ಮುಂದೂಡಲಾಗಿದೆ.
ಈ ಹಿಂದೆ ಸೆಪ್ಟೆಂಬರ್ 27ರಂದು ಮಂಗಳೂರು ಕೋರ್ಟ್ ತೀರ್ಪನ್ನು ಮುಂದೂಡಿತ್ತು. ಇದೀಗ ಮತ್ತೆ ಮಂಗಳೂರು ಕೋರ್ಟ್ ತೀರ್ಪನ್ನು ಮುಂದೂಡಿದೆ.
ಇದನ್ನೂ ಓದಿ : ವಿಜಯಪುರ ಪಾಲಿಕೆ ಚುನಾವಣೆ: ಅಂತಿಮ ಕ್ಷಣದಲ್ಲಿ ಕಾಂಗ್ರೆಸ್ ಪಟ್ಟಿ ಬಿಡುಗಡೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ
Commonwealth ಸಂಸದೀಯ ಸಭೆ; ಸ್ಪೀಕರ್ ಯು.ಟಿ. ಖಾದರ್ ಭಾಗಿ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
MUST WATCH
ಹೊಸ ಸೇರ್ಪಡೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.