ದಾವಣಗೆರೆ: ಫೋಕ್ಸೋ ಪ್ರಕರಣ: ಆರೋಪಿ ಆತ್ಮಹತ್ಯೆ
Team Udayavani, Oct 18, 2022, 8:09 PM IST
ದಾವಣಗೆರೆ: ಫೋಕ್ಸೋ ಪ್ರಕರಣದ ಆರೋಪಿಯೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆ ತಾಲೂಕಿನ ಕೋಲ್ಕುಂಟೆ ಗ್ರಾಮದಲ್ಲಿ ನಡೆದಿದೆ.
ಆಟೋ ಚಾಲಕ ವೀರೇಶ್ (24) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ.
2020ರಲ್ಲಿ ಆತನ ವಿರುದ್ಧ ಫೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. ಜಾಮೀನಿನ ಮೇಲೆ ಹೊರ ಬಂದಿದ್ದು, ತನಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ದೂರಿ, 9 ಜನರ ವಿರುದ್ಧ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಹದಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ
Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ
Temperature; ಮುಂದಿನ 20 ವರ್ಷ ಮಳೆ ಜಾಸ್ತಿ, ಉಷ್ಣಾಂಶ ಏರಿಕೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.