ದಕ್ಷಿಣ ಕೊರಿಯಾ ಗಡಿಯಲ್ಲಿ ಶೆಲ್ ದಾಳಿ ನಡೆಸಿದ ಉತ್ತರ ಕೊರಿಯಾ
Team Udayavani, Oct 19, 2022, 6:30 PM IST
ಸಿಯೋಲ್: ದಕ್ಷಿಣ ಕೊರಿಯಾವನ್ನು ಗುರಿಯಾಗಿಸಿಕೊಂಡು ಉತ್ತರ ಕೊರಿಯಾ ಬುಧವಾರ 100 ಶೆಲ್ ದಾಳಿ ನಡೆಸಿದೆ.
ದಕ್ಷಿಣ ಕೊರಿಯಾ ತನ್ನ ಗಡಿ ಭಾಗದಲ್ಲಿ ಸಮರಾಭ್ಯಾಸ ನಡೆಸಿದ ಬೆನ್ನಲ್ಲೇ ಈ ದಾಳಿ ನಡೆದಿದೆ. ಉತ್ತರ ಕೊರಿಯಾವು ಪಶ್ಚಿಮ ಕರಾವಳಿ ಭಾಗದಿಂದ 100 ಶೆಲ್ಗಳನ್ನು ಹಾಗೂ ಪೂರ್ವ ಕರಾವಳಿ ಭಾಗದಿಂದ 150 ಶೆಲ್ಗಳನ್ನು ಹಾರಿಸಿ ದಾಳಿ ನಡೆಸಿದೆ.
ಕಳೆದ ಶುಕ್ರವಾರ ಕೂಡ ಉತ್ತರ ಕೊರಿಯಾವು ದಕ್ಷಿಣ ಕೊರಿಯಾದ ಮೇಲೆ ನೂರಾರು ಶೆಲ್ಗಳ ದಾಳಿ ನಡೆಸಿತ್ತು. ಪರಸ್ಪರ ದಾಳಿ ನಡೆಸದೇ ಇರುವ ನಿಟ್ಟಿನಲ್ಲಿ ದಕ್ಷಿಣ ಮತ್ತು ಉತ್ತರ ಕೊರಿಯಾಗಳು 2018ರಲ್ಲಿ ಒಪ್ಪಂದಕ್ಕೆ ಸಹಿ ಹಾಕಿದ್ದವು. ಅದರ ಹೊರತಾಗಿಯೂ ದಾಳಿಗಳು ಮುಂದುವರಿದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
MUST WATCH
ಹೊಸ ಸೇರ್ಪಡೆ
Manipal KMC Hospital: ಮಲ್ಪೆ ಬೀಚ್ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.