ಶ್ರೀನಗರ: ವಲಸೆ ಕಾರ್ಮಿಕರನ್ನು ಹತ್ಯೆಗೈದಿದ್ದ ಬಂಧಿತ ಲಷ್ಕರ್ ಉಗ್ರ ಗುಂಡಿನ ದಾಳಿಗೆ ಸಾವು
ಜಮ್ಮು-ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸುತ್ತಿರುವ ಘಟನೆ ಮುಂದುವರಿದಿದೆ.
Team Udayavani, Oct 19, 2022, 10:33 AM IST
ಶ್ರೀನಗರ:ಜಮ್ಮು-ಕಾಶ್ಮೀರದಲ್ಲಿ ಗ್ರೆನೇಡ್ ದಾಳಿ ನಡೆಸಿ ಉತ್ತರ ಪ್ರದೇಶ ಮೂಲದ ಇಬ್ಬರು ವಲಸೆ ಕಾರ್ಮಿಕರನ್ನು ಹತ್ಯೆಗೈದಿದ್ದ ಲಷ್ಕರ್ ಎ ತೊಯ್ಬಾ ಸಂಘಟನೆಯ ಉಗ್ರನೊಬ್ಬ ಬಂಧಿಸಲ್ಪಟ್ಟಿದ್ದು, ಈ ಸಂದರ್ಭದಲ್ಲಿ ಮತ್ತೊಬ್ಬ ಉಗ್ರ ನಡೆಸಿದ ಗುಂಡಿನ ದಾಳಿಗೆ ಇಬ್ಬರು ಸಾವನ್ನಪ್ಪಿರುವ ಘಟನೆ ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಬುಧವಾರ (ಅಕ್ಟೋಬರ್ 19) ನಡೆದಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಕುಷ್ಟಗಿ : ಧಾರಾಕಾರ ಮಳೆಗೆ ಜನವಸತಿ ಪ್ರದೇಶ ಜಲಾವೃತ, ಜನ ಜೀವನ ಅಸ್ತವ್ಯಸ್ತ
ಪೊಲೀಸರ ಮಾಹಿತಿ ಪ್ರಕಾರ, ಹರ್ಮೈನ್ ಶೋಪಿಯಾನ್ ನಿವಾಸಿ ಇಮ್ರಾನ್ ಗನೈ ಎಂಬಾತ ಮತ್ತೊಬ್ಬ ಉಗ್ರನ ಗುಂಡಿನ ದಾಳಿಗೆ ಬಲಿಯಾಗಿರುವುದಾಗಿ ತಿಳಿಸಿದೆ. ಇತ್ತೀಚೆಗೆ ಜಮ್ಮು-ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸುತ್ತಿರುವ ಘಟನೆ ಮುಂದುವರಿದಿದೆ.
ಈ ನಿಟ್ಟಿನಲ್ಲಿ ಉಗ್ರರನ್ನು ಹತ್ತಿಕ್ಕುವ ಕಾರ್ಯ ನಿರಂತರವಾಗಿ ಮುಂದುವರಿದಿದೆ ಎಂದು ಭದ್ರತಾ ಪಡೆ ಮೂಲಗಳು ತಿಳಿಸಿವೆ. ಉಗ್ರನ ಬಳಿ ಇದ್ದ ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರಿದಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.