ಎಲ್‌ಐಸಿಯ ನೂತನ ಯೋಜನೆ ಧನ್‌ ವರ್ಷ ಜಾರಿ

Team Udayavani, Oct 18, 2022, 10:47 PM IST

ಎಲ್‌ಐಸಿಯ ನೂತನ ಯೋಜನೆ ಧನ್‌ ವರ್ಷ ಜಾರಿ

ಬೆಂಗಳೂರು: ಭಾರತೀಯ ಜೀವ ವಿಮಾ ನಿಗಮವು ಧನ್‌ ವರ್ಷ ಎನ್ನುವ ನೂತನ ಯೋಜನೆ ಪರಿಚಯಿಸಿದೆ. ಈ ಯೋಜನೆಯು ಲಿಂಕ್‌ ಆಗಿಲ್ಲದ, ಭಾಗವಹಿಸಿದ, ವೈಯಕ್ತಿಕ, ಉಳಿತಾಯ, ಸಿಂಗಲ್‌ ಪ್ರಿಮಿಯಂ ಜೀವ ವಿಮಾ ಯೋಜನೆಯ ರಕ್ಷಣೆ ಮತ್ತು ಉಳಿತಾಯಗಳ ಸಂಯೋಜನೆಯಾಗಿದೆ.

ಪಾಲಿಸಿಯ ಅವಧಿಯಲ್ಲಿ ವಿಮಾ ದಾರರು ಮರಣ ಹೊಂದಿದರೆ, ಈ ಯೋಜನೆಯು ಕುಟುಂಬಕ್ಕೆ ಆರ್ಥಿಕ ಬೆಂಬಲ ಒದಗಿಸುತ್ತದೆ. ವಿಮಾದಾರರಿಗೆ ಮೆಚೂರಿಟಿ ದಿನಾಂಕದಂದು ಖಾತರಿಪಡಿಸಿದ ಮೊತ್ತ ಒದಗಿಸುತ್ತದೆ.
ಈ ಯೋಜನೆಯಲ್ಲಿ ಮರಣೋತ್ತರ ಅನಂತರ ಖಾತ್ರಿ ವಿಮಾ ಮೊತ್ತ ಮತ್ತು ಮೂಲ ವಿಮಾ ಮೊತ್ತವನ್ನು ಹಿಂಪಡೆಯಲು ಅನುಕೂಲ ಮಾಡಿಕೊಟ್ಟಿದೆ.

ವಿಮಾದಾರರು 10 ಅಥವಾ 15 ವರ್ಷ ಅವಧಿಯನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದ್ದು, 10 ವರ್ಷದ ಅವಧಿಗೆ ಕನಿಷ್ಠ 8 ವರ್ಷ ಮತ್ತು 15 ವರ್ಷದ ಅವಧಿಗೆ ಕನಿಷ್ಠ 3 ವರ್ಷ ವಯೋಮಿತಿ ಹೊಂದಿರಬೇಕು. ಗರಿಷ್ಠ ವಯೋಮಿತಿ 35ರಿಂದ 60 ಆಗಿದ್ದು, ಸಾವಿನ ನಂತರ, ಕನಿಷ್ಠ ಖಾತ್ರಿ ಮೊತ್ತ 1.25 ಲಕ್ಷ ರೂ.ಆಗಿದ್ದು, ಗರಿಷ್ಠ ಮೂಲ ವಿಮಾ ಮೊತ್ತಕ್ಕೆ ಯಾವುದೇ ಮಿತಿ ಇರುವುದಿಲ್ಲ.

ಕೆಲವು ಷರತ್ತುಗಳ ಮೂಲಕ ಈ ಯೋಜನೆಯಲ್ಲಿ ಸಾಲ ಸೌಲಭ್ಯವನ್ನು ನೀಡಲಾಗುತ್ತದೆ. ಯೋಜನೆಗಳನ್ನು ಮಧ್ಯವರ್ತಿಗಳ ಮೂಲಕ ಆಫ್ಲೈನ್‌ನಲ್ಲಿ ಖರೀದಿಸಬಹುದು ಅಥವಾ ಆನ್‌ಲೈನ್‌ನಲ್ಲಿ ನೇರವಾಗಿ http://www.licindia.in ವೆಬ್‌ಸೈಟ್‌ ಮೂಲಕ ಖರೀದಿಸಬಹುದು.

ಹೆಚ್ಚಿನ ಮಾಹಿತಿಗಾಗಿ http://www.licindia ಅನ್ನು ಅಥವಾ ಯಾವುದೇ ಎಲ್‌ಐಸಿ ಶಾಖೆಯನ್ನು ಸಂಪರ್ಕಿಸಬಹುದಾಗಿದೆ.

ಟಾಪ್ ನ್ಯೂಸ್

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Shimoga; Omini caught fire while filling with petrol

Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Bengaluru: ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಉದ್ಯಮಿ ಆತ್ಮಹತ್ಯೆ

Bengaluru: ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಉದ್ಯಮಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.