ಬ್ರಿಟನ್ ಅಪರಾಧ ನಿಯಂತ್ರಣಕ್ಕೆ ಮಹೀಂದ್ರಾ ಅಟೋ ಬಳಕೆ
ಅಬರ್ಗವೆನ್ನಿ, ನ್ಯೂಪೋರ್ಟ್ ಪೊಲೀಸರ ಕ್ರಮ
Team Udayavani, Oct 19, 2022, 7:45 AM IST
ಲಂಡನ್: ಸಾಮಾನ್ಯವಾಗಿ ಕಳ್ಳರು, ದರೋಡೆಕಾರರನ್ನು ಹಿಡಿಯಲು ವಿಶ್ವದ ವಿವಿಧ ಭಾಗದ ಪೊಲೀಸರು ಹೈ-ಸ್ಪೀಡ್ ಅತ್ಯಾಧುನಿಕ ವಾಹನಗಳನ್ನು ಬಳಸುವುದು ವಾಡಿಕೆ. ಆದರೆ ಬ್ರಿಟನ್ ಪೊಲೀಸರು ಅಪರಾಧ ನಿಯಂತ್ರಣಕ್ಕೆ ಮಹೀಂದ್ರ ಎಲೆಕ್ಟ್ರಿಕ್ ಆಟೋಗಳನ್ನು ಬಳಸಲು ಮುಂದಾಗಿದ್ದಾರೆ.
ಈಗಾಗಲೇ ಬ್ರಿಟನ್‌ನ ಗ್ವೆಂಟ್ ಪೊಲೀಸರು ನಾಲ್ಕು ಎಲೆಕ್ಟ್ರಿಕ್ ಆಟೋಗಳನ್ನು ಅಪರಾಧ ನಿಗ್ರಹದ ನಿಟ್ಟಿನಲ್ಲಿ ಬಳಸುತ್ತಿದ್ದಾರೆ.
“ಅಬರ್ಗವೆನ್ನಿ ಮತ್ತು ನ್ಯೂಪೋರ್ಟ್‌ನ ಉದ್ಯಾನಗಳು, ಪ್ರಮುಖ ನಡಿಗೆ ಪಥಗಳು ಮತ್ತು ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಹಗಲು ಮತ್ತು ರಾತ್ರಿ ಸಮಯದ ಗಸ್ತಿಗಾಗಿ ಎಲೆಕ್ಟ್ರಿಕ್ ಆಟೋಗಳನ್ನು ಬಳಸಲಾಗುತ್ತಿದೆ,’ ಎಂದು ಬ್ರಿಟನ್‌ನ ದಕ್ಷಿಣ ವೇಲ್ಸ್ ಪೊಲೀಸರು ಮಾಹಿತಿ ನೀಡಿದ್ದಾರೆ.
Autos have been used as public transportation but Gwent police has different plans for them. They want e-autos to be used as “safe spaces” where crimes can be reported, help sought, and crime prevention advice can be given.
We’re proud to be a part of such a noble initiative. pic.twitter.com/GLQftxjU7K— Mahindra Electric (@MahindraElctrc) October 17, 2022
ಈ ಕುರಿತು ಟ್ವೀಟ್ ಮಾಡಿರುವ ಮಹೀಂದ್ರ ಎಲೆಕ್ಟ್ರಿಕ್, “ಭಾರತದಲ್ಲಿ ಪ್ರಯಾಣಿಕರ ಸಂಚಾರಕ್ಕಾಗಿ ದೊಡ್ಡ ಮಟ್ಟದಲ್ಲಿ ಆಟೋಗಳನ್ನು ಬಳಸಲಾಗುತ್ತಿದೆ. ಆದರೆ ಬ್ರಿಟನ್‌ನ ಗ್ವೆಂಟ್ ಪೊಲೀಸರು ಅಪರಾಧ ನಿಯಂತ್ರಣದ ನಿಟ್ಟಿನಲ್ಲಿ ಗಸ್ತು ತಿರುಗಲು ಮಹೀಂದ್ರ ಎಲೆಕ್ಟ್ರಿಕ್ ಆಟೋಗಳನ್ನು ಬಳಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ,’ ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್
Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ
Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್ ಕ್ಲಾಸ್ ಫ್ಯಾಮಿಲಿ: ರಿಲೀಸ್ ದಿನಾಂಕ ಬಂತು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.