ದಾದಾಗಿರಿ ಅಂತ್ಯ: ಬಿಸಿಸಿಐ ಅಧ್ಯಕ್ಷರಾಗಿ ಕನ್ನಡಿಗ ರೋಜರ್ ಬಿನ್ನಿ ನೇಮಕ
Team Udayavani, Oct 18, 2022, 1:23 PM IST
ಮುಂಬೈ: ನಿರೀಕ್ಷೆಯಂತೆ ಟೀಂ ಇಂಡಿಯಾದ ಮಾಜಿ ಆಟಗಾರ, 1983ರ ವಿಶ್ವಕಪ್ ವಿಜೇತ ತಂಡದ ಸದಸ್ಯ, ಕರ್ನಾಟಕದ ರೋಜರ್ ಬಿನ್ನಿ ಅವರು ಬಿಸಿಸಿಐನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕಳೆದ ಮೂರು ವರ್ಷಗಳಿಂದ ಬಿಸಿಸಿಐ ಮುಖ್ಯಸ್ಥರಾಗಿದ್ದ ಸೌರವ್ ಗಂಗೂಲಿ ಜಾಗಕ್ಕೆ 67 ವರ್ಷದ ಬಿನ್ನಿ ಬಂದಿದ್ದಾರೆ.
ಮುಂಬೈನಲ್ಲಿ ನಡೆದ ಬಿಸಿಸಿಐ ಸಭೆಯಲ್ಲಿ ರೋಜರ್ ಬಿನ್ನಿ ಆಯ್ಕೆಯ ಬಗ್ಗೆ ಅಧಿಕೃತ ಮಾಹಿತಿ ನೀಡಲಾಯಿತು. ಅಧ್ಯಕ್ಷೀಯ ಚುನಾವಣೆಗೆ ರೋಜರ್ ಬಿನ್ನಿ ಒಬ್ಬರೇ ನಾಮಪತ್ರ ಸಲ್ಲಿಕೆ ಮಾಡಿದ್ದರಿಂದ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ:ಜಯಲಲಿತಾ ನಿಧನ ಪ್ರಕರಣ: ಶಶಿಕಲಾ, ಖಾಸಗಿ ಆಸ್ಪತ್ರೆ ವೈದ್ಯರ ವಿರುದ್ಧ ತನಿಖೆಗೆ ಆಯೋಗ ಸಲಹೆ
ರೋಜರ್ ಬಿನ್ನಿ ಅವರು ಈ ಹಿಂದೆ ಅಖಿಲ ಭಾರತ ಆಯ್ಕೆ ಸಮಿತಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಜಯ್ ಶಾ ಸೇರಿದಂತೆ ಬಿಸಿಸಿಐನ ಇತರ ಪದಾಧಿಕಾರಿಗಳ ಆಯ್ಕೆಯೂ ಅವಿರೋಧವಾಗಿಯೇ ನಡೆದಿದೆ.
Former India cricketer Roger Binny appointed as the next BCCI President taking over from Sourav Ganguly.
(File Pic) pic.twitter.com/Tndldfc2el
— ANI (@ANI) October 18, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chess player; ಕುಟುಂಬ ಸಮೇತ ಮೋದಿ ಭೇಟಿಯಾದ ಕೊನೆರು ಹಂಪಿ
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್ ಪರದಾಟ
Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್-ಗಂಭೀರ್ ಮನಸ್ತಾಪ ತೀವ್ರ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.