2024ಕ್ಕೆ ಹೊಂಡಾದಿಂದ ಫ್ಲೆಕ್ಸಿ ಫ್ಯುಯಲ್ ಬೈಕ್ ಬಿಡುಗಡೆ
Team Udayavani, Oct 20, 2022, 8:00 AM IST
ನವದೆಹಲಿ: ಹೊಂಡಾ ದ್ವಿಚಕ್ರ ವಾಹನ ಸಂಸ್ಥೆಯು 2024ರ ಅಂತ್ಯದೊಳಗೆ ಭಾರತೀಯ ಮಾರುಕಟ್ಟೆಗೆ ಫ್ಲೆಕ್ಸಿ ಫ್ಯುಯಲ್ ಮೋಟಾರ್ ಸೈಕಲ್ ಅನ್ನು ಪರಿಚಯಿಸುವುದಾಗಿ ಘೋಷಿಸಿದೆ.
ಈ ಬಗ್ಗೆ ಸಂಸ್ಥೆಯ ಕಾರ್ಯನಿರ್ವಾಹಕ ಅಧಿಕಾರಿ ಒಗಾಟಾ ಮಾಹಿತಿ ಕೊಟ್ಟಿದ್ದು, “ಇನ್ನೆರೆಡು ವರ್ಷಗಳಲ್ಲಿ ಸಂಸ್ಥೆಯ ಮೊದಲ ಫ್ಲೆಕ್ಸಿ ಫ್ಯುಯಲ್ ಮೋಟಾರ್ಸೈಕಲ್ ಅನ್ನು ಬಿಡುಗಡೆ ಮಾಡುವುದು ನಮ್ಮ ಗುರಿಯಾಗಿದೆ’ ಎಂದು ತಿಳಿಸಿದ್ದಾರೆ.
ಸದ್ಯ ಮಾರುಕಟ್ಟೆಯಲ್ಲಿ ಟಿವಿಎಸ್ ಅವರ ಅಪಾಚೆ ಆರ್ಟಿಆರ್ 200ಎಫ್ಐ ಇ100 ಬೈಕ್ ಏಕೈಕ ಫ್ಲೆಕ್ಸಿ ಫ್ಯುಯಲ್ ಬೈಕ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್ಗೆ ಮೆಸೇಜ್!
Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್ಬಾಟ್
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್ಟ್ಯಾಕ್ಸಿ-ಏನಿದರ ವಿಶೇಷ
Alert: ವಾಟ್ಸ್ಆ್ಯಪ್ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.