![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Oct 19, 2022, 9:22 PM IST
ಒಡೆನ್ಸೆ (ಡೆನ್ಮಾರ್ಕ್): ಡೆನ್ಮಾರ್ಕ್ ಓಪನ್ ಸೂಪರ್-750 ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಭಾರತದ ಭರವಸೆಯ ಆಟಗಾರ ಲಕ್ಷ್ಯ ಸೇನ್ ಗೆಲುವಿನ ಆರಂಭ ಪಡೆದಿದ್ದಾರೆ.
ಕೇವಲ 39 ನಿಮಿಷಗಳಲ್ಲಿ ಮುಗಿದ 32ರ ಸುತ್ತಿನ ಸ್ಪರ್ಧೆಯಲ್ಲಿ ಲಕ್ಷ್ಯ ಸೇನ್ ಇಂಡೋನೇಷ್ಯಾದ ಆ್ಯಂಟನಿ ಗಿಂಟಿಂಗ್ ವಿರುದ್ಧ 21-16, 21-12 ಅಂತರದ ಗೆಲುವು ಸಾಧಿಸಿದರು. ಇದರೊಂದಿಗೆ ಗಿಂಟಿಂಗ್ ವಿರುದ್ಧ ಆಡಿದ ಎಲ್ಲ 3 ಪಂದ್ಯಗಳನ್ನೂ ಲಕ್ಷ್ಯ ಸೇನ್ ಗೆದ್ದಂತಾಯಿತು.
ಲಕ್ಷ್ಯ ಸೇನ್ ಅವರಿಗೆ ದ್ವಿತೀಯ ಸುತ್ತಿನಲ್ಲಿ ಭಾರತದವರೇ ಆದ ಎಚ್.ಎಸ್.ಪ್ರಣಯ್ ಎದುರಾಗುವ ಸಾಧ್ಯತೆ ಇದೆ.
ಪ್ರಣಯ್-ಝಾವೊ ಜುನ್ ಪೆಂಗ್ ನಡುವಿನ ವಿಜೇತರನ್ನು ಸೇನ್ ಎದುರಿಸುವರು. ಕೆ.ಶ್ರೀಕಾಂತ್, ಚಿರಾಗ್ ಶೆಟ್ಟಿ-ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ, ಟ್ರೀಸಾ ಜಾಲಿ-ಗಾಯತ್ರಿ ಗೋಪಿಚಂದ್ ಕೂಡ ಗೆಲುವಿನ ಆರಂಭ ಕಂಡಿದ್ದಾರೆ.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
You seem to have an Ad Blocker on.
To continue reading, please turn it off or whitelist Udayavani.