ಬ್ರಿಟನ್ ಆರ್ಥಿಕ ಸಲಹಾ ಸಮಿತಿಗೆ ಸುಶೀಲ್ ನೇಮಕ
Team Udayavani, Oct 18, 2022, 6:42 PM IST
ಲಂಡನ್: ಹೂಡಿಕೆ ತಜ್ಞ, ಭಾರತೀಯ ಮೂಲದ ಸುಶೀಲ್ ವಾಧ್ವಾನಿ ಅವರನ್ನು ಬ್ರಿಟನ್ ಆರ್ಥಿಕ ಸಲಹಾ ಸಮಿತಿಗೆ ನೇಮಕ ಮಾಡಲಾಗಿದೆ.
ಬ್ರಿಟನ್ ವಿತ್ತ ಸಚಿವ ಜೆರೆಮಿ ಹಂಟ್ ಈ ನಿರ್ಧಾರ ಕೈಗೊಂಡಿದ್ದಾರೆ. ಈ ಸಮಿತಿಯು ಬ್ರಿಟನ್ ಸರ್ಕಾರಕ್ಕೆ ಸ್ವಾತಂತ್ರ್ಯವಾಗಿ ಆರ್ಥಿಕ ಸಲಹೆಗಳನ್ನು ನೀಡುವ ಅಧಿಕಾರ ಹೊಂದಿದೆ.
ಸುಶೀಲ್ ಅವರು ಪಿಜಿಐಎಂ ವಾಧ್ವಾನಿ ಆಸ್ತಿ ನಿರ್ವಹಣೆ ಕಂಪನಿಗೆ ಮುಖ್ಯ ಹೂಡಿಕೆ ಅಧಿಕಾರಿಯಾಗಿದ್ದಾರೆ.
ಹೂಡಿಕೆ ಕ್ಷೇತ್ರದಲ್ಲಿ ಇವರಿಗೆ 30 ವರ್ಷಗಳ ಅನುಭವ ಇದೆ. ಈ ಹಿಂದೆ ಇವರು ಬ್ಯಾಂಕ್ ಆಫ್ ಇಂಗ್ಲೆಂಡ್ನ ಸ್ವತಂತ್ರ ಹಣಕಾಸು ನೀತಿ ಸಮಿತಿ(ಎಂಪಿಸಿ)ಯ ಸದಸ್ಯರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
Pakistan: ಇಮ್ರಾನ್ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ
Appoint: ಲಾಕ್ಡೌನ್ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ
Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.