ಮೀಸಲಾತಿ ಹೆಚ್ಚಳ ವಾರದಲ್ಲಿ ಜಾರಿ: ಸಚಿವ ಶ್ರೀರಾಮುಲು
Team Udayavani, Oct 17, 2022, 9:18 PM IST
ಬೆಂಗಳೂರು: ಎಸ್‌ಸಿ-ಎಸ್‌ಟಿ ಮೀಸಲಾತಿ ಹೆಚ್ಚಳ ಕುರಿತು ಈ ವಾರಾಂತ್ಯಕ್ಕೆ ಅಧಿಕೃತವಾಗಿ ಆದೇಶ ಹೊರಡಿಸಿ ತತ್‌ಕ್ಷಣದಿಂದಲೇ ಜಾರಿಗೊಳಿಸಲಾಗುವುದು ಎಂದು ಸಚಿವ ಶ್ರೀರಾಮುಲು ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಅಗತ್ಯ ಬಿದ್ದರೆ ಸುಗ್ರೀವಾಜ್ಞೆ ತರಲು ಸಿದ್ಧ. ಆದೇಶ ಹೊರ ಬೀಳುತ್ತಿದ್ದಂತೆ ಶಿಕ್ಷಣ ಮತ್ತು ಉದ್ಯೋಗ ನೇಮಕಾತಿಯಲ್ಲಿ ಈ ಸಮಾಜದ ಮೀಸಲಾತಿ ಪ್ರಮಾಣ ಹೆಚ್ಚಳವಾಗಲಿದೆ.
ಸಂವಿಧಾನ ಪರಿಚ್ಛೇದ 9 ಕ್ಕೆ ಸೇರ್ಪಡೆ ಮಾಡುವುದರಿಂದ ಯಾವುದೇ ಕಾನೂನು ಸಮಸ್ಯೆ ಎದುರಾಗುವುದಿಲ್ಲ. ಸರ್ಕಾರ ಈಗಾಗಲೇ ಇತ್ತ ಕಾರ್ಯೋನ್ಮುಖವಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
MUST WATCH
ಹೊಸ ಸೇರ್ಪಡೆ
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.